Browsing: ಇತರೆ ಸುದ್ಧಿಗಳು

ಚಿಕ್ಕನಾಯಕನಹಳ್ಳಿ: ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ ‘ವಿಬಿ-ಜಿ ರಾಮ್ ಜಿ’ ಯೋಜನೆಯು ಗ್ರಾಮಸ್ಥರಿಗೆ ಲಭ್ಯವಿರುವ ವಿವಿಧ ಆರ್ಥಿಕ ನೆರವು ಮತ್ತು…

ತುಮಕೂರು: ಶಿಲ್ಪಕಲೆಗಳಿಂದ ನಾವು ಇತಿಹಾಸವನ್ನು ಸ್ಪಷ್ಟವಾಗಿ ಅರ್ಥೆÊಸಿಕೊಳ್ಳಬಹುದು. ಧಾರ್ಮಿಕ ಆಚಾರ ವಿಚಾರಗಳು ಹಾಗೂ ಹಿಂದೆ ನಡೆದ ಪ್ರಮುಖ ಐತಿಹಾಸಿಕ ಘಟನೆಗಳನ್ನು ನಮ್ಮ ನೆನಪಿನಲ್ಲಿ ಉಳಿಸಿಕೊಳ್ಳುವಲ್ಲಿ ಇವು ಪ್ರಮುಖ…

ತುಮಕೂರು: ಸಮಾಜದ ಅತ್ಯಂತ ಗೌರವಾನ್ವಿತ ಹುದ್ದೆ ಶಿಕ್ಷಕನಾಗಿದ್ದು ಆತ ವಿದ್ಯಾರ್ಥಿಗಳ ಭವಿಷ್ಯದ ದಾರಿದೀಪವಾಗಿದ್ದು ಆತನಿಗೆ ತನ್ನನ್ನು ತಾನು ಅರಿತುಕೊಳ್ಳಲು ಸಹಾಯ ಮಾಡುವ ರಾಷ್ಟç ನಿರ್ಮಾಣದ ಶಿಲ್ಪಿ ಎನಿಸಿಕೊಂಡಿದ್ದಾನೆ…

ತುಮಕೂರು: ಸರ್ಕಾರದ ಆಡಳಿತ ವ್ಯವಸ್ಥಿತವಾಗಿ ನಡೆಯಬೇಕು. ಸರ್ಕಾರವೇ ಜನರ ಬಳಿ ಹೋಗಿ ಅವರ ಸಮಸ್ಯೆಗಳನ್ನು ಆಲಿಸಿ, ಪರಿಹರಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಜನರು ತಮ್ಮ ಸಮಸ್ಯೆಗಳನ್ನು ಹೊತ್ತು…

ಹುಳಿಯಾರು: ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಮಹೋತ್ಸವವು ಅತ್ಯಂತ ಸಡಗರ, ಸಂಭ್ರಮ ಹಾಗೂ ಭಕ್ತಿಭಾವದಿಂದ ಆಚರಿಸಲ್ಪಟ್ಟಿತÀÄ. ಆಧ್ಯಾತ್ಮಿಕ ವಾತಾವರಣದೊಂದಿಗೆ ಪುಟಾಣಿ ಮಕ್ಕಳ ಕೇಕೆ, ನಗು ಹಾಗೂ…

ಪಾವಗಡ: ಧಾರ್ಮಿಕ ಭಾವನೆಗಳ ಹಾಗೂ ಸಾಂಸ್ಕöÈತಿಕ ಪರಂಪರೆಯ ಸಂಕೇತವಾಗಿರುವ ಗೌರಿ-ಗಣೇಶ ಹಬ್ಬದ ಆಚರಣೆಗೆ ತಾಲೂಕು ಆಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಹಬ್ಬವನ್ನು ಸರ್ಕಾರದ ನಿಯಮಾವಳಿಗಳಿಗೆ ಒಳಪಟ್ಟು ಕಾನೂನುಬದ್ಧವಾಗಿ…

ಬೆಂಗಳೂರು/ತುಮಕೂರು: “ಭಾರತ್ ಜೋಡೋ” ಲೋಗೋವನ್ನು ಉಪಮುಖ್ಯಮಂತ್ರಿ ಪರಮೇಶ್ವರ್ ಅವರು ಶುಕ್ರವಾರ ಅಧಿಕೃತವಾಗಿ ಅನಾವರಣಗೊಳಿಸಿದರು. ನಂತರ ಮಾತನಾಡಿದ ಅವರು, ಲೋಗೋ ಅನಾವರಣವು ರಾಜ್ಯಾದ್ಯಂತ “ಭಾರತ್ ಜೋಡೋ” ಕಾರ್ಯಕ್ರಮದ ಅನುಷ್ಠಾನದ…

ಕೊರಟಗೆರೆ: ತಾಲೂಕಿನ ಜಿ. ನಾಗೇನಹಳ್ಳಿ ಸಮೀಪದ ಶ್ರೀ ಬಯಲು ಆಂಜನೇಯ ಸ್ವಾಮಿ ಹಾಗೂ ಶನೇಶ್ವರ ಸ್ವಾಮಿ ದೇವಾಲಯದಲ್ಲಿ ನಾಲ್ಕನೇ ಶ್ರಾವಣ ಶನಿವಾರದ ಅಂಗವಾಗಿ ವಿಶೇಷ ಪೂಜೆ, ಪಂಚಾಮೃತ…

ತುಮಕೂರು: ಕೇವಲ ಶೇ. ೧೦೦ ರಷ್ಟು ಫಲಿತಾಂಶದ ಹಿಂದೆ ಬೀಳದೆ, ಶೇ. ೧೦೦ ರಷ್ಟು ಪ್ರಾಮಾಣಿಕ ಪರಿಶ್ರಮವನ್ನು ಹಾಕಿ ವಿದ್ಯಾರ್ಥಿಗಳಲ್ಲಿ ನೈತಿಕತೆ ಮತ್ತು ಕೌಶಲ್ಯ ಬೆಳೆಸುವ ಕಾಯಕವೇ…

ತುಮಕೂರು: ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣದಲ್ಲಿ ಭಾಗಿಯಾಗಿರುವ ತುಮಕೂರು ವಿಶ್ವವಿದ್ಯಾನಿಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕು ಎಂದು…