Browsing: ತುಮಕೂರು ಜಿಲ್ಲಾ ಸುದ್ಧಿಗಳು

ತುಮಕೂರು:          ಕೃಷಿಗೆ ಪ್ರವಾಸೋದ್ಯಮ ಸ್ಪರ್ಶ ನೀಡಲು ಅಗ್ರಿ ಟೂರಿಸಂ ಯೋಜನೆ ರೂಪಿಸಲು ಚಿಂತನೆ ನಡೆಸುತ್ತಿದೆ ಎಂದು ಪೌರಾಡಳಿತ, ತೋಟಗಾರಿಕೆ ಹಾಗೂ ರೇಷ್ಮೆ…

ತುಮಕೂರು:       ಖಾಸಗಿ ಶಾಲೆಗಳ ವ್ಯಾಮೋಹ ಬಿಟ್ಟು ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲಿಸುವಂತೆ ಪಾಲಿಕೆ ಸದಸ್ಯ ಎಸ್.ಮಂಜುನಾಥ್ ಪೋಷಕರಿಗೆ ಕರೆ ನೀಡಿದರು.    …

ತುಮಕೂರು:       ಪಾಲಿಕೆ ವ್ಯಾಪ್ತಿಯ ಬೀದಿಬದಿ ವ್ಯಾಪಾರಿಗಳಿಗೆ ಪುನರ್ವಸತಿ ಕಲ್ಪಿಸದೆ ಒಕ್ಕಲೆಬ್ಬಿಸಬಾರದು, ಶಾಶ್ವತ ನೆಲೆಯಾಗಿ ವೆಂಡಿಂಗ್ ಜೋನ್‍ಗ¼ನ್ನು ನಿರ್ಮಿಸಬೇಕು ಮತ್ತು ಕೂಡಲೇ ವೆಂಡಿಂಗ್ ಕಮಿಟಿ…

ತುಮಕೂರು:       ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮಹಮದ್ ಐಮಾನ್‍ಗೆ ಅಧಿಕ ಜಿಲ್ಲಾ ಸತ್ರ ವಿಶೇಷ ನ್ಯಾಯಾಲಯವು ಪೋಕ್ಸೊ ಕಾಯ್ದೆ…

ತುಮಕೂರು:       ಸ್ಮಾರ್ಟ್ ಸಿಟಿ ಯೋಜನೆಯಡಿ ಈಗಾಗಲೇ ಕೈಗೊಂಡಿರುವ ಕಾಮಗಾರಿಗಳನ್ನು ನಿಗಧಿತ ಸಮಯದಲ್ಲಿ ಪೂರ್ಣಗೊಳಿಸಿದ ಬಳಿಕ ಹೊಸ ಕಾಮಗಾರಿಗಳನ್ನು ಕೈಗೊಳ್ಳುವಂತೆ ಕಾನೂನು ಮತ್ತು ಸಂಸದೀಯ…

ಮಧುಗಿರಿ:      ಮಧುಗಿರಿ ಪಟ್ಟಣದ 14ನೇವಾರ್ಡ್‍ನಲ್ಲಿ ಡಿವೈಎಸ್‍ಪಿ ಆಫೀಸ್ ಹಿಂಬಾಗ ನಕಲಿ ದಾಖಲೆ ಸೃಷ್ಟಿಸಿ ಜಮೀನು ಗುಳುಂ ಮಾಡಿರುವ ಘಟನೆ ಜರುಗಿದೆ.      …

ತುಮಕೂರು :        ಬಿಡಿಎ ಅಧಿಕಾರಿಗಳು ಎಂದು ಜನರನ್ನು ನಂಬಿಸಿ ಟೂಡಾಕ್ಕೆ ಸೇರಿದ ಖಾಲಿ ಜಾಗಗಳನ್ನು ಹರಾಜಗಿಂತ ಮುಂಚೆಯೇ ಕಡಿಮೆ ದರಕ್ಕೆ ಮಾರಾಟ ಮಾಡಿಸಿಕೊಡುವುದಾಗಿ…

ಕೊರಟಗೆರೆ:       ದೇವರಾಯನದುರ್ಗ ಸಮೀಪದ ಇತಿಹಾಸವುಳ್ಳ ಜರಿಬೆಟ್ಟ ವನ್ಯಜೀವಿಗಳ ಆವಾಸಸ್ಥಾನ. ಪಿತ್ರಾರ್ಜಿತ ಆಸ್ತಿಯನ್ನು ಭೂಸ್ವಾಧೀನ ಮಾಡಿಕೊಳ್ಳಲು ರೈತರ ಒಪ್ಪಿಗೆ ಇಲ್ಲದೇ ಅನಧಿಕೃತವಾಗಿ ಭೂಸ್ವಾಧೀನ ಪೂರ್ಣಗೊಂಡಿದೆ.…

ತುರುವೇಕೆರೆ:      ಹೇಮಾವತಿಗೆ ನಾಲೆಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಸೇತುವೆಗೆ ಅಕ್ಕಪಕ್ಕ ತಡೆಗೋಡೆ ಇಲ್ಲದಿರುವುರಿಂದ ಇಲ್ಲಿ ಓಡಾಡುವ ಪ್ರಾಣಕ್ಕೆ ಕುಂದುಂಡಾಗಲಿದೆ ಎಂದು ಕರ್ನಾಟಕ ವಿಜಯಸೇನೆಯ ತಾಲ್ಲೂಕು ಪದಾಧಿಕಾರಿಗಳು…

ಗುಬ್ಬಿ :       ನೀರು ಇಂಗಿಸಿ ಅಂತರ್ಜಲ ವೃದ್ಧಿ ಮಾಡುವ ಯೋಜನೆಗಳಲ್ಲಿ ಬಚ್ಚಲುಗುಂಡಿ ಯೋಜನೆ ಕೂಡಾ ವಿಶೇಷ ಅಭಿಯಾನವಾಗಿದೆ. ಪ್ರತಿ ಗ್ರಾಮ ಪಂಚಾಯಿತಿಯಲ್ಲಿ 50…