Browsing: ತುಮಕೂರು ಜಿಲ್ಲಾ ಸುದ್ಧಿಗಳು

ತುರುವೇಕೆರೆ: ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಿರುವ ಲಯನ್ಸ್ ಭವನಕ್ಕೆ ೧೦ ಲಕ್ಷ ಅನುದಾನ ನೀಡುವುದಾಗಿ ಶಾಸಕ ಎಂ.ಟಿ.ಕೃಷ್ಣಪ್ಪ ಬರವಸೆ ನೀಡಿದರು. ಪಟ್ಟಣದ ವಿರಕ್ತ ಮಠದ ಹತ್ತಿರ ಕಲ್ಪತರು ಲಯನ್ಸ್…

ತುಮಕೂರು: ಇತಿಹಾಸ ಪ್ರಸಿದ್ಧ ನಗರದ ಹೊರಪೇಟೆ ಮುಖ್ಯ ರಸ್ತೆಯ ದೇವಸ್ಥಾನದ ನೀಲಕಂಠೇಶ್ವರ ಸ್ವಾಮಿಯ ೧೦೬ನೇ ವರ್ಷದ ಜಾತ್ರಾ ಮಹೋತ್ಸವ ಶನಿವಾರ ವೈಭವದಿಂದ ನೆರವೇರಿತು. ನೇಯ್ಗೆ ಹಾಗೂ ಬಟ್ಟೆ…

ತುಮಕೂರು: ಶಿಕ್ಷಕರು ಕಾರ್ಯ ದಕ್ಷತೆ ಹೆಚ್ಚಿಕೊಳ್ಳಲು ತರಬೇತಿಗಳು ಅಗತ್ಯ ಎಂದು ಜಿಲ್ಲಾ ಪಂಚಾಯ್ತಿ ಕಾರ್ಯ ನಿರ್ವಹಣಾಧಿಕಾರಿ ಪ್ರಭು ಅವರು ಹೇಳಿದರು. ಅವರು ನಗರದ ಎಂಪ್ರೆಸ್ ಪದವಿ ಪೂರ್ವ…

ತುಮಕೂರು: ಸಹಕಾರ ಸಚಿವ ಕೆ.ಎನ್.ರಾಜಣ್ಣನವರ ೭೫ನೇ ಹುಟ್ಟುಹಬ್ಬ ಆಚರಣೆಯ ಅಮೃತ ಮಹೋತ್ಸವ ಈ ತಿಂಗಳ ೨೧ರಂದು ನಗರದಲ್ಲಿ ಏರ್ಪಾಟಾಗಿದ್ದು, ಕೆ.ಎನ್.ಆರ್ ಆವರು ಸಾಗಿಬಂದ ಹಾದಿ, ಅವರ ಹೋರಾಟ,…

ತುಮಕೂರು: ಮಾದಕ ವ್ಯಸನಗಳಿಗೆ ಬಲಿಯಾಗಿ ಬದುಕು ಕಳೆದುಕೊಳ್ಳುತ್ತಿರುವ ಯುವ ಜನಾಂಗದಲ್ಲಿ ಅರಿವು ಮೂಡಿಸಿ ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಸಮಾಜ ಹಾಗೂ ಸರ್ಕಾರ ಕಾಳಜಿ ವಹಿಸಬೇಕು. ಮಾದಕ ಪದಾರ್ಥಗಳ…

ಹುಳಿಯಾರು: ಚಿಕ್ಕನಾಯಕನಹಳ್ಳಿ ತಾಲೂಕು ತೋಟಗಾರಿಗೆ ಇಲಾಖೆ ಸರ್ಕಾರದ ಸೌಲಭ್ಯಗಳನ್ನು ಪ್ರಾಮಾಣಿಕವಾಗಿ ರೈತರಿಗೆ ತಲುಪಿಸದಿದ್ದರೆ ರೈತ ಸಂಘದಿAದ ತೋಟಗಾರಿಗೆ ಇಲಾಖೆ ಮುಂದೆ ಲೆಕ್ಕ ಕೊಡಿ ಚಳುವಳಿ ಹಮ್ಮಿಕೊಳ್ಳಬೇಕಾಗುತ್ತದೆ…

ತುಮಕೂರು: ಜಿಲ್ಲೆಯಲ್ಲಿ ಅನ್ನಭಾಗ್ಯ, ಶಕ್ತಿ, ಗೃಹಲಕ್ಷಿö್ಮ, ಯುವನಿಧಿ, ಗೃಹಜ್ಯೋತಿ ಸೇರಿದಂತೆ ಪಂಚ ಗ್ಯಾರಂಟಿ ಯೋಜನೆಗಳ ಸಮ ರ್ಪಕ ಅನುಷ್ಠಾನಕ್ಕಾಗಿ ಸಂಪೂರ್ಣವಾಗಿ ಸಹಕರಿಸಬೇಕೆಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ…

ತುಮಕೂರು: ಕರ್ನಾಟಕ ಪ್ರದೇಶ ಯುವ ಕುರುಬರ ಸಂಘದ ವತಿಯಿಂದ ಜಿಲ್ಲಾಧ್ಯಕ್ಷರಾದ ಎ.ಮಹಾಲಿಂಗಯ್ಯ ನವರ ನೇತೃತ್ವದಲ್ಲಿ ಪ್ರತಿವರ್ಷದಂತೆ ಈ ವರ್ಷವೂಕೂಡ ಕುರುಬಸಮಾಜದ ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ಪ್ರತಿಭಾ ಪುರಸ್ಕಾರವನ್ನು ದಿನಾಂಕ:೧೫-೦೬-೨೦೨೫ರ…

ಹುಳಿಯಾರು: ಹುಳಿಯಾರು ಸಮೀಪದ ಹಂದನಕೆರೆ ಹೋಬಳಿ ರಂಗಾಪುರ ಗ್ರಾಮದಲ್ಲಿ ಚಿಕ್ಕನಾಯಕನಹಳ್ಳಿಯ ನವೋದಯ ಪ್ರಥಮ ದರ್ಜೆ ಕಾಲೇಜಿನಿಂದ ನಡೆಯುತ್ತಿರುವ ಎನ್.ಎಸ್.ಎಸ್ ಶಿಬಿರದಲ್ಲಿ ಚಿಕ್ಕನಾಯಕನಹಳ್ಳಿ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ…

ತುಮಕೂರು: ಬುದ್ದಿಮಾಂದ್ಯ ವ್ಯಕ್ತಿಗೆ ಸ್ನಾನ ಮಾಡಿಸಿ ಹೊಸ ಬಟ್ಟೆ ತೊಡಿಸಿ ಕುಣಿಗಲ್ ಶಾಸಕ ಡಾ.ರಂಗನಾಥ್ ಮಾನವೀಯತೆ ಮೆರೆದಿದ್ದಾರೆ. ತಾನೇ ಕೈಯಾರೇ ಬುದ್ದಿಮಾಂದ್ಯ ವ್ಯಕ್ತಿಗೆ ಸ್ನಾನ ಮಾಡಿಸಿ ಹೊಸ…