Browsing: ಇತರೆ ಸುದ್ಧಿಗಳು

ತುಮಕೂರು: ಮುನ್ಸಿಪಾಲ್ ಕಾರ್ಮಿಕರ ಸೇವೆಯನ್ನು ಏಕಕಾಲದಲ್ಲಿ ಖಾಯಂಗೊಳಿಸುವಂತೆ ಆಗ್ರಹಿಸಿ ರಾಜ್ಯ ಮುನಿಸಿಫಲ್ ಕಾರ್ಮಿಕರ ಸಂಘ, ಪೌರ ಕಾರ್ಮಿಕರ ಸಂಘ, ಪಾಲಿಕೆ ಆಟೋ ಚಾಲಕರು ಮತ್ತು ಸಹಾಯಕರ ಸಂಘ,…

ತುಮಕೂರು: ರಾಜಸ್ಥಾನದ ಉದಯ್‍ಪುರದ ಟೈಲರ್ ವೃತ್ತಿಯ ಕನ್ಹಯ್ಯಲಾಲ್‍ರವರನ್ನು ಮತಾಂಧ, ಜಿಹಾದಿ ಮಾನಸಿಕತೆಯನ್ನು ಹೊಂದಿದ್ದವರು ಭೀಕರ ಹತ್ಯೆ ಮಾಡಿದ್ದನ್ನ ಬಿಜೆಪಿ ಜಿಲ್ಲಾಧ್ಯಕ್ಷ ಹೆಚ್.ಎಸ್.ರವಿಶಂಕರ್ ಉಗ್ರವಾಗಿ ಖಂಡಿಸಿದ್ದಾರೆ. ಇವರು ಇಂದು…

ಮಧುಗಿರಿ: 2023ರ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮಧುಗಿರಿಯ ಮಾಜಿ ಶಾಸಕ ಕೆ.ಎನ್ ರಾಜಣ್ಣ ಅವರು ಬೆಂಬಲಿಗರ ಸಭೆಯಲ್ಲಿ ಮಾತನಾಡುತ್ತಾ, ‘ಶೋಕಿಗೆ ರಾಜಕಾರಣ ಮಾಡ್ಬೇಡಿ,…

ತುಮಕೂರು: ಕಠಿಣ ಶ್ರಮ ಮತ್ತು ಆತ್ಮವಿಶ್ವಾಸದಿಂದ ಪ್ರತಿಯೊಬ್ಬ ರೋಗಿಯನ್ನು ಪರೀಕ್ಷಿಸಿ ಸೂಕ್ತ ಚಿಕಿತ್ಸೆ ನೀಡಿ ರೋಗಿಗೆ ಪುನರ್ಜನ್ಮ ನೀಡುವ ವೈದ್ಯರು ದೇವರಿಗೆ ಸಮಾನ ಎಂದು ವರದರಾಜ ಚಾರಿಟಬಲ್…

ತುಮಕೂರು: ಕಾಂಗ್ರೆಸ್‍ನಲ್ಲಿ ಅಸಮಾಧಾನ ಸೋಟಗೊಂಡಿದೆ. ಮಾಜಿ ಶಾಸಕ ಹಾಗೂ ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಎಂ.ಡಿ. ಲಕ್ಷ್ಮೀನಾರಾಯಣ ನಾಯಕರ ವಿರುದ್ಧ ಬಹಿರಂಗವಾಗಿಯೇ ಅಸಮಧಾನ ಹೊರ ಹಾಕಿದ್ದಾರೆ.…

ತುಮಕೂರು: ರಾಷ್ಟ್ರ ಮಟ್ಟದಲ್ಲಿ ಆಯ್ಕೆಯಾಗಿರುವ 100 ಸ್ಮಾರ್ಟ್‍ಸಿಟಿಗಳಲ್ಲಿ ತುಮಕೂರು ಸ್ಮಾರ್ಟ್‍ಸಿಟಿ ಲಿಮಿಟೆಡ್ ದೇಶದಲ್ಲಿಯೇ 7ನೇ ಶ್ರೇಣಿಯಲ್ಲಿದ್ದು, ಕರ್ನಾಟಕದ 7 ಸ್ಮಾರ್ಟ್‍ಸಿಟಿಗಳ ಪೈಕಿ ಒಂದನೇ ಸ್ಥಾನದಲ್ಲಿದೆ. ಒಟ್ಟು 178…

ತುಮಕೂರು: ರಾಜಸ್ಥಾನದ ಉದಯಪುರದಲ್ಲಿ ಹಾಡಹಗಲೇ ಹಿಂದೂ ಟೈಲರ್ ಕನ್ನಯ್ಯಲಾಲ್ ಅವರನ್ನು ಹತ್ಯೆ ಮಾಡಿರುವುದನ್ನು ಖಂಡಿಸಿ ಹಾಗೂ ಇಬ್ಬರು ಕೊಲೆಗಾರರನ್ನು ಶೀಘ್ರ ಗಲ್ಲು ಶಿಕ್ಷೆಗೆ ಗುರಿಪಡಿಸುವಂತೆ ಒತ್ತಾಯಿಸಿ ವಿಶ್ವ…

ಶಿರಾ: ನೇರಲಗುಡ್ಡ ಗ್ರಾಪಂ ವ್ಯಾಪ್ತಿಯ ಗಾಮನಗುಡ್ಡ ಪ್ರದೇಶದಲ್ಲಿ ಜಲಸಂಗ್ರಹಗಾರ ನಿರ್ಮಿಸಲು ಸೂಕ್ತ ನಿರ್ಧಾರ ತೆಗೆದುಕೊಳ್ಳುವುದಾಗಿ ಸಂಸದ ಜಿ.ಎಸ್.ಬಸವರಾಜು ತಿಳಿಸಿದರು. ಬುಕ್ಕಾಪಟ್ಟಣದಲ್ಲಿ ಬುಧವಾರ ಜಿಲ್ಲಾ ಶಾಶ್ವತ ನೀರಾವರಿ ಹೋರಾಟ…

ತುರುವೇಕೆರೆ: ಹೆಂಡತಿ ಮಕ್ಕಳೊಂದಿಗೆ ಕೆರೆಗೆ ಈಜು ಕಲಿಯಲು ಹೋದ ವ್ಯಕ್ತಿ ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ದಂಡಿನಶಿವರ ಹೋಬಳಿಯ ಸಾರಿಗೆಹಳ್ಳಿ ಕೆರೆಯಲ್ಲಿ ನಡೆದಿದಿ. ತಾಲ್ಲೂಕಿನ .ಎಂ.ಬೇವಿನಹಳ್ಳಿ…

ತುಮಕೂರು: ಕೋವಿಡ್-19 ತಡೆಗಟ್ಟಲು ಲಸಿಕೆಯನ್ನು ನೀಡಲಾಗುತ್ತಿದ್ದು, ನಿಗಧಿತ ಅವಧಿಯಲ್ಲಿ ಪ್ರಗತಿ ಸಾಧಿಸಲು ವಿಫಲವಾದಲ್ಲಿ ಸಂಬಂಧಿಸಿದ ಆರೋಗ್ಯ ಇಲಾಖೆಯ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ…