Browsing: ತುಮಕೂರು ಜಿಲ್ಲಾ ಸುದ್ಧಿಗಳು

ತುರುವೇಕೆರೆ: ಜೆಡಿಎಸ್ ಕಾರ್ಯಕರ್ತರು ಪಕ್ಷದ ಮೇಲೆ ಇಟ್ಟಿರುವ ನಂಬಕೆ ಆಶೀರ್ವಾದ ಇರುವರೆವಿಗೂ ಜೆಡಿಎಸ್ ಪಕ್ಷವನ್ನು ಮುಳುಗಿಸಲು ಯಾರಿಂದಲೂ ಸಾದ್ಯವಿಲ್ಲ ಎಂದು ಎಂದು ಜೆಡಿಎಸ್ ರಾಜ್ಯ ಯುವ ಅಧ್ಯಕ್ಷ…

ತುಮಕೂರು: ವಕೀಲರಾಗಿ ವೃತ್ತಿ ಆರಂಭಿಸಿ, ಕ್ಯಾತ್ಸಂದ್ರ್ ಟಿಎಪಿಸಿಎಂಎಸ್‌ನ ಸದಸ್ಯರಾಗುವ ಮೂಲಕ ಸಹಕಾರಿ ಕ್ಷೇತ್ರಕ್ಕೆ ಕಾಲಿಟ್ಟ ಕೆ.ಎನ್.ರಾಜಣ್ಣ ಸಹಕಾರಿ ಸಚಿವರಾಗಿ ಅಜಾತಶತೃ ಎನಿಸಿಕೊಂಡಿದ್ದಾರೆ. ಇಂದು ನಡೆಯುವ ಅವರ ೭೫ನೇ…

ತುಮಕೂರು: ಮುಂದಿನ ದಿನಗಳಲ್ಲಿ ನನಗೆ ಯಾವ ಅಧಿಕಾರವೂ ಬೇಡ, ಐಶ್ವರ್ಯವೂ ಬೇಡ. ಜನ ನನ್ನ ಮೇಲೆ ಇಟ್ಟಿರುವ ಪ್ರೀತಿ, ವಿಶ್ವಾಸ ಉಳಿಸಿಕೊಂಡು ಹೋದರೆ ಸಾಕು ಎಂದು ಸಹಕಾರ…

ತುರುವೇಕೆರೆ: ಜಾತಿ ನಿಂದನೆ ಕಾಯಿದೆಯನ್ನು ತಾಲೂಕಿನ. ಕೆಲವು ದಲಿತ ಮುಖಂಡರು ತಮ್ಮ ಸ್ವಾರ್ಥಕ್ಕೆ ಬಳಸಿಕೊಳ್ಳುವ ಮೂಲಕ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿದ್ದಾರೆಂದು ಎಂದು ದಲಿತ ಸಂಘರ್ಷ ಸಮಿತಿಯ…

ತುಮಕೂರು: ತನ್ನ ಅಸ್ತಿತ್ವಕ್ಕಾಗಿ ಪಂಚ ಗ್ಯಾರಂಟಿಗಳನ್ನು ನೀಡಿದ ಕಾಂಗ್ರೆಸ್ ಸರ್ಕಾರ ರಾಜ್ಯದ ಜನರ ಸಮಸ್ಯೆಗಳನ್ನು ಬಗೆಹರಿಸಿ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ…

ತುಮಕೂರು: ಕೈಗಾರಿಕಾ ಪ್ರದೇಶಗಳ ಸುರಕ್ಷತೆಗಾಗಿ ಅಗತ್ಯ ಭದ್ರತೆಯನ್ನು ಒದಗಿಸಲು ಪೊಲೀಸ್ ಇಲಾಖೆ ಸನ್ನದ್ಧವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್ ಕೈಗಾರಿಕೋದ್ಯಮಿಗಳು ಭರವಸೆ ನೀಡಿದರು. ನಗರದ…

ತುಮಕೂರು: ಜಿಲ್ಲೆಯ ಪೊಲೀಸರು ವಿವಿಧೆಡೆ ನಡೆಸಿದ ಕಾರ್ಯಾಚರಣೆಯಲ್ಲಿ ೧೩೦ ಪ್ರಕರಣಗಳನ್ನು ಭೇದಿಸಿದ್ದು, ೫.೬೧ ಕೋಟಿ ಮೊತ್ತದ ಚಿನ್ನಾಭರಣ, ಕಾರು, ಬೈಕ್ ಹಾಗೂ ನಗದು ಸೇರಿದಂತೆ ಇತರೆ ವಸ್ತುಗಳನ್ನು…

ತುಮಕೂರು: ಜಿಲ್ಲೆಯು ಪ್ರಾಚೀನ ಇತಿಹಾಸ ಮತ್ತು ಸಾಹಿತ್ಯಿಕ ಇತಿಹಾಸದಿಂದಲೂ ತುಂಬಾ ಪ್ರಸಿದ್ಧವಾಗಿದೆ. ಕೈದಾಳದಲ್ಲಿರುವ ಶಾಸನ ವಿಭಿನ್ನ ಧರ್ಮದ ಸೌಹಾರ್ಧತೆಯನ್ನು ಬಿಂಬಿಸುವAತಿದೆ. ಇದು ಜಿಲ್ಲೆ ಶಾಂತಿ-ಸೌಹಾರ್ದತೆಯ ನೆಲೆವೀಡಾಗಿತ್ತು ಎಂಬುದನ್ನು…

ತುರುವೇಕೆರೆ: ತಾಲೂಕಿನ ಮೈಕ್ರೋ ಫೈನಾನ್ಸ್ ನವರು ಬಲವಂತದಿAದ ಸಾಲ ವಸೂಲಿ ಹಾಗೂ ಸಾಲ ವಸೂಲಿ ನೆಪದಲ್ಲಿ ಬೆದರಿಕೆ ಮತ್ತು ಜಾತಿ ನಿಂದನೆ ಮಾಡುತ್ತಿದ್ದಾರೆ ಎಂದು ದಲಿತ ಸಂಘರ್ಷ…

ತುಮಕೂರು: ರಾಜ್ಯದಲ್ಲಿ ವಿಳಂಬವಾಗಿರುವ ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಹಾಗೂ ಬಿಬಿಎಂಪಿ ಚುನಾವಣೆಯನ್ನು ನಡೆಸುವ ಸಂಬAಧ ರಾಜ್ಯ ಸರ್ಕಾರ ನಿರ್ಧಾರ ಕೈಗೊಳ್ಳಬೇಕು ಎಂದು ಜೆಡಿಎಸ್ ಯುವ…