Browsing: ಇತರೆ ಸುದ್ಧಿಗಳು

 ಚಿಕ್ಕನಾಯಕನಹಳ್ಳಿ :      ಪೊಲೀಸ್ ಠಾಣಾ ಕಟ್ಟಡದ ಶಂಕುಸ್ಥಾಪನೆಗೆ ಆಗಮಿಸಿದ್ದ ತುಮಕೂರು ಜಿಲ್ಲಾ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪುರ್ ವಾಡ್ ಮಾರ್ಗ ಮಧ್ಯೆದಲ್ಲಿ ಕುಪ್ಪುರು ತಮ್ಮಡಿಹಳ್ಳಿ…

ಚಿಕ್ಕನಾಯಕನಹಳ್ಳಿ:       ತುಮಕೂರು ವಿಧಾನ ಪರಿಷತ್ ಸ್ಥಾನದ ಬಿಜೆಪಿ ಅಭ್ಯರ್ಥಿ ಲೋಕೇಶ್‍ಗೌಡಗೆಲುವು ಪಡೆಯಲಿದ್ದಾರೆಎಂದುಜಿಲ್ಲಾಉಸ್ತುವಾರಿಸಚಿವ ಜೆ.ಸಿ.ಮಾಧುಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.        ಅವರು ಪಟ್ಟಣದ…

 ತುಮಕೂರು :       ರಾಜ್ಯ ಚುನಾವಣಾ ಆಯೋಗವು ಶಿರಾ ನಗರಸಭೆ 31 ವಾರ್ಡ್‍ಗಳ ಸಾರ್ವತ್ರಿಕ ಚುನಾವಣೆಯನ್ನು ನಡೆಸಲು ವೇಳಾಪಟ್ಟಿಯನ್ನು ಹೊರಡಿಸಿದೆ ಎಂದು ಜಿಲ್ಲಾಧಿಕಾರಿ ಹಾಗೂ…

ತಿಪಟೂರು: ಹಾಸ್ಯ ಚಕ್ರವರ್ತಿ ಟಿ.ಆರ್.ನರಸಿಂಹರಾಜು ಅವರ ಹುಟ್ಟುರಾದ ತಿಪಟೂರಿನಲ್ಲಿ ಅವರ ಸ್ಮರಣಾರ್ಥ ನಿರ್ಮಾಣವಾಗುತ್ತಿರುವ ಸ್ಮಾರಕ ಭವನದ ಕಾಮಗಾರಿ ಆಮೆಗತಿಯಲ್ಲಿ ಸಾಗಿದ್ದು, ದಶಕಗಳು ಕಳೆದರೂ ಪೂರ್ಣಗೊಂಡಿಲ್ಲ. 1923 ಜುಲೈ…

ತುಮಕೂರು :       ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ತಿಂಗಳಲ್ಲಿ ಕನಿಷ್ಟ ಒಂದು ಬಾರಿಯಾದರೂ ತಮ್ಮ ಕಾರ್ಯ ವ್ಯಾಪ್ತಿಯಲ್ಲಿ ಕಡ್ಡಾಯವಾಗಿ ತಾಲೂಕು ಪ್ರವಾಸ…

ಕೊರಟಗೆರೆ:      ಸ್ವಾತಂತ್ರ್ಯದ ನಂತರ ಭಾರತದ ಶಿಕ್ಷಣವ್ಯವಸ್ಥೆಯಲ್ಲಿ ಬಹುದೊಡ್ಡ ಬದಲಾವಣೆಯಾಗಿದ್ದು, ಕೊರಟಗೆರೆ ವಿಧಾನಸಭಾ ವ್ಯಾಪ್ತಿಯಲ್ಲು ಸಹ ಪ್ರತಿಭಾನ್ವಿತ ಬಡ ಮಕ್ಕಳಿಗೆ 100 ಕೋಟಿ ರೂಗಳ ಅನುದಾನದ…

ತುಮಕೂರು:      ಬೆಂಗಳೂರು ಆರ್‍ಟಿಓ ಇನ್ಸ್‍ಪೆಕ್ಟರ್ ಕೃಷ್ಣಮೂರ್ತಿ ಅವರ ಮನೆ ಮೇಲೆ ಎಸಿಬಿ ದಾಳಿ ನಡೆದಿದೆ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ದೇವರ ಹಳ್ಳಿಯಲ್ಲಿರುವ ಫಾರಂ…

ಹುಳಿಯಾರು: ಚೆನ್ನಾಗಿದ್ದ ಜಲ್ಲಿ ರಸ್ತೆಗೆ ಕೆರೆ ಮಣ್ಣು ಹಾಕಿ ಕೆಸರು ಗದ್ದೆ ಮಾಡಿ ಬಿಟ್ರು ಎಂದು ಹುಳಿಯಾರು ಹೋಬಳಿಯ ಬಿಳಿಕಲ್ಲು ಗೊಲ್ಲರಹಟ್ಟಿ ಗ್ರಾಮಸ್ಥರು ಆರೋಪಿಸಿದ್ದಾರೆ. ಯಳನಾಡು ಗ್ರಾಮ…

ತುಮಕೂರು:      ನಗರದ ಸರಸ್ವತಿಪುರಂ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜು ರಸ್ತೆಯಲ್ಲಿ ಕರ್ನಾಟಕ ಬ್ಯಾಂಕ್‍ನ ತುಮಕೂರು ಪ್ರಾದೇಶಿಕ ಕಚೇರಿ ಕಟ್ಟಡಕ್ಕೆ ಕರ್ನಾಟಕ ಬ್ಯಾಂಕ್‍ನ ವ್ಯವಸ್ಥಾಪಕ ನಿರ್ದೇಶಕರು…