Browsing: ಇತರೆ ಸುದ್ಧಿಗಳು

ತುಮಕೂರು: ನಗರದ ಶ್ರೀ ಸಿದ್ಧರ‍್ಥ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ನ ವ್ಯಾಪ್ತಿಯ ಶ್ರೀ ಸಿದ್ಧರ‍್ಥ ವೈದ್ಯಕೀಯ ಕಾಲೇಜಿನ ಔಷಧಶಾಸ್ತ್ರ ಮತ್ತು ಔಷಧ ಪ್ರತಿರೋಧ ಪರಿಣಾಮ ಮೇಲ್ವಿಚಾರಣಾ ಕೇಂದ್ರ…

ತುಮಕೂರ: ತುಮಕೂರು ನಗರವು ರಾಜ್ಯದ ಪ್ರಮುಖ ಕೈಗಾರಿಕಾ ಹಾಗೂ ಶಿಕ್ಷಣ ಕೇಂದ್ರವಾಗಿದ್ದು, ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುವ ಪ್ರಮುಖ ಮಾರ್ಗವಾಗಿದೆ. ಈ ಹಿನ್ನೆಲೆಯಲ್ಲಿ ನೆಲಮಂಗಲದಿದ ತುಮಕೂರು ಬೈಪಾಸ್…

ತುಮಕೂರು: ಜೆಡಿಯು ಪಕ್ಷದ ವತಿಯಿಂದ ನಗರದಲ್ಲಿ ಅಕ್ಟೋಬರ್ ೧೨ ರಂದು ನಡೆಯುವ ರಾಷ್ಟçಪಿತ ಮಹಾತ್ಮಗಾಂಧಿ,ಮಾಜಿ ಮುಖ್ಯಮಂತ್ರಿ ಜೆ.ಹೆಚ್.ಪಟೇಲ್ ಹಾಗೂ ಜೆಡಿಯು ರಾಜ್ಯಾಧ್ಯಕ್ಷ ಮಹಿಮ.ಜೆ.ಪಟೇಲ್ ಅವರ ಹುಟ್ಟು ಹಬ್ಬದ…

ತುಮಕೂರು: ಇಂದಿನ ರಾಜಕೀಯ, ಆಡಳಿತ ವ್ಯವಸ್ಥೆ ಸರಿಯಿದೆಯೆ? ಸರಿಯಿಲ್ಲ ಎಂದು ಎಲ್ಲರೂ ಹೇಳುತ್ತಾರೆ.ವ್ಯವಸ್ಥೆ ಸುಧಾರಣೆ ಮಾಡಲು ಎಲ್ಲರೂ ಪ್ರಯತ್ನಿಸಬೇಕು.ಜೆಡಿಯು ಅಭ್ಯರ್ಥಿಯೊಂದಿಗೆ ಈ ಬಾರಿಯ ಆಗ್ನೇಯ ಪದವೀಧರರ ಕ್ಷೇತ್ರದ…

ತುಮಕೂರು: ಹಲವಾರು ವರ್ಷಗಳಿಂದ ನಿರಂತರವಾಗಿ ಸಾರ್ವಜನಿಕವಾಗಿ ಗಣಪತಿ ಪ್ರತಿಷ್ಠಾಪನೆ ಮಾಡಿ ಗಣೇಶೋತ್ಸವ ಆಚರಿಸಿಕೊಂಡು ಹಿಂದೂ ಸಮಾಜ ಪೋಷಣೆ ಮಾಡುತ್ತಾ, ಧಾರ್ಮಿಕ ಪರಂಪರೆಯನ್ನು ಮುಂದುವರೆಸುತ್ತಿರುವ ನಗರದ ವಿವಿಧ ಬಡಾವಣೆಗಳ…

ತುಮಕೂರು: ನಾವು ಮಾಡುವ ಸೇವೆ ನಿಸ್ವಾರ್ಥತೆಯಿಂದ ಕೂಡಿರಬೇಕು. ಆಗ ಮಾತ್ರ ನಮ್ಮ ಸೇವೆಗೆ ಜನಮನ್ನಣೆ ದೊರೆಯುತ್ತದೆ ಎಂದು ರಾಷ್ಟçಪತಿ ಪದಕ ಪುರಸ್ಕöÈತ ಕೊರಟಗೆರೆ ಸರ್ಕಲ್ ಇನ್ಸ್ಪೆಕ್ಟರ್ ಆರ್.ಪಿ.…

ತುಮಕೂರು: ಯುವ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳಬೇಕು. ಪಕ್ಷ ನೀಡಿರುವ ಅವಕಾಶವನ್ನು ಸಮರ್ಥವಾಗಿ ಬಳಿಸಿಕೊಂಡು ಸ್ಥಳೀಯವಾಗಿ ನಾಯಕತ್ವ ರೂಪಿಸಿಕೊಳ್ಳಬೇಕು. ಇಂದಿನ ಯುವ…

ತುಮಕೂರು: ತಮ್ಮ ಜೀವದ ಹಂಗು ತೊರೆದು ಇನ್ನೊಬ್ಬರ ಜೀವ ಉಳಿಸಲು ಕೆಲಸ ಮಾಡುವ ಅಂಬ್ಯುಲೆನ್ಸ್ ಡ್ರೈವರ್ ಗಳು ರೋಗಿಗಳ ಪಾಲಿಗೆ ದೇವರಾದರೆ, ಸಮಾಜಕ್ಕೆ ಆಸ್ತಿ ಇದ್ದಂತೆ ಎಂದು…

ತುಮಕೂರು: ಹಣ, ಜಾತಿ ಬಿಟ್ಟು ಶಿಕ್ಷಕರ ಸಮಸ್ಯೆಗೆ ಸ್ಪಂದಿಸುವ ವ್ಯಕ್ತಿಯನ್ನು ಶಿಕ್ಷಕರ ಕ್ಷೇತ್ರದಿಂದ ಆಯ್ಕೆ ಮಾಡಬೇಕಾಗಿದೆ. ಶಿಕ್ಷಕರ ಸಂಘಟನೆಗಳ ನಡುವಿನ ಒಡಕನ್ನು ಬದಿಗಿಟ್ಟು ಒಗ್ಗಟ್ಟು ಪ್ರದರ್ಶಿಸಬೇಕು ಎಂದು…

ಶಿರಾ : ಸದೃಢ ಹಾಗೂ ಬಲಿಷ್ಠ ರಾಷ್ಟ್ರ ನಿರ್ಮಾಣ ಶಿಕ್ಷಕರಿಂದ ಮಾತ್ರ ಸಾಧ್ಯ ಎಂದು ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಹಾಗೂ ಶಾಸಕ ಟಿಬಿ ಜಯಜಂದ್ರ…