Browsing: ಇತರೆ ಸುದ್ಧಿಗಳು

ತುಮಕೂರು: ಇದೀಗ ಕರ್ನಾಟಕದಲ್ಲಿ ‘ಮುಖ್ಯಮಂತ್ರಿ ಬದಲಾವಣೆ’ ಚರ್ಚೆಯು ಆಡಳಿತರೂಢ ಕಾಂಗ್ರೆಸ್ ಪಕ್ಷದಲ್ಲಿ ಮತ್ತೊಮ್ಮೆ ಗರಿಗೆದರಿರುವ ಹಿನ್ನಲೆಯಲ್ಲಿ ತುಮಕೂರು ನಗರದ ಅಂಬೇಡ್ಕರ್ ಭವನದಲ್ಲಿ ದಲಿತ ಸಂಘಟನೆಗಳ ಒಕ್ಕೂಟದಿಂದ ಸಭೆ…

ತುರುವೇಕೆರೆ: ಪದವೀಧರ ಮತದಾರರ ನೋಂದಣಿ ದಿನಾಂಕವನ್ನು ಚುನಾವಣಾ ಆಯೋಗ ವಿಸ್ತರಿಸಬೇಕೆಂದು ತಿಪಟೂರು ಸರ್ಕಾರಿ ಪ್ರ ಥಮ ದರ್ಜೆ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದ ಮಾಜಿ ಅಧ್ಯಕ್ಷ ತೀ…

ತುಮಕೂರು: ಕನ್ನಡ ನೆಲ, ಜಲ, ನಾಡು, ಭಾಷೆ ಉಳಿವಿಗಾಗಿ ಪ್ರತಿಯೊಬ್ಬರೂ ಕಂಕಣ ಬದ್ಧರಾಗಬೇಕು ಎಂದು ಶಾಸಕ ಜಿ.ಬಿ. ಜ್ಯೋತಿ ಗಣೇಶ್ ಕರೆ ನೀಡಿದರು. ನಗರದ ಎಸ್.ಎಸ್.ಪುರಂ ಮುಖ್ಯರಸ್ತೆಯಲ್ಲಿರುವ…

ತಿಪಟೂರು: ಯಾವುದೇ ಜಾತಿ ಧರ್ಮ ಬೇಧವಿಲ್ಲದೆ ವಿಚಾರಗಳ ಆಧಾರದಲ್ಲಿ ರಾಷ್ಟ್ರಸೇವೆಯೇ ಪರಮ ಗುರಿಯೊಂದಿಗೆರಾಷ್ಟ್ರಕ್ಕೆ ಆಪತ್ತು ಎದುರುದಾಗರಾಷ್ಟ್ರೀಯ ಸ್ವಯಂ ಸೇವಕ ಸಂಘವು ಗಣನೀಯ ರೀತಿಯಲ್ಲಿ ಸೇವೆ ಸಲ್ಲಿಸಿರುವುದು ಶ್ಲಾಘನೀಯ…

ತುರುವೇಕೆರೆ: ರೈತರ ಬಗ್ಗೆ ಕಾಳಜಿ ಇಲ್ಲದ ಕುರುಡು ರಾಜ್ಯ ಸರ್ಕಾರ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪಿಸಿದರು. ಪಟ್ಟಣದ ಎಪಿಎಂಸಿ ಆವರಣದಲ್ಲಿ ನಂದಿನ ಕ್ಷೀರ ಭವನದಲ್ಲಿ ಪರಿವರ್ತನ…

ತುಮಕೂರು: ದೇಶದಲ್ಲಿ ಭ್ರಷ್ಟಾಚಾರ ಮಕ್ತವಾದಾಗ ಎಲ್ಲ ಸಮಸ್ಯೆಗಳಿಗೂ ಪರಿಹಾರ ದೊರಕಲಿದೆ. ಆದ್ದರಿಂದ ಯುವಜನತೆ ಹೆಚ್ಚು ಶಿಕ್ಷಣವಂತರಾಗಿ ಭ್ರಷ್ಟಾಚಾರ ನಿಯಂತ್ರಿಸುವಲ್ಲಿ ಪ್ರಮುಖ ಪಾತ್ರವಹಿಸಬೇಕಿದೆ ಎಂದು ಲೋಕಾಯುಕ್ತ ಎಸ್.ಪಿ ಲಕ್ಷಿ÷್ಮÃನಾರಾಯಣ…

ತುಮಕೂರು: ಕರ್ನಾಟಕದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಗುರು-ವಿರಕ್ತ ಮಠಾಧೀಶರೆಲ್ಲಾ ಒಗ್ಗೂಡಿ ಕರ್ನಾಟಕದ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವಣ್ಣನವರ ಸಂದೇಶಗಳನ್ನು ಜನತೆಗೆ ಮುಟ್ಟಿಸುವ ೩೦ ದಿನಗಳ ಬಸವ…

ತುಮಕೂರು: ಹಳ್ಳಿಗಾಡಿನ ಬಡವರು, ರೈತಾಪಿ ವರ್ಗದವರಿಗೆ ಸಹಾಯ ಮಾಡುವ ಶಕ್ತಿ ಸಹಕಾರಿ ಆಂದೋಲನಕ್ಕೆ ಮಾತ್ರ ಇದೆ. ಇದನ್ನು ಅರಿತು ಸಹಕಾರಿ ರಂಗದಲ್ಲಿರುವ ಪ್ರತಿಯೊಬ್ಬರೂ ಕಾರ್ಯನಿರ್ವಹಿಸಬೇಕು ಎಂದು ಡಿಸಿಸಿ…

 ಡಾ.ಜಿ.ಪರಮೇಶ್ವರ್ ರವರಿಗೆ ಮುಖ್ಯಮಂತ್ರಿ ಯಾಗುವ ಅವಕಾಶ ಬರಲಿದ್ದು ರಾಜ್ಯದ ಹಲವರ ಆಶಯದಂತೆ ಹಾಗೂ ತುಮಕೂರು ಜಿಲ್ಲೆಯ ಹಲವು ದಶಕಗಳ ಕನಸಿನಂತೆ ಅವರು ಮುಖ್ಯಮಂತ್ರಿಯಾಗಲಿ ಎನ್ನುವುದು ನಮ್ಮೆಲ್ಲರ ಹಲವು…

ತುಮಕೂರು: ತುಮಕೂರು ಗ್ರಾಮಾಂತರ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಶಾಸಕ ಬಿ.ಸುರೇಶ್‌ಗೌಡರು ಕೋಟ್ಯಾಂತರ ರೂ.ಗಳ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಮನೆಮನೆಗೆ ಕುಡಿಯುವ…