Browsing: ತುಮಕೂರು ಜಿಲ್ಲಾ ಸುದ್ಧಿಗಳು

ತುಮಕೂರು: ತುಮಕೂರು ರಾಜ್ಯ ರಾಜ್ಯಧಾನಿಗೆ ಹತ್ತಿರವಾಗಿ ವೇಗವಾಗಿ ಬೆಳವಣಿಗೆ ಕಾಣುತ್ತಿರುವ ನಗರವಾಗಿದ್ದು ಇಲ್ಲಿ ಪ್ರತಿನಿತ್ಯ ಒಂದಿಲ್ಲೊ0ದು ಸಮಸ್ಯೆಗಳು ನಾಗರೀಕರನ್ನ ಕಾಡುತ್ತಿವೆ ನಗರದ ಗುಬ್ಬಿ ಗೇಟ್ ಬಳಿ ಇರುವ…

ತುಮಕೂರು: ಭಾರತ ಸರಕಾರ ಹಣಕಾಸು ಇಲಾಖೆಯ ಅಡಿಯಲ್ಲಿ ಬರುವ ಹಣಕಾಸು ಸಾಕ್ಷರತೆ ಯೋಜನೆಯಲ್ಲಿ ಜನರಿಗೆ ಡಿಜಿಟಲೀಕರಣದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಮೊಬೈಲ್ ಡಿಜಿಟಲ್ ವಾಹನಕ್ಕೆ ಚಾಲನೆ…

ತುಮಕೂರು: ಬಿಜೆಪಿಯ ಲಾಲ್ ಕೃಷ್ಣ ಅಡ್ವಾಣಿ ಅವರು ೭೫ ವರ್ಷ ಪೂರ್ಣಗೊಳಿಸಿದ ನಂತರ ಆ ಪಕ್ಷದಲ್ಲಿನ ನಿಯಮಾವಳಿ ಪ್ರಕಾರ ತೆರೆಮರೆಗೆ ಸರಿದಿದ್ದಾರೆ. ಅದೇ ರೀತಿ ಬಿಜೆಪಿ ಪಕ್ಷದಲ್ಲಿ…

ತುಮಕೂರು:ತನ್ನ ಅಭಿವೃದ್ಧಿಗೆೆ ಬೇರೆ ಸಮುದಾಯದ ಆಸರೆ ಬೇಡದೆ,ಸ್ವತಹಃ ಸಂಘಟಿತರಾಗಿ,ಸ್ವಾಭಿಮಾನದಿ0ದ ಬದುಕುತ್ತಿರುವ ಹಿಂದೂ ಸಾದರ ಸಮಾಜ.ತನ್ನ ಶೈಕ್ಷಣಿಕ ಅಭಿವೃದ್ದಿಗಾಗಿ ಬಾಲಕ, ಬಾಲಕಿಯರ ಹಾಸ್ಟಲ್‌ಗಳನ್ನು ತೆರೆದು ಸಮಾಜದ ಮುಖ್ಯ…

ತುಮಕೂರು: ಸ್ವಾತಂತ್ರö್ಯ ಪೂರ್ವದ ಇತಿಹಾಸವುಳ್ಳ ತುಮಕೂರು ನಗರದ ಎಂಪ್ರೆಸ್ ಪದವಿ ಪೂರ್ವ ಕಾಲೇಜಿಗೆ ನಗರ ಮಾತ್ರವಲ್ಲದೆ ಜಿಲ್ಲೆಯ ವಿವಿಧ ಗ್ರಾಮೀಣ ಭಾಗದಿಂದ ಬಡ-ಮಧ್ಯಮ ವರ್ಗದ ವಿದ್ಯಾರ್ಥಿನಿಯರು ಸಾವಿರಕ್ಕೂ…

ಸಾಂದರ್ಭಿಕ ಚಿತ್ರ ತುಮಕೂರು: ಇತ್ತೀಚಿನ ದಿನಗಳಲ್ಲಿ ಆಹಾರ ಅರಸುತ್ತ ಕಾಡುಪ್ರಾಣಿಗಳು ಕಾಡಿನಿಂದ ನಾಡಿಗೆ ಬರುವುದು ಸರ್ವೆ ಸಾಮಾನ್ಯ ವಾಗಿಬಿಟ್ಟಿದೆ. ಇತ್ತ ಅರಣ್ಯ ಇಲಾಖೆಯೂ ಕೂಡ ಕಾಡುಪ್ರಾಣಿಗಳ ಹಾವಳಿಯ…

ತುಮಕೂರು: ಮಗು ಮಾತಾಡುವ ಮೊದಲು ನೋಡಿ ಕಲಿಯುತ್ತದೆ, ನೋಟದ ಮೂಲಕವೇ ತನ್ನ ಸುತ್ತಲನ್ನು ಗ್ರಹಿಸುತ್ತದೆ. ಸಮಾಜದ ಬಗ್ಗೆ ಸ್ಪಷ್ಟ ನೋಟ-ಗ್ರಹಿಕೆ ಇದ್ದಾಗ ಪರಿಣಾಮಕಾರಿ ಪತ್ರಕರ್ತ ಹುಟ್ಟುತ್ತಾನೆ ಎಂದು…

ತುಮಕೂರು: ಶೋಷಿತರ ಧ್ವನಿಯಾಗಿರುವ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರಿಗೆ ನೈತಿಕ ಶಕ್ತಿಯನ್ನು ತುಂಬುವ ನಿಟ್ಟಿನಲ್ಲಿ ಅಮೃತ ಮಹೋತ್ಸವವನ್ನು ಯಶಸ್ವಿಗೊಳಿಸಬೇಕು ಎಂದು ಪ್ರಗತಿ ಪರ ಚಿಂತಕ ದೊರೈರಾಜು ಅಭಿಪ್ರಾಯಪಟ್ಟರು.…

ತುಮಕೂರು: ಸಹಕಾರ ಸಚಿವ ಕೆ.ಎನ್.ರಾಜಣ್ಣನವರ ೭೫ನೇ ಹುಟ್ಟುಹಬ್ಬದ ಅಮೃತ ಮಹೋತ್ಸವದ ಸ್ಮರಣಾರ್ಥ ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟ ಹಾಗೂ ವೃಕ್ಷಮಿತ್ರ ಸಂಸ್ಥೆಯಿAದ ಶುಕ್ರವಾರ ಬಿದರೆಕಟ್ಟೆಯ ತುಮಕೂರು ವಿಶ್ವವಿದ್ಯಾಲಯದ…

ಶಿರಾ: ರಾಜ್ಯದಲ್ಲಿ ಪ್ರಾದೇಶಿಕ ಪಕ್ಷ ಜೆಡಿಎಸ್ ಬಲಗೊಳಿಸಲು ಕ್ಷೇತ್ರಗಳ ಪ್ರವಾಸ ಮಾಡುವುದರ ಜೊತೆಗೆ ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರದ ಹಗರಣ, ಭ್ರಷ್ಟಾಚಾರ ಹಾಗೂ ಜನವಿರೋಧಿ ನೀತಿಗಳ ವಿರುದ್ಧ…