Browsing: ಇತರೆ ಸುದ್ಧಿಗಳು

ತುಮಕೂರು: ಕೃಷಿ ಇಲಾಖೆಯ ಅನುಮತಿ ಪಡೆಯದೆ ಕಳಪೆ ದರ್ಜೆಯ ಹರಳು ರೂಪದ ಎನ್‌ಪಿಕೆ ಮಿಶ್ರಣ ರಸಗೊಬ್ಬರವನ್ನು ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ ಕೃಷಿ ಜಾರಿ ದಳದ ಅಧಿಕಾರಿಗಳು…

ತುಮಕೂರು: ನಗರದಲ್ಲಿ ಸುಸಜ್ಜಿತ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ನಿರ್ಮಾಣವಾಗಿದೆ. ಆದರೆ ನಿಲ್ದಾಣದ ಎದುರು ಅಶೋಕ ರಸ್ತೆಯ ಸಂಚಾರ ವ್ಯವಸ್ಥೆ ಸುಗಮವಾಗಿಲ್ಲ, ಸುರಕ್ಷಿತವಾಗಿಯೂ ಇಲ್ಲ. ರಸ್ತೆಯಲ್ಲಿ ಆಟೋಗಳು, ಖಾಸಗಿ…

ತುಮಕೂರು: ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಜಿಲ್ಲಾ ದಿನಪತ್ರಿಕೆಗಳ ಹಂಚಿಕೆದಾರರ ಸಂಘದ ಆಶ್ರಯದಲ್ಲಿ ಗುರುವಾರ ನಗರದ ಜಿಲ್ಲಾ ಗ್ರಂಥಾಲಯ ಸಭಾಂಗಣದಲ್ಲಿ 69ನೇ ಕನ್ನಡ ರಾಜ್ಯೋತ್ಸವ ಹಾಗೂ…

ತಿಪಟೂರು: ನೆಮ್ಮದಿಯ ಜೀವನ ನಡೆಸಲು ಎಲ್ಲರಿಗೂ ಕಾನೂನು ಅಗತ್ಯ ಎಂದು ತಿಪಟೂರಿನ ಕೆಎಲ್ಎ ಕಾನೂನು ಕಾಲೇಜಿನ ಪ್ರಾಧ್ಯಾಪಕರಾದ ಎಚ್.ಎನ್. ಪ್ರಸನ್ನ ಅವರು ಹೇಳಿದರು. ತಿಪಟೂರಿನ ಸರ್ಕಾರಿ ಪ್ರಥಮ…

ಕೊರಟಗೆರೆ ಒಂದು ವಾರದಿಂದ ಸುರಿಯುತ್ತಿರುವ ಬಾರಿ ಮಳೆಗೆ ತಾಲೂಕಿನ ಬಹುತೇಕ ಕೆರೆಗಳು ತುಂಬಿ ಕೋಡಿ ಬಿದ್ದು ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಉಂಟಾಗಿ ಗ್ರಾಮಗಳಿಗೆ ಜಲ ದಿಗ್ಬಂಧನ ಆದಂತೆ…

ತುರುವೇಕೆರೆ: ತಾಲ್ಲೂಕಿನಾದ್ಯಂತ ನಿರಂತರ ಸುರಿಯುತ್ತಿರುವ ಮಳೆಗೆ ಕೆಲವೆಡೆಗಳಲ್ಲಿನ ಕೆರೆಗಳು ಕೋಡಿ ಬಿದ್ದು ನೀರು ರಸ್ತೆ ಮೇಲೆ ಹರಿದು ಸಂಚಾರಕ್ಕೆ ಅಡಚಣೆಯಾಗಿದ್ದರೆ, ರಾತ್ರಿ ಮಳೆಗೆ ಮನೆ ಗೋಡೆ ಕುಸಿದಿದೆ.…

ತುಮಕೂರು ತಮ್ಮ ಪ್ರಾಣದ ಹಂಗನ್ನು ತೊರೆದು ಸದಾ ಕಾರ್ಯನಿರ್ವಹಿಸುವ ಪೊಲೀಸರ ಸೇವೆ ಶ್ಲಾಘನೀಯ ಎಂದು ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಬಿ. ಜಯಂತಕುಮಾರ್ ಹೇಳಿದರು. ನಗರದ…

ತುಮಕೂರು : _ಗಣಿಗಾರಿಕೆ ಕಂಪನಿಯಲ್ಲಿ ಪಾಲುದಾರಿಕೆ ಕೊಡಿಸುವುದಾಗಿ ನಂಬಿಸಿ ತುಮಕೂರಿನ ಉದ್ಯಮಿ ಜಿ. ಶ್ರೀನಿವಾಸ ಮಿತ್ರ ಬಳಿ 6.40 ಕೋಟಿ ರೂ. ಪಡೆದು ವಂಚಿಸಿದ ಆರೋಪ ಸಂಬಂಧ ತುಮಕೂರಿನ…

ತುಮಕೂರು: ಕ್ರಿಯೇಟಿವ್ ೫ ಇವೆಂಟ್ಸ್ ಕಂಪೆನಿಯ ಹೆಸರನ್ನು ದುರುಪಯೋಗ ಪಡಿಸಿಕೊಂಡು, ಆಡಿಷನ್ ಹೆಸರಿನಲ್ಲಿ ಹಣ ವಸೂಲಿ ಮಾಡುತ್ತಿದ್ದವರ ಮೇಲೆ ತಿಲಕ್‌ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕ್ರಿಯೇಟಿವ್…

ತುಮಕೂರು: ಲೈಂಗಿಕ ಅಲ್ಪಸಂಖ್ಯಾತರು,ಅAಗವಿಕಲರುಗಳನ್ನು ಒಳಗೊಂಡು ತುಮಕೂರು ಮಹಾನಗರಪಾಲಿಕೆ ಕೈಗೊಂಡಿರುವ ಈ ವಿಶೇಷ ಮತದಾನ ಜಾಗೃತಿ ಕಾರ್ಯಕ್ರಮ ಇಡೀ ದೇಶಕ್ಕೆ ಮಾದರಿಯಾಗಿದ್ದು, ಇದನ್ನು ಎಲ್ಲಾ ಮಹಾನಗರಗಳಿಗೆ ವಿಸ್ತರಿಸಲು ಭಾರತ…