Browsing: ತುಮಕೂರು ಜಿಲ್ಲಾ ಸುದ್ಧಿಗಳು

ತುಮಕೂರಿನ ಬಾರ್‌ಲೈನ್ ರಸ್ತೆಯಲ್ಲಿರುವ ಕೃಷ್ಣಮಂದಿರದಲ್ಲಿ ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವೇಶ್ವರ ತೀರ್ಥ ಸ್ವಾಮೀಜಿಯವರ 5ನೇ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ವಿಶೇಷ ಹೋಮ-ಪೂಜಾದಿಗಳು ನೆರವೇರಿದವು. ನಂತರ ಕೃಷ್ಣ…

ತುಮಕೂರು: ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ರಾಜನಹಳ್ಳಿಯ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಅವರಿಗೆ ಶನಿವಾರ ತುಮಕೂರು ವಿಶ್ವವಿದ್ಯಾನಿಲಯದ ವತಿಯಿಂದ ಗೌರವ ಡಾಕ್ಟರೇಟ್ ಪ್ರದಾನ…

ತುಮಕೂರು: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಉಪಾಧ್ಯಕ್ಷರನ್ನಾಗಿ ತುಮಕೂರಿನ ಜ್ಞಾನ ಸಿಂಧು ಸ್ವಾಮಿ ಅವರನ್ನು ಆಯ್ಕೆ ಮಾಡಿ ಕೆ ಆರ್ ಎಸ್ ಪಕ್ಷದ ಕಾರ್ಯಕಾರಿ ಸಮಿತಿ…

ಹುಳಿಯಾರು: ಭಾರತದ ಮೊದಲ ಶಿಕ್ಷಕಿ ಸಾವಿತ್ರಿ ಬಾಯಿ ಪುಲೆಯವರ 193 ನೇ ಜನ್ಮ ದಿನಾಚರಣೆಯನ್ನು ಹುಳಿಯಾರು ಪಟ್ಟಣ ಪಂಚಾಯ್ತಿಯ ಸೋಮಜ್ಜನಪಾಳ್ಯ ಶಾಲೆಯಲ್ಲಿ ಶುಕ್ರವಾರ ಆಚರಣೆ ಮಾಡಲಾಯಿತು. ಶಾಲಾ…

ತುಮಕೂರು : ದೂರು ನೀಡಲು ಬಂದ ಮಹಿಳೆಯನ್ನು ಪುಸಲಾಯಿಸಿ ತನ್ನ ಕಚೇರಿಯಲ್ಲೇ ಲೈಂಗಿಕ ದೌರ್ಜನ್ಯವನ್ನು ಹೆಸಗಿದ ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪನವರು ವಿರುದ್ಧ ಭೀಮ್ ಆರ್ಮಿ ತುಮಕೂರು ಜಿಲ್ಲಾ…

ಹುಳಿಯಾರು: ಕೇಂದ್ರ ಸರ್ಕಾರದ ರಾಜ್ಯ ಸಚಿವ ವಿ.ಸೋಮಣ್ಣ ಅವರು ಹುಳಿಯಾರು ಹೋಬಳಿ ಮಟ್ಟದ ಸಾರ್ವಜನಿಕ ಕುಂದು ಕೊರತೆ ಸಭೆಯನ್ನು ಗುರುವಾರ ಹುಳಿಯಾರಿನ ಅಂಬೇಡ್ಕರ್ ಭವನದಲ್ಲಿ ನಡೆಸಿದರು. ಈ…

ಚಿಕ್ಕನಾಯಕನಹಳ್ಳಿ: ಜ.18 ಮತ್ತು 19 ರಂದು ಬೆಂಗಳೂರಿನಲ್ಲಿ ನಡೆಯುವ ಅಖಿಲಕರ್ನಾಟಕ ಬ್ರಾಹ್ಮಣ ಮಹಾಸಭಾದ ಸುವರ್ಣ ಮಹೋತ್ಸವದ ಮಹಾ ಸಮ್ಮೇಳನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದ ಬಂಧುಗಳು ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು…

ಚಿಕ್ಕನಾಯಕನಹಳ್ಳಿ: ಶಂಬುಗಡಿಯಲ್ಲಿ 38ದಿನಗಳಿಂದ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ರೈತನಾಯಕ ಜಗತ್‌ಸಿಂಗ್ ದಲ್ಗೆöÊವಾಲಾ ರ ಬೇಡಿಕೆ ಈಡೇರಿಸಿ ಸತ್ಯಾಗ್ರಹವನ್ನು ಅಂತ್ಯಗೊಳಿಸಲು ಕೇಂದ್ರ ಸರ್ಕಾರ ತಕ್ಷಣ ಮುಂದಾಗಬೇಕೆAದು ರೈತಸಂಘ ಹಾಗೂ…

ಹುಳಿಯಾರು: ಹುಳಿಯಾರು ಹೋಬಳಿಯ ಹೊಯ್ಸಳಕಟ್ಟೆಯಲ್ಲಿ ಮಹಿಳೆಯರಿಗೆ ಬುಧವಾರ ಯುವ ಉದ್ಯಮಿ ತರಬೇತಿ ಆರಂಭವಾಯಿತು. ನವದಿಶಾ ವತಿಯಿಂದ ಒಂದು ವಾರ ಕಾಲ ನಡೆಯುವ ತರಬೇತಿಯಲ್ಲಿ ಮಹಿಳೆಯರು ಬಯಸುವ ವಿವಿಧ…

ಹುಳಿಯಾರು: ಸಂಸತ್ ಚುನಾವಣೆಯಲ್ಲಿ ನಾನು ದಿಕ್ಕುತಪ್ಪಿದ್ದೆ. ಹೋದ ಕಡೆಯಲ್ಲ ನಾನು ಹೊರಗಿನವನು, ಗೆದ್ದ ಮೇಲೆ ಜಿಲ್ಲೆ ಕಡೆ ತಿರುಗಿ ನೋಡಲ್ಲ. ಹೀಗೆ ಒಂದೊAದು ಕಡೆ ಒಂದೊAದು ರೀತಿಯ…