Browsing: ಇತರೆ ಸುದ್ಧಿಗಳು

ತುಮಕೂರು ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವು ಜನಪರ ಹಾಗೂ ಪಾರದರ್ಶಕತೆಯಿಂದ ಕೂಡಿದ್ದು, ಗ್ರಾಮದ ಸಮಸ್ಯೆಗಳ ಬಗ್ಗೆ ನೇರವಾಗಿ, ಮುಕ್ತವಾಗಿ ಚರ್ಚಿಸಲು ಉತ್ತಮ ವೇದಿಕೆಯಾಗಿದೆ ಎಂದು ಜಿಲ್ಲಾಧಿಕಾರಿ…

ತುಮಕೂರು ರೈತ ದೇಶಕ್ಕೆ ಬೆನ್ನೆಲುಬಾದರೆ, ವಿಶ್ವಕರ್ಮ ಜನಾಂಗದವರು ಕೃಷಿ ಉಪಕರಣಗಳನ್ನು ತಯಾರಿಸಿ ನೀಡುವ ಮೂಲಕ ರೈತರಿಗೆ ಬೆನ್ನೆಲುಬಾಗಿ ನಿಂತಿದ್ದಾರೆ ಎಂದು ಮಧುಗಿರಿ ತಾಲ್ಲೂಕು ನಿಟ್ಟರಹಳ್ಳಿಯ ಶ್ರೀಶ್ರೀಶ್ರೀ ನೀಲಕಂಠಾಚಾರ್ಯ…

ತುಮಕೂರು ಪ್ರಧಾನ ಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿಜೀ ಅವರಿಗೆ ಜನ್ಮದಿನದ ಪ್ರಯುಕ್ತ ಇಂದು ಶಿರಾ ಭಾರತೀಯ ಜನತಾ ಪಾರ್ಟಿ ವತಿಯಿಂದ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಮ್ಮಿಕೊಂಡಿದ್ದ…

ತುಮಕೂರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತುಮಕೂರು ಜಿಲ್ಲಾಧ್ಯಕ್ಷರಾದ ಚಿ.ನಿ. ಪುರಷೋತ್ತಮ್‍ರವರು ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರದ ಹೊಸದಾಗಿ ಸ್ಥಾಪಿಸಲಾದ ಗ್ರಂಥಾಲಯ ವಿಭಾಗವನ್ನು ಉದ್ಘಾಟನೆ ನೆರವೇರಿಸಿದರು. ಕರ್ನಾಟಕ…

ತುಮಕೂರು ಭಾರತ ಕಮ್ಯೂನಿಸ್ಟ ಪಕ್ಷ [ಮಾಕ್ರ್ಸವಾಧಿ] ರಾಜ್ಯ ಸಮಿತಿಯು ಸೆ.18 ರಾಜ್ಯ ಮಟ್ಟದ ರಾಜಕೀಂiÀi ಸಮಾವೇಶವನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೆಪಲ್ಲಿಯಲ್ಲಿ ಅಯೋಜಿಸಿದೆ. ಕೇಂದ ್ರ- ರಾಜ್ಯ ಸರ್ಕಾರಗಳು…

ತುಮಕೂರು ತಾಲ್ಲೂಕ್ ಪಂಚಾಯತಿಯ ಆವರಣದಲ್ಲಿರುವ ಸಾಮಥ್ರ್ಯ ಸೌದದಲ್ಲಿ ಕಾರ್ಯನಿರ್ವಾಹಕ ಅಧಿಕಾರಿಯವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಬಾಕಿ ಇರುವ ಆಡಿಟ್ ಆಕ್ಷೇಪಣೆ ಮತ್ತು ವಸೂಲಾತಿ ಕಂಡಿಕೆಗಳ ತೀರುವಳಿಗೆ ಸರ್ಕಾರದ ಆದೇಶದನ್ವಯ…

ತುಮಕೂರು ಬಿಜೆಪಿ ಹಿರಿಯ ನಾಯಕರು ಮತ್ತು ಕಟ್ಟಾಳು 1980ರಲ್ಲಿ ಬಿಜೆಪಿ ಪ್ರಾರಂಭಗೊಂಡ ಸಂಧರ್ಭದಲ್ಲಿ ಜಿಲ್ಲೆಯ ಪ್ರಪ್ರಥಮ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಗೊಂಡು, ಎರಡು ದಶಕಗಳ ಕಾಲ ಸಕ್ರೀಯವಾಗಿ ಪಕ್ಷದ…

ತುಮಕೂರು ಭಾರತರತ್ನ ಸರ್ ಎಂ. ವಿಶ್ವೇಶ್ವರಯ್ಯ ಅವರು ಜಲಾಶಯದಲ್ಲಿ ಸ್ವಯಂ ಚಾಲಿತ ವೇರ್‍ವಾಟರ್ ಫ್ಲಡ್‍ಗೇಟ್ ವಿನ್ಯಾಸಕ್ಕೆ ಪೇಟೆಂಟ್ ಪಡೆದ ಮೊದಲ ವ್ಯಕ್ತಿಯಾಗಿದ್ದರು ಎಂದು ನಿವೃತ್ತ ಕಾರ್ಯಪಾಲಕ ಇಂಜಿನಿಯರ್…

ತುಮಕೂರು ಕಾರ್ಯಾಗಾರದಲ್ಲಿ ವರ್ತಮಾನದ ಸವಾಲುಗಳು ಮತ್ತು ಮಹಿಳಾ ನಾಯಕತ್ವ ಕುರಿತು ವಿಷಯ ಮಂಡನೆ ಮಾಡಿದ ಸ್ಲಂ ಜನಾಂದೋಲನದ ಕರ್ನಾಟಕ ಸಂಚಾಲಕ ಎ.ನರಸಿಂಹಮೂರ್ತಿ ಇಂದು ದೇಶದಲ್ಲಿ 4ಜನರು ಆಡಳಿತ…

ಬಾಗೇಪಲ್ಲಿ ಸೌಹಾರ್ದ, ಸಮೃದ್ಧ, ಜನತಾ ಕರ್ನಾಟಕ ನಿರ್ಮಾಣಕ್ಕಾಗಿ ಭಾರತ ಕಮ್ಯೂನಿಸ್ಟ್ ಪಕ್ಷ (ಮಾಕ್ರ್ಸ್‍ವಾದಿ)-ಸಿಪಿಐ(ಎಂ) ವತಿಯಿಂದ ರಾಜ್ಯ ಮಟ್ಟದ ಬೃಹತ್ ರಾಜಕೀಯ ಸಮಾವೇಶವು ಸೆಪ್ಟಂಬರ್ 18(ಭಾನುವಾರ) ಹಮ್ಮಿಕೊಳ್ಳಲಾಗಿದೆ. ಸಮಾವೇಶವು…