Browsing: ತುಮಕೂರು ಜಿಲ್ಲಾ ಸುದ್ಧಿಗಳು

ತುಮಕೂರು ನಗರದಲ್ಲಿರುವ ಅಕ್ಕಿ ಗಿರಣಿದಾರರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಆರ್.ಎಲ್.ರಮೇಶ್ ಬಾಬುರವರು…

ತುಮಕೂರು ಕಂದಾಯ ನೌಕರರು, ಅಧಿಕಾರಿಗಳು ರೈತರ ಸಮೀಪ ಹೋಗಿ, ಕಚೇರಿಗೆ ಬರುವ ರೈತರನ್ನು ಗೌರವದಿಂದ ಕಂಡು ಅವರ ಕೆಲಸ ಮಾಡಿಕೊಡಿ. ರೈತರ ಸೇವೆ ಮಾಡುವ ಇಂತಹುದೊAದು ಅವಕಾಶವನ್ನು…

ತುಮಕೂರು ಮಳೆ ಕೊರತೆ ಹಿನ್ನಲೆಯಲ್ಲಿ, ಕುಡಿಯುವ ನೀರಿನ ಅಭಾವ ಇರುವ ಹಳ್ಳಿಗಳಿಗೆ ತೆರಳಿ ಪರಿಸ್ಥಿತಿಯನ್ನು ಅವಲೋಕಿಸಿ, ತಕ್ಷಣವೇ ಟಾಸ್ಕ್ಪೋರ್ಸ್ ಸಭೆ ನಡೆಸಿ, ಶಾಸಕರೊಂದಿಗೆ ಚರ್ಚಿಸಿ, ಕುಡಿಯುವ ನೀರು…

ತುಮಕೂರು ನಗರದ ಶ್ರೀ ಸಿದ್ಧಿವಿನಾಯಕ ಸಮುದಾಯ ಭವನದಲ್ಲಿ ಮಂಗಳವಾರ ಗೋ ಆಧಾರಿತ ಕೃಷಿ ಹಾಗೂ ಸಾವಯವ ಕೃಷಿಯಿಂದ ರೈತರ ಅಭಿವೃದ್ಧಿ ಮತ್ತು ಪಂಚ ಮಹಾಭೂತಗಳ ಅರಿವು ಕಾರ್ಯಕ್ರಮ…

ತುಮಕೂರು ಅಜಾದಿ ಕಾ ಅಮೃತ ಮಹೋತ್ಸವದ ಕೊಡುಗೆಗಳಲ್ಲಿ ವಂದೇ ಭಾರತ್ ರೈಲು ಒಂದು. ಈ ರೈಲು ತುಮಕೂರು ಮೂಲಕ ಹಾದು ಹೋಗುತ್ತಿರುವುದು ನಮಗೆಲ್ಲಾ ಹೆಮ್ಮೆಯ ಸಂಗತಿ ಹಾಗೂ…

ತುಮಕೂರು ಗ್ರಾಮೀಣ ಸಹಭಾಗಿತ್ವ ಸಮೀಕ್ಷೆಯನ್ನು ಶಿಕ್ಷಣ ಕ್ಷೇತ್ರದಲ್ಲಿ ಅಳವಡಿಸಿಕೊಂಡರೆ ಹೆಚ್ಚು ಪ್ರಯೋಜನಕಾರಿ ಎಂದು ನಾಯಕತ್ವ ತರಬೇತುದಾರ ಸಿ. ಸಿ. ಪಾವಟೆ ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ…

ತುಮಕೂರು ನಗರದ ವಾರ್ಡ್ ನಂಬರ್ ೩೪ ರ ಎಳ್ಳರಬಂಡೆ ಮತ್ತು ಸತ್ಯಮಂಗಲ ಕೊಳಚೆ ಪ್ರದೇಶಗಳು ಸೇರಿದಂತೆ ಶಿರಾ ನಗರದ ರಬ್‌ನಗರ, ಕೋಟೆ ಸ್ಲಂ, ಶಿವಾಜಿ ನಗರ ಭಾಗ-೨…

ಪಾವಗಡ ಪಟ್ಟಣದ ಅಗಸರಕುಂಟೆ ಕೆರೆಯನ್ನು ವೀಕ್ಷಿಸಲು ಹೋಗಿ ಕಾಲು ಜಾರಿ ಬಿದ್ದು ೧೪ ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ. ಪಟ್ಟಣದ ವಾಸಿ ರಮೇಶ್ ಮತ್ತು…

ಹರೀಶ್ ಬಾಬು ಬಿ. ಹೆಚ್  ಕೊರಟಗೆರೆ ಸಾರ್ವಜನಿಕ ದೂರಿನ ಮೇರೆಗೆ ಕಷ್ಟಕರ ಜೀವನ ಸಾಗಿಸುತ್ತಿದ್ದ ವೃದ್ಧೆಯ ಮನೆಗೆ ಭೇಟಿನೀಡಿ ತ್ವರಿತವಾಗಿ ಮೂಲಭೂತ ಸೌಕರ್ಯ ಹಾಗೂ ಮನೆ ಮಂಜೂರು…

ತುಮಕೂರು ಬಕ್ರೀದ್ ಹಬ್ಬ ದಾನ ಧರ್ಮದ ಹಬ್ಬವಾಗಿದ್ದು, ಹಿಂದೂ -ಮುಸ್ಲಿಂ ಸಮಾಜದವರು ಒಟ್ಟಾಗಿ ಸೇರಿ ಶಾಂತ ರೀತಿಯಿಂದ ಹಬ್ಬ ಆಚರಿಸಬೇಕು. ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳು…