Browsing: ಇತರೆ ಸುದ್ಧಿಗಳು

ತುಮಕೂರು: ಇಂಡಿಯಾ-ಪಾಕಿಸ್ತಾನ್ ಯುದ್ಧ ಸಂದರ್ಭ ದಲ್ಲಿ ಜಿಲ್ಲೆಯ ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ತುರ್ತು ಸೇವೆಗಾಗಿ ಹಾಟ್ ಲೈನ್ ಸಹಾಯ ವಾಣಿ ಕೇಂದ್ರಗಳನ್ನು ಸ್ಥಾಪಿಸಲು ಕ್ರಮ ಕೈಗೊ ಳ್ಳಬೇಕೆಂದು …

ತುಮಕೂರು: ಜಿಲ್ಲೆಯಾದ್ಯಂತ ನಡೆಯುತ್ತಿರುವ ಮೇ ೫ ರಿಂದ ಪರಿಶಿಷ್ಟ ಜಾತಿಯ ಉಪಜಾತಿಗಳ ಸಮಗ್ರ ಸಮೀಕ್ಷಾ ಕಾರ್ಯವು ಕೆಲ ತಾಲೂಕುಗಳಲ್ಲಿ ನಿಧಾನಗತಿಯಲ್ಲಿ ಸಾಗುತ್ತಿದ್ದು, ನಿರೀಕ್ಷಿತ ಮಟ್ಟದಲ್ಲಿ ಸಮೀಕ್ಷಾ ಕಾರ್ಯ…

ತುಮಕೂರು: ಕಣ್ಣು ದೇಹದ ಪ್ರಮುಖ ಅಂಗ ಮತ್ತು ಸೂಕ್ಷö್ಮ ಅಂಗ,ಅದನ್ನು ಚೆನ್ನಾಗಿ ಕಾಪಾಡಿಕೊಳ್ಳಿ,ಗೃಹರಕ್ಷಕರು ನಮ್ಮ ದೇಶದ ಆಸ್ತಿ, ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ,ಹಗಲು ರಾತ್ರಿ ಪೋಲೀಸರೊಂದಿಗಿದ್ದು ಸಮಾಜವನ್ನು ಕಾಪಾಡುವ…

ತುಮಕೂರು: ಮಹಾನಗರಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ ಅವರು ಬುಧವಾರ ಪಾಲಿಕೆ ವ್ಯಾಪ್ತಿಯಲ್ಲಿರುವ ೪ ಇಂದಿರಾ ಕ್ಯಾಂಟೀನ್‌ಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಪಾಲಿಕೆಯ ಅಧೀಕ್ಷಕ ಅಭಿಯಂತರರು, ಕಾರ್ಯಪಾಲಕ ಅಭಿಯಂತರರು,…

ನಗರದ ಎಸ್.ಎಸ್.ಪುರಂ ಮಾರುತಿ ವಿದ್ಯಾಕೇಂದ್ರದಲ್ಲಿ ಅಧ್ಯಯನ ಮಾಡು ತ್ತಿದ್ದ ಹರಿಪ್ರಿಯಾ ಡಿ. ಇವರು ಈ ಬಾರಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.೯೫.೩೬ ಫಲಿತಾಂಶ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.…

ತುಮಕೂರು:  ಆಡುವುದೊಂದು ಮಾಡುವುದೊಂದು ಆದರೆ ವ್ಯಕ್ತಿಯನ್ನು ಸಮಾಜ ಗೌರವಿಸುವುದಿಲ್ಲ. ಮಾತು ಕೃತಿಗೆ ಬಂದಾಗಲೇ ವ್ಯಕ್ತಿ ಶ್ರೇಷ್ಠನೆನಿಸಿಕೊಳ್ಳುವುದು ಎಂದು ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ತಿಳಿಸಿದರು.…

ತುಮಕೂರು: ೨ನೇ ಶತಮಾನದಲ್ಲಿ ದೇವನೊಬ್ಬ ನಾಮ ಹಲವು,ಕಾಯಕವೇ ಕೈಲಾಸ,ಪರಸ್ತಿçà ಸಹೋದರಿಯ ಸಮ,ಪರಧನ ನಮ್ಮದಲ್ಲ,ದೇವನೊಬ್ಬ ನಾಮ ಹಲವು,ಕೆಲಸದಲ್ಲಿ ಮೇಲು ಕೀಳು ಅಂತ ಯಾ ವುದೂ ಇಲ್ಲ,ದುಡಿದು ತಿನ್ನುವ ಕೈಗಳೇ…

ತುಮಕೂರು: ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಹಾಗೂ ಇತರೆ ಸಂಬAಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿಯ ಯೋಜನೆಯಡಿ ಆಟೋ ಚಾಲಕರು ಹಾಗೂ ಇಶ್ರಮ್ ಯೋಜನೆಯಡಿ…

ಪಾವಗಡ: ವಿಶ್ವದಾದ್ಯಂತ ಸಮಾನತೆಯನ್ನು ಪ್ರತಿಪಾದಿಸಿದ ಬಸವಣ್ಣ ಅವರು ಸರ್ವ ಜನಾಂಗಗಳ ನಾಯಕರಾಗಿದ್ದರು ಎಂದು ತಹಶೀಲ್ದಾರ್ ಡಿ.ಎನ್. ವರದರಾಜು ತಿಳಿಸಿದರು, ಬುಧವಾರ ಪಟ್ಟಣದ ತಾಲೂಕು ಕಚೇರಿಯ ಸಭಾಂ ಗಣದಲ್ಲಿ…

ತುಮಕೂರು: ದಿ: ೦೬/೧೨/೨೦೨೨ ರಂದು ನೊಂದ ಬಾಲಕಿಯ ತಾಯಿ ಠಾಣೆಗೆ ಹಾಜರಾಗಿ ನೀಡಿದ ದೂರನ್ನು ಪಡೆದು ತುಮಕೂರು ಮಹಿಳಾ ಪೊಲೀಸ್ ಠಾಣಾ ಮೊನಂ: ೧೫೭/೨೦೨೨ ಕಲಂ: ೩೭೬,೫೦೬…