Browsing: ತುಮಕೂರು ಜಿಲ್ಲಾ ಸುದ್ಧಿಗಳು

ತುಮಕೂರು:        ಕುರುಬ ಸಮುದಾಯದ ಮುಖಂಡರಿಗೆ ನೀಡಿರುವ ಭರವಸೆಯಂತೆ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೂಕ್ತಸ್ಥಾನ ನೀಡಬೇಕೆಂದು ಜಿಲ್ಲಾ ಕುರುಬರ ಸಂಘದ ಕಾರ್ಯಾಧ್ಯಕ್ಷ ಆರ್‍ಎಂಸಿ…

ಗುಬ್ಬಿ :       ರಸ್ತೆ ಅಭಿವೃದ್ದಿ ಹೆಸರಿನಲ್ಲಿ ಅಗಲೀಕರಣ ನಡೆಸಿ ಗ್ರಾಮಸ್ಥರ ಮನೆಗಳ ಕಾಂಪೌಂಡ್ ತೆರೆವು ನಡೆಸಿರುವ ಗ್ರಾಮ ಪಂಚಾಯಿತಿ ಅಧಿಕಾರಿಗಳು ಯಾವುದೇ ಸೂಚನೆ,…

ತುಮಕೂರು :       ನಗರಕ್ಕೆ ದಿನದ 24 ಗಂಟೆಯೂ ನಿರಂತರವಾಗಿ ಕುಡಿಯುವ ನೀರು ಪೂರೈಸುವ 24×7 ಯೋಜನೆ ಮುಂದಿನ ಆರೇಳು ತಿಂಗಳಲ್ಲಿ ಕಾರ್ಯಾರಂಭವಾಗಲಿದೆ ಎಂದು…

ತುಮಕೂರು :       ಇತಿಹಾಸ ಪ್ರಸಿದ್ದ ಗೂಳೂರು ಮಹಾಗಣಪತಿ ದೇವಾಲಯಲ್ಲಿಸೋಮವಾರಮಹಾಗಣಪತಿ ಸ್ಥಿರಬಿಂಬ ಪ್ರತಿಷ್ಠಾಪನೆÀ ಮತ್ತು ಕಳಸ ಪ್ರತಿಷ್ಠಾಪನ ಮಹೋತ್ಸವಅದ್ಧೂರಿಯಾಗಿ ನೆರವೇರಿತು.      …

ತುಮಕೂರು :        2019ರಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ ಹಾಗೂ ವಿಧಾನಸಭಾ ಉಪ ಚುನಾವಣೆಯಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ: ಕೆ. ರಾಕೇಶ್…

ತುಮಕೂರು :       ತುಮಕೂರು ನಗರದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಆರ್.ಸುರೇಶ್ ಕುಮಾರ್ ಅವರು ಇಂದು ಭೇಟಿ…

ಚಿಕ್ಕನಾಯಕನಹಳ್ಳಿ:       ಸರ್ಕಾರಿ ಜಮೀನು ಒತ್ತುವರಿ, ನಕಲಿ ದಾಖಲೆ ಸೃಷ್ಠಿಸಿ ಭೂಕಬಳಿಕೆ ಮಾಡಿರುವವರ ವಿರುದ್ದ ಸರ್ಕಾರ ಕಠಿಣ ಕ್ರಮಕೈಗೊಳ್ಳಬೇಕೆಂಬ ಸುತ್ತೋಲೆ ಜ.20 ರಂದು ಹೊರಡಿಸಿರುವ…

ತುಮಕೂರು:       ಜಿಲ್ಲೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ತಿಪಟೂರಿನ ಅನ್ನಪೂರ್ಣೇಶ್ವರಿ ಸ್ತ್ರೀಶಕ್ತಿ ಸಂಘವನ್ನು ರಾಜ್ಯ ಪ್ರಶಸ್ತಿಗಾಗಿ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಆಯ್ಕೆ ಮಾಡಿ…

ಚಿಕ್ಕನಾಯಕನಹಳ್ಳಿ :        ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಆವರಣದಲ್ಲಿ ಬಾಬು ಜಗಜೀವನರಾಂಭವನ ನಿರ್ಮಾಣದ ಕುರಿತು ಸ್ಪಷ್ಟನೆ ನೀಡುತ್ತಾ ವಿವಾದಕ್ಕೆಡೆಯಾಗಿದ್ದ ಪ್ರಕರಣಕ್ಕೆ ತೆರೆ ಎಳೆದರು.…

ತುಮಕೂರು :       ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗೆ ಕಾನೂನು ಅತ್ಯವಶ್ಯಕವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ.ರಾಘವೇಂದ್ರ ಶೆಟ್ಟಿಗಾರ್…