Browsing: ತುಮಕೂರು ಜಿಲ್ಲಾ ಸುದ್ಧಿಗಳು

 ತುಮಕೂರು  :       ಕೋವಿಡ್-19 ನಿಯಂತ್ರಣಾ ಸಂಬಂಧ ನಗರದ ಹೊರ ವಲಯದ ಕ್ಯಾತ್ರಂದ್ರದಲ್ಲಿ ಸ್ಥಾಪಿಸಲಾಗಿರುವ ಕೋವಿಡ್ ಕೇರ್ ಸೆಂಟರ್‍ಗೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು…

ತುಮಕೂರು:         ನಗರ ಸೇರಿದಂತೆ ಜಿಲ್ಲೆಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೊರೋನಾ ತಡೆಗಾಗಿ ಸರ್ಕಾರ ನೇಮಕ ಮಾಡಿರುವ ಕೋವಿಡ್ ನಿಯಂತ್ರಣ…

ಮಧುಗಿರಿ:       ಜನರ ಮೂಡನಂಬಿಕೆಯನ್ನು ದುರುಪಯೋಗಪಡಿಸಿಕೊಂಡು ವಂಚಿಸುತ್ತಿದ್ದ ವಂಚಕರಿಗೆ ನ್ಯಾಯಾಲಯ ದಿಂದ ಕಠಿಣ ಕಾರಾಗೃಹ ಶಿಕ್ಷೆ ನೀಡಲಾಗಿದೆ.       ಕೊರಟಗೆರೆ ತಾಲ್ಲೂಕಿನ…

ಹುಳಿಯಾರು:      ಮಾಸ್ಕ್ ಧರಿಸದೆ ರಸ್ತೆಗಳಲ್ಲಿ ತಿರುಗಾಡುವ ಪಾದಾಚಾರಿಗಳಿಗೆ, ವಾಹನ ಸವಾರರಿಗೆ ದಂಡವಿದಿಸುವ ಕಾರ್ಯಕ್ಕೆ ಹುಳಿಯಾರು ಪೊಲೀಸ್ ಇಲಾಖೆ ಹಾಗೂ ಪಟ್ಟಣ ಪಂಚಾಯಿತಿ, ಅಧಿಕಾರಿಗಳು ಜಂಟಿಯಾಗಿ…

ತುಮಕೂರು:       ತುಮಕೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್-19 ಸೋಂಕು ಹೆಚ್ಚಾಗುತ್ತಿದ್ದು, ಸೋಂಕು ಹರಡದಂತೆ ಎಲ್ಲಾ ಮುಂಜಾಗ್ರತಾ ಕ್ರಮ ವಹಿಸಲು ವಾರ್ಡ್‍ವಾರು ನೋಡಲ್ ಅಧಿಕಾರಿಗಳನ್ನು…

ತುಮಕೂರು:        ಕೋವಿಡ್-19ರ 2ನೇ ಅಲೆಯ ಸೋಂಕು ಹೆಚ್ಚಾಗುತ್ತಿದ್ದು, ಸರ್ಕಾರದ ಮಾರ್ಗಸೂಚಿಗಳ ಪಾಲನೆ ಕುರಿತು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಹಾಗೂ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ…

ಕೊರಟಗೆರೆ:       ಎತ್ತಿನಹೊಳೆ ಅಧಿಕಾರಿ ವರ್ಗ ರೈತರ ಪರವಾಗಿ ನಿಲ್ಲಬೇಕು. ಗುತ್ತಿಗೆದಾರರ ಪರವಾಗಿ ಕೆಲಸ ಮಾಡುವುದನ್ನು ನಿಲ್ಲಿಸ ಬೇಕು. ರೈತರಿಗೆ ಪರಿಹಾರ ನೀಡದೇ ಈಗಾಗಲೇ…

ತುಮಕೂರು  :       ಪಾಲಿಕೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ನಗರ ವ್ಯಾಪ್ತಿಯಲ್ಲಿ ಕೋವಿಡ್-19 ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಸೋಂಕು ಗ್ರಾಮಗಳಿಗೆ ವ್ಯಾಪಿಸದಂತೆ ಗ್ರಾಮ…

ತುಮಕೂರು:        ಕೋವಿಡ್ ಹಿನ್ನೆಲೆಯಲ್ಲಿ ನಗರದ ಎಂಜಿ ರಸ್ತೆಯಲ್ಲಿಂದು ಜಿಲ್ಲಾಧಿಕಾರಿಗಳಾದ ವೈ.ಎಸ್. ಪಾಟೀಲ ಹಾಗೂ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಡಾ.ಕೆ. ವಂಶಿಕೃಷ್ಣ ಅವರು ಮಾಸ್ಕ್…

ತುಮಕೂರು:      ಕೊರೊನಾ ಹಿನ್ನೆಲೆ ಸುಪ್ರಸಿದ್ದ ಯಡಿಯೂರು ಸಿದ್ದಲಿಂಗೇಶ್ವರ ಜಾತ್ರಾ ಮಹೋತ್ಸವವನ್ನ ರದ್ದು ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.       ಏಪ್ರಿಲ್ 19ರಂದು…