ಚಿಕ್ಕನಾಯಕನಹಳ್ಳಿ: ಗ್ರಾಮೀಣ ಭಾಗದ ಜನರ ಸಮಸ್ಯೆಗಳ ನಿವಾರಣೆಗೆ ‘ಮನೆಬಾಗಿಲಿಗೆ ಮನೆಮಗ’ ಕಾರ್ಯಕ್ರಮ ಒಂದು ಮಹತ್ವದ ಮೈಲಿಗಲ್ಲಾಗಲಿದೆ ಎಂದು ಶಾಸಕ ಸಿ.ಬಿ. ಸುರೇಶ್‌ಬಾಬು ತಿಳಿಸಿದರು. ಅವರು ಪಟ್ಟಣದ ತೀನಂಶ್ರೀ…
ಕೊರಟಗೆರೆ: ಪಟ್ಟಣದ ೧೫ ನೇ ವಾರ್ಡಿನ ವಾಲ್ಮೀಕಿ ನಗರಕ್ಕೆ ಎರಡು ಕರಡಿಗಳು ಆಹಾರ ಹರಸಿ ಬಂದಿದ್ದು, ಕರಡಿಗಳನ್ನು ಕಂಡು ಜನರು ಆತಂಕ ವ್ಯಕ್ತಪಡಿಸಿದ್ದಾರೆ. ವಾಲ್ಮೀಕಿ ನಗರದ ರಸ್ತೆಯನ್ನು…
ತುಮಕೂರು: ವಿದ್ಯುತ್ ಸ್ಪರ್ಶಿಸಿ ಗೆ ೯ ವರ್ಷದ ಬಾಲಕ ಬಲಿಯಾಗಿರುವ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಸೋಮ ನಹಳ್ಳಿಯಲ್ಲಿ ನಡೆದಿದೆ. ಮಹೇಶ್ ಎಂಬುವರ ಪುತ್ರ ಕುಶಾಲ್…
ತುಮಕೂರು: ಪಹಲ್ಗಾಮ್, ಅನಂತನಾಗ್ ಜಿಲ್ಲೆ, ಜಮ್ಮು ಕಾಶ್ಮೀರದಲ್ಲಿ ಕಳೆದ ವಾರ ನಡೆದ ಭಯೋತ್ಪಾದಕ ಕೃತ್ಯವನ್ನು ಖಂಡಿಸುತ್ತಾ ತುಮಕೂರು ಜಿಲ್ಲೆಯ ಕರ್ನಾಟಕ ರಾಜ್ಯ ಪಿಂಜಾರ ನದಾಫ್ ಜನಾಂಗದ ಕ್ಷೇಮಾಭಿವೃದ್ಧಿ…
ತುಮಕೂರು: ನಗರದ ೧೦ ಕೇಂದ್ರಗಳಲ್ಲಿ ಮೇ ೪ರಂದು ನಡೆಯಲಿರುವ ನೀಟ್(ಓಇಇಖಿ)-೨೦೨೫ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಬೇಕೆಂದು ಅಪರ ಜಿಲ್ಲಾಧಿಕಾರಿ ಎನ್. ತಿಪ್ಪೇಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು. ತುಮಕೂರಿನಲ್ಲಿ ನೀಟ್ ಪರೀಕ್ಷೆಗೆ…
ತುಮಕೂರು: ಜನಪದ ಕಲೆಗಳನ್ನು ಯುವಜನತೆ ಮೈಗೂಡಿಸಿಕೊಂಡಾಗ ಮಾತ್ರ ಕಲೆ ಮುಂದಿನ ಪೀಳಿಗೆಗೂ ಉಳಿಯುತ್ತದೆ ಎಂದು ಕರ್ನಾಟಕ ಜನಪದ ಅಕಾಡೆಮಿ ಸದಸ್ಯ ಮಲ್ಲಿಕಾರ್ಜುನ ಕೆಂಕೆರೆ ಹೇಳಿದರು. ನಗರದ ಸರ್ಕಾರಿ…
ತುಮಕೂರು: ಮೂವತ್ತು ವರ್ಷಗಳ ಸುದೀರ್ಘ ಕ್ಷೇತ್ರಕಾರ್ಯದ ಫಲವಾಗಿ ಹುಟ್ಟಿಕೊಂಡಿರುವ ‘ದೇವುಗಾನಿಕೆ’ ಕೃತಿಯಲ್ಲಿ ಹೆಣ್ಣು- ಗಂಡು ಇಬ್ಬರನ್ನೂ ಸಮಾನವಾಗಿ ಕಾಣಲಾಗಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ವಿಶ್ರಾಂತ ಕಾರ್ಯದರ್ಶಿ…
ತುಮಕೂರು: ಜಿಲ್ಲೆಯಲ್ಲಿ ಜನವರಿ ೨೦೨೨ರಿಂದ ಈವರೆಗೂ ಯಾವುದೇ ಸ್ಥಳೀಯ ಮಲೇರಿಯಾ ಪ್ರಕರಣಗಳು ವರದಿಯಾಗಿರುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಚಂದ್ರಶೇಖರ್ ತಿಳಿಸಿದರು. ವಿಶ್ವ…