Browsing: ತುಮಕೂರು ಜಿಲ್ಲಾ ಸುದ್ಧಿಗಳು

 ತುಮಕೂರು:       ಈಗ ರಜಾ ದಿನವಾಗಿರುವುದರಿಂದ ಜಿಲ್ಲೆಯ ಸರ್ಕಾರಿ ವಿದ್ಯಾರ್ಥಿ ನಿಲಯಗಳಲ್ಲಿರುವ ಅವ್ಯವಸ್ಥೆಯನ್ನು ಮೇ 20ರೊಳಗಾಗಿ ಸರಿಪಡಿಸಿ ಫೋಟೋ ಸಹಿತ ತಮಗೆ ವರದಿ ಸಲ್ಲಿಸಬೇಕೆಂದು…

 ತುಮಕೂರು:       ನಗರದ ಸರಸ್ವತಿಪುರಂನ ದೇವರಾಜಅರಸು ರಸ್ತೆಯಲ್ಲಿ ಸಂಸದರ ನಿಧಿಯಡಿ ನಿರ್ಮಾಣ ಮಾಡಿರುವ ಶುದ್ಧಕುಡಿಯುವ ನೀರಿನ ಘಟಕಕ್ಕೆ ವಿದ್ಯುತ್ ಸಂಪರ್ಕದ ಕಾರಣ ನೀಡಿ, ಬೀಗ…

ತಿಪಟೂರು:       ಎಸಿಬಿ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಪ್ರಬ್ಲಿಕ್ ಪ್ರಾಸಿಕ್ಯೂಟರ್ ಸಿಕ್ಕಿಬಿದ್ದಿದ್ದಾರೆ. 20 ಸಾವಿರ ಲಂಚ ಸ್ವೀಕಾರ ಮಾಡುವಾಗ ರೆಡ್ ಹ್ಯಾಂಡ್ ಅಗಿ ಬಲೆಗೆ…

 ತುಮಕೂರು:       ಜಿಲ್ಲೆಯ 10 ತಾಲ್ಲೂಕುಗಳು ಬರಪೀಡಿತವಾಗಿರುವುದರಿಂದ ಜನ-ಜಾನುವಾರುಗಳಿಗೆ ಕುಡಿಯುವ ನೀರು ಮೇವಿನ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಕ್ರಮಕೈಗೊಳ್ಳಬೇಕೆಂದು ಯೋಜನೆ ಮತ್ತು ಸ್ಯಾಂಖಿಕ ಇಲಾಖೆಯ ಪ್ರಧಾನ…

ತುಮಕೂರು:        ತುಮಕೂರು ಶೈಕ್ಷಣಿಕ ಜಿಲ್ಲೆಯು ಎಸ್‍ಎಸ್‍ಎಲ್‍ಸಿ ಪರೀಕ್ಷೆ ಫಲಿತಾಂಶದಲ್ಲಿ ರಾಜ್ಯದಲ್ಲಿ 18ನೇ ಸ್ಥಾನ ಪಡೆದುಕೊಂಡಿದೆ ಎಂದು ಡಿಡಿಪಿಐ ಎಂ.ಆರ್. ಕಾಮಾಕ್ಷಿ ತಿಳಿಸಿದ್ದಾರೆ.  …

ತುಮಕೂರು:       ಲೋಕಸಭಾ ಚುನಾವಣೆ ರಾಜ್ಯದಲ್ಲಿ ಮುಗಿದಿದೆ. ಬರ ಪರಿಹಾರ ಕಾಮಗಾರಿ ಕೈಗೊಳ್ಳಲು, ಕುಡಿಯುವ ನೀರಿನ ಸಮಸ್ಯೆ ಹೋಗಲಾಡಿಸಲು ನೀತಿ ಸಂಹಿತೆ ಅಡ್ಡಿಯಾಗಿದೆ. ರಾಜ್ಯ…

ಮಧುಗಿರಿ:       ಗಡಿಭಾಗದಲ್ಲಿ ಸಮಯಕ್ಕೆ ಸರಿಯಾಗಿ ಮಳೆ ಬಾರದ ಕಾರಣ ನೀರು ಮತ್ತು ಜಾನುವಾರುಗಳಿಗೆ ಮೇವಿನ ಕೊರತೆಯಾದ ಹಿನ್ನೆಲೆಯಲ್ಲಿ ಇತ್ತೀಚಿಗೆ ಮೇವು ಬ್ಯಾಂಕ್ ತೆರೆದಿದ್ದು…

ಪಾವಗಡ :       ಬರನಿರ್ವಹಣೆಯಲ್ಲಿ ಶುದ್ದಕುಡಿಯುವ ನೀರು ಪೂರೈಕೆಯಲ್ಲಿ ಯಾವುದೇ ತಾರತಮ್ಯ ಮಾಡುವಂತಿಲ್ಲ ಸಾಕಷ್ಟು ಅನುದಾನವಿದ್ದು ಬಳಕೆ ಮಾಡಿಕೊಳ್ಳುವಂತೆ ಪಂಚಾಯತ್ ರಾಜ್ ಇಲಾಖೆಯ ಪ್ರಾಧಾನ…

ಗುಬ್ಬಿ:       ದಶಕದ ಹಿಂದೆ ಗಣಿಗಾರಿಕೆಯಿಂದ ನಲುಗಿದ್ದ ತಾಲ್ಲೂಕಿನ ನಿಟ್ಟೂರು ಹೋಬಳಿಯ ಕೊಂಡ್ಲಿ ಸುತ್ತಲಿನ ಹಳ್ಳಿಗಳ ಜನರಿಗೆ ಮೂಲ ಸೌಲಭ್ಯಗಳು ಮರೀಚಿಕೆ ಆಗಿವೆ. ಇಲ್ಲಿ…