Browsing: ಇತರೆ ಸುದ್ಧಿಗಳು

ತುಮಕೂರು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷಕ್ಕೆ 123 ಸ್ಥಾನಗಳು ಬಂದರೆ ದಲಿತರನ್ನು ಮುಖ್ಯಮಂತ್ರಿ ಮಾಡಲು ನಾವು ಸಿದ್ದರಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ…

ತುಮಕೂರು ಪಂಚ ಯೋಜನೆಗಳನ್ನು ಮುಂದಿಟ್ಟುಕೊಂಡು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿರುವ ಜೆಡಿಎಸ್ ಪಂಚರತ್ನ ಯಾತ್ರೆಗೆ ಕಲ್ಪತರುನಾಡಿನಲ್ಲಿ ಭವ್ಯ ಸ್ವಾಗತ ದೊರೆಯಿತು. ಶಿಕ್ಷಣವೇ ಅಧುನಿಕ…

ತುಮಕೂರು ಬಾಬಾ ಸಾಹೇಭ್ ಡಾ.ಬಿ.ಆರ್.ಅಂಬೇಡ್ಕರ್‍ರವರ 66ನೇ ಪರಿನಿಬ್ಬಾಣದ ದಿನದ ಅಂಗವಾಗಿ ಸ್ವಾತಂತ್ರ್ಯ, ಸಮಾನತೆ, ಸಹೋದರತೆ, ಸಾಮಾಜಿಕ ನ್ಯಾಯ ಮತ್ತು ಮೀಸಲಾತಿ ಆಶಯಗಳನ್ನು ನಾಶಮಾಡುತ್ತಿರುವ ಆರ್‍ಎಸ್‍ಎಸ್-ಬಿಜೆಪಿ ದುರಾಡಳಿತದ ವಿರುದ್ಧ…

ತುಮಕೂರು ಇಂದಿನ ದಿನಗಳಲ್ಲಿ ಇಂಗ್ಲೀμï ಬಲ್ಲವನಾಗಿದ್ದರೆ ಮಾತ್ರ ಬೆಲೆ ಎಂಬಂತಾಗಿದೆ. ಆದರೆ ಭಾμÉ ಎಂಬುದು ಕೇವಲ ಸಂವಹನ ಮಾಧ್ಯಮವಾಗಿದ್ದು, ಭಾμÉಯ ಮೂಲ ಉದ್ದೇಶವೇ ಸಂವಹನವಾಗಿದೆ ಎಂದು ಮದ್ರಾಸ್…

ಕೊರಟಗೆರೆ: ಜೆಡಿಎಸ್ ಪಕ್ಷದ ಪಂಚರತ್ನ ರಥಯಾತ್ರೆಯು ಗ್ರಾಮೀಣ ಜನತೆಯ ಅಭಿವೃದ್ದಿಯ ದಿಕ್ಸೂಚಿ.. ಶಿಕ್ಷಣ, ಆರೋಗ್ಯ, ರೈತಚೈತನ್ಯ, ವಸತಿ, ಯುವಮಾರ್ಗ ಮತ್ತು ಮಹಿಳಾ ಕ್ಷೇತ್ರದ ಅಭಿವೃದ್ದಿಯೇ ಕುಮಾರಣ್ಣನ ಬಹುದೊಡ್ಡ…

ತುಮಕೂರು ಪ್ರಾಮಾಣಿಕತೆ ನೈಜ ಬದುಕಿನ ಸಂಪನ್ನತೆಯನ್ನು ಪೌರಾಣಿಕ ನಾಟಕಗಳು ಹೊಂದಿವೆ ಎಂದು ಕಲಾಶ್ರೀ ಎನ್.ಕೆ. ಮೋಹನ್‍ಕುಮಾರ್ ಹೇಳಿದರು. ನಗರದ ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ಜಿಲ್ಲಾ ರಂಗಭೂಮಿ ಕಲಾ…

ತುಮಕೂರು ದೈನಂದಿನ ಜೀವನದಲ್ಲಿ ಆರೋಗ್ಯ ಕಾಳಜಿಯೂ ಕೂಡ ಒಂದು ಕರ್ತವ್ಯದಂತೆ ಭಾವಿಸಿದರೆ ಬಹುಪಾಲು ಆರೋಗ್ಯ ಸಮಸ್ಯೆಗಳಿಂದ ಹೊರ ಬರಬಹುದು ಎಂದು ಸಿದ್ಧಗಂಗಾ ಆಸ್ಪತ್ರೆ ನಿರ್ದೇಶಕ ಡಾ.ಎಸ್.ಪರಮೇಶ್ ತಿಳಿಸಿದರು.…

ತುಮಕೂರು ಗ್ರಾಚ್ಯುಟಿ ಪಾವತಿಸಲು ಕೂಡಲೇ ಸರ್ಕಾರ ನಿರ್ದೇಶನ ನೀಡಬೇಕು.,25 ಏಪ್ರೀಲ್ 2022 ರಂದು ಮಾನ್ಯ ಸುಪ್ರೀಂ ಕೋರ್ಟ್ 1972 ರ ಗ್ರಾಚ್ಯುಟಿ ಕಾಯ್ದೆಯ ಪ್ರಕಾರ ‘ಅಂಗನವಾಡಿ ನೌಕರರು…

ತುಮಕೂರು ಬಿಜೆಪಿಯ ಪದಾಧಿಕಾರಿಗಳು, ಪ್ರಮುಖರು ಜಾತಿ, ವರ್ಗ ಎಂಬ ಭಾವನೆ ಬಿಟ್ಟು ದೇಶ, ಪಕ್ಷ ಎನ್ನೋಣ. ಪ್ರಶಿಕ್ಷಣ ವರ್ಗದಲ್ಲಿ ಭಾಗವಹಿಸಿ, ವಿವಿಧ ವಿಚಾರ ವಿಷಯಗಳ ಬಗ್ಗೆ ತಿಳಿದರೆ,…

ತುಮಕೂರು ನಗರದ ಶ್ರೀಗುರುಕುಲ ವಿವಿದೋದ್ದೇಶ ಸೌಹಾರ್ಧ ಸಹಕಾರಿ ನಿಯಮಿತದವತಿಯಿಂದ 2022ನೇ ಸಾಲಿನ ಸಹಕಾರಿ ರತ್ನ ಪ್ರಶಸ್ತಿ ಪುರಸ್ಕøತರಾದ ಶ್ರೀಗುರುಕುಲ ವಿವಿದೋದ್ದೇಶ ಸೌಹಾರ್ಧ ಸಹಕಾರಿಯ ಅಧ್ಯಕ್ಷರಾದ ಜಿ.ಮಲ್ಲಿಕಾ ರ್ಜುನಯ್ಯ…