Browsing: ಇತರೆ ಸುದ್ಧಿಗಳು

ಹುಳಿಯಾರು: ಹುಳಿಯಾರು ಹೋಬಳಿ ವ್ಯಾಪ್ತಿಯ ದೊಡ್ಡಬಿದರೆ ಗ್ರಾಮ ಪಂಚಾಯಿತಿಯ ಪೋಚಕಟ್ಟೆ ಭಾಗದ ರೈತರ ಹೆಸರು ಬೆಳೆ ತಾಕಿನಲ್ಲಿ ಕಾಯಿ ತಿನ್ನುವ ಮಿಡತೆ ಕಾಟ ಕಂಡು ಬಂದಿದ್ದು ಕೃಷಿ…

ತುಮಕೂರು:     ಅನಧಿಕೃತ ಪ್ರಾಣಿ ಹತ್ಯೆ ಮತ್ತು ಸಾಗಾಣಿಕೆ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಸೂಚಿಸಿದರು. ಜಿಲ್ಲಾಧಿಕಾರಿಗಳ…

ತುಮಕೂರು :    ಜಿಲ್ಲೆಯಲ್ಲಿನ ಎಲ್ಲಾ ಗ್ರಂಥಾಲಯಗಳನ್ನು ಆಧುನಿಕ ಮತ್ತು ಸುಸಜ್ಜಿತವಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅಧಿಕಾರಿಗಳಿಗೆ ನಿರ್ದೇಶಿಸಿದರು. ಜಿಲ್ಲಾಧಿಕಾರಿಗಳ ಕಛೇರಿಯಲ್ಲಿಂದು ನಡೆದ ಜಿಲ್ಲಾ ಕೇಂದ್ರ…

 ತುಮಕೂರು :       ಪಡಿತರ ಚೀಟಿದಾರರಿಗೆ ಪಡಿತರ ವಿತರಣೆಯಲ್ಲಿ ಸಮಸ್ಯೆ/ಲೋಪದೋಷಗಳು ಉಂಟಾದಲ್ಲಿ ಆಯಾ ತಾಲ್ಲೂಕಿನ ತಹಸೀಲ್ದಾರ್/ಆಹಾರ ಇಲಾಖೆಯ ಆಹಾರ ಶಿರಸ್ತೇದಾರ್/ಆಹಾರ ನಿರೀಕ್ಷಕರಿಗೆ ಲಿಖಿತವಾಗಿ ದೂರು…

ತುಮಕೂರು: ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಸಮರ್ಪಕ ಅನುμÁ್ಠನ, ಅನುದಾನದ ಸದ್ಬಳಕೆ, ಕೃಷಿ ಮತ್ತು ತೋಟಗಾರಿಕೆ ಚಟುವಟಿಕೆಗೆ ಉತ್ತೇಜನ, ಪರಿಶಿಷ್ಟ ಜಾತಿ- ಪಂಗಡದವರಿಗೆ ಆದ್ಯತೆ, ಶಾಲಾ…

ಹುಳಿಯಾರು: ಪಟ್ಟಣದ ಪ್ರಖ್ಯಾತ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಓದಿದ ಪಠ್ಯ, ಬರೆಯುವ ಪರೀಕ್ಷೆ, ಪಡೆಯುವ ಪದವಿಯನ್ನೇ ಹಳ್ಳಿ ವಿದ್ಯಾರ್ಥಿಗಳೂ ಪಡೆಯುತ್ತಾರೆ. ಆದರೂ ಹಳ್ಳಿ ವಿದ್ಯಾರ್ಥಿಗಳಲ್ಲಿ ಕೀಳರಿಮೆ ಇದೆ.…

 ತುಮಕೂರು :       ಕೇಂದ್ರ ಸರ್ಕಾರದ ನಗರಾಭಿವೃದ್ಧಿ ಇಲಾಖೆ ವತಿಯಿಂದ ರಾಷ್ಟ್ರಮಟ್ಟದಲ್ಲಿ ಸ್ಮಾಟ್ರ್ಸಿಟಿ ಯೋಜನೆಗಳ 6ನೇ ವಾರ್ಷಿಕೋತ್ಸವ ನಿಮಿತ್ತ ನಡೆದ ಸ್ವರ್ಧೆಗಳಲ್ಲಿ ತುಮಕೂರು ಸ್ಮಾರ್ಟ್…

ಹುಳಿಯಾರು:       ಕೊರೊನಾದಿಂದ ಪತಿ-ಪತ್ನಿ ಇಬ್ಬರೂ ಒಂದೇ ದಿನ ಸಾವನ್ನಪ್ಪಿದ ಘಟನೆ ಹುಳಿಯಾರು ಹೋಬಳಿ ಕುರಿಹಟ್ಟಿಯಲ್ಲಿ ನಡೆದಿದೆ.        ಕುರಿಹಟ್ಟಿ ಗೊಲ್ಲರಹಟ್ಟಿ…

ತುಮಕೂರು :        ಕಾಂಗ್ರೆಸ್ ಪಕ್ಷದಲ್ಲಿ ಚುನಾವಣೆಗೂ ಮುನ್ನವೇ ನಾಯಕರುಗಳು ಮುಖ್ಯಮಂತ್ರಿ ಸ್ಥಾನ ಅಲಂಕರಿಸುವ ತಿರುಕನ ಕನಸು ಕಾಣುತ್ತಿದ್ದಾರೆ. ಆದರೆ ಕೇಂದ್ರ ಹಾಗೂ ರಾಜ್ಯದಲ್ಲಿ…

ಕೋರ:      ಆಕಸ್ಮಿಕವಾಗಿ ಬಾವಿಗೆ ಬಿದ್ದು ತಾಯಿ ಮತ್ತು ಇಬ್ಬರು ಮಕ್ಕಳು ಸೇರಿ ಮೂವರು ಗುರುವಾರ ಸಾವನ್ನಪ್ಪಿದ್ದಾರೆ.      ಹೋಬಳಿಯ ಚಿಕ್ಕತೊಟ್ಲುಕೆರೆ ಗ್ರಾಮ ಪಂಚಾಯಿತಿ…