Browsing: ತುಮಕೂರು ಜಿಲ್ಲಾ ಸುದ್ಧಿಗಳು

ತುಮಕೂರು ಕುಟುಂಬದಲ್ಲಿ ಹಲವಾರು ಸಮಸ್ಯೆಗಳು ತಲೆದೋರುವುದು ಸಹಜ,ಸಣ್ಣಪುಟ್ಟ ಸಮಸ್ಯೆಗಳು,ಭಿನ್ನಾಭಿಪ್ರಾಯಗಳು ಬರುವುದು ಸಹಜ,ಸತಿ-ಪತಿಗಳು ಅವುಗಳನ್ನೇ ದೊಡ್ಡದು ಮಾಡಿಕೊಂಡು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸುವುದು ತರವಲ್ಲ,ಮಕ್ಕಳ ಭವಿಷ್ಯದ ದೃಷ್ಟಿಯಿಂದ ಎಲ್ಲವನ್ನೂ ಮರೆತು…

ತುಮಕೂರು: ತಾಲೂಕು ಬಿದರೆಕಟ್ಟೆಯಲ್ಲಿ ನಿರ್ಮಾಣ ವಾಗುತ್ತಿರುವ ತುಮಕೂರು ವಿಶ್ವವಿದ್ಯಾಲಯದ ನೂತನ ಕ್ಯಾಂಪಸ್‌ಗೆ ಶಿಕ್ಷಣ ಭೀಷ್ಮ ಡಾ.ಹೆಚ್.ಎಂ.ಗAಗಾಧರಯ್ಯ ಅವರ ಹೆಸರಿಡಬೇಕೆಂದು ಕನ್ನಡಸೇನೆ, ಹಾಗೂ ವಿವಿಧ ಕನ್ನಡಪರ, ದಲಿತ ಸಂಘಟನೆಗಳ…

ತುಮಕೂರು: ಹಲವಾರು ವರ್ಷಗಳಿಂದ ತಮ್ಮ ಸ್ವತ್ತಿನ ಹೆಸರು ತಿದ್ದುಪಡಿ, ಅಳತೆಯಲ್ಲಿನ ವೆತ್ಯಾಸ, ಜನನ, ಮರಣ ಪತ್ರದಲ್ಲಿ ದಿನಾಂಕ, ಹೆಸರು ತಿದ್ದುಪಡಿ, ನಲ್ಲಿ, ಮನೆ ಕಂದಾಯ, ಯುಜಿಡಿ ಸಂಪರ್ಕ…

ತುಮಕೂರು: ಮಕ್ಕಳಲ್ಲಿ ಕಾಣಿಸಿಕೊಳ್ಳುವ ಸಾಮಾನ್ಯವಾದ ಮತ್ತು ಅನುವಂಶೀಯ ನ್ಯೂನತೆಗಳ ಕಾರಣದಿಂದ ಕಾಣಿಸಿಕೊಳ್ಳುವ ರೋಗದಿಂದ ಮಾರಾಣಾಂತಿಕ ಶಸ್ತçಚಿಕಿತ್ಸಾ ರೋಗಗಳ ನಿವಾರಣೆ ಮತ್ತು ನಿಯಂತ್ರಣಕ್ಕೆ ಆಧುನಿಕ ವೈದ್ಯಕೀಯ ತಂತ್ರಜ್ಞಾನದ ಬಳಕೆಯನ್ನು…

ಹುಳಿಯಾರು ಬೀದಿಬದಿ ವ್ಯಾಪಾರಿಗಳು, ಖಾಸಗಿ ಬಸ್ ಏಜೆಂಟರು ಪ್ರತಿ ವರ್ಷ ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸುವ ಮೂಲಕ ಕನ್ನಡ ಭಾಷೆ, ನೆಲ, ಜಲದ ಸಾರ್ವಭೌಮತ್ವ ಸಾರುತ್ತಿದ್ದಾg. ಅಲ್ಲದೆೆ ಕನ್ನಡ…

ತಿಪಟೂರು ಗ್ರಾಮೀಣ ಮಹಿಳೆಯರಿಗೆ ಉತ್ತಮ ಆರೋಗ್ಯ ಸೌಲಭ್ಯ ಕಲ್ಪಿಸುವ ಸದುದ್ದೇಶದಿಂದ ತಿಪಟೂರಿನಲ್ಲಿ ಪ್ರಾರಂಭವಾಗಿರುವ ನಮ್ಮ ಆರೋಗ್ಯ ಕೇಂದ್ರಗಳಿಗೆ ಯಶಸ್ವಿ ಮೊದಲ ವರ್ಷದ ಹರ್ಷ. ನಮ್ಮ ಆರೋಗ್ಯ ಕೇಂದ್ರಗಳು…

ತುಮಕೂರು ಜಿಲ್ಲೆಯಲ್ಲಿ ಆಯುಧ ಪೂಜೆಯ ನೆಪದಲ್ಲಿ ವಸೂಲಿಗಿಳಿದ ಪೋಲೀಸರ ಬಗ್ಗೆ ಸಾರ್ವಜನಿಕವಾಗಿ ಚರ್ಚೆಗೆ ಗ್ರಾಸವಾಗಿದೆ, ಪೂಜೆಯ ಹೆಸರಿನಲ್ಲಿ ಲಕ್ಷಗಟ್ಟಲೆ ವಸೂಲಿಗಿಳಿದ ಕೆಲವು ಪೋಲೀಸರ ವರ್ತನೆ ನೋಡಲಾಗುತ್ತಿಲ್ಲ. ಜಿಲ್ಲಾ…

ತುಮಕೂರು ೨೦೨೩ರ ಅಕ್ಟೋಬರ್ ಮಾಹೆಯ ಅಂತ್ಯಕ್ಕೆ ಬಾಕಿ ಇರುವ ಎಲ್ಲಾ ಸಾಲ ಮತ್ತು ಸಬ್ಸಿಡಿ ಮಂಜೂರಾತಿ ಅರ್ಜಿಗಳನ್ನು ಕಡ್ಡಾಯವಾಗಿ ಇತ್ಯರ್ಥಪಡಿಸದ ಬ್ಯಾಂಕ್ ಅಧಿಕಾರಿಗಳ ವಿರುದ್ದ ಎಸ್‌ಎಲ್‌ಬಿಸಿ(ರಾಜ್ಯ ಮಟ್ಟದ…

ತುಮಕೂರು ಸ್ಮಾರ್ಟ್ಸಿಟಿ ಯೋಜನೆಯಡಿ ನವೀ ಕೃತಗೊಂಡಿರುವ ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದ ನಿರ್ವಹಣೆಯ ಹೊಣೆಯನ್ನು ವಹಿಸಿ ಕೊಳ್ಳುವಂತೆ ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆಗೆ ಸೂಚನೆ ನೀಡಲಾಗಿದೆ…

ತುಮಕೂರು ಹಸಿದವರಿಗೆ ಅನ್ನ, ಬಾಯಾರಿದವರಿಗೆ ನೀರು ನೀಡುವುದು ಭಾರತೀಯ ಸನಾತನ ಧರ್ಮದ ಪ್ರಮುಖ ದ್ಯೇಯ ಎಂದು ಪಾವಗಡದ ರಾಮಕೃಷ್ಣ ಆಶ್ರಮದ ಡಾ.ಜಪಾನಂದ ಜೀ ತಿಳಿಸಿದ್ದಾರೆ. ನಗರದ ತುಮಕೂರು…