Browsing: ಇತರೆ ಸುದ್ಧಿಗಳು

ತುಮಕೂರು: ಗುಬ್ಬಿ ಪಟ್ಟಣದ ಡಾ: ಗುಬ್ಬಿ ವೀರಣ್ಣ ಟ್ರಸ್ಟ್ ವತಿಯಿಂದ ಗುಬ್ಬಿ ಪಟ್ಟಣದ ಡಾ: ಗುಬ್ಬಿ ವೀರಣ್ಣ ರಂಗಮAದಿರದಲ್ಲಿ ಮಕ್ಕಳಿಗಾಗಿ ಏಪ್ರಿಲ್ ೪ ರಿಂದ ಮೇ ೧೦ರವರೆಗೆ…

ತುಮಕೂರು: ಜಿಲ್ಲೆಯಲ್ಲಿ ೨೦೨೪-೨೫ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯು ಇದೇ ಮಾರ್ಚ್ ೨೧ ರಿಂದ ಏಪ್ರಿಲ್ ೪ರವರೆಗೆ ನಡೆಯಲಿದ್ದು, ಪರೀಕ್ಷೆಯು ಯಾವ ಲೋಪದೋಷವಿಲ್ಲದೆ ಸುಸೂತ್ರವಾಗಿ ನಡೆಸಲು ಅಗತ್ಯ ಸಿದ್ಧತೆಗಳನ್ನು…

ತುಮಕೂರು: ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನ ಹಡಗಲಿ, ಈ ಸಂಘವು ರಾಜ್ಯದ ೩೦ ಜಿಲ್ಲೆಗಳಲ್ಲಿ ಜಿಲ್ಲಾ ಘಟಕ ಸ್ಥಾಪನೆ ಮಾಡಿದ್ದು ಜಿಲ್ಲಾ ಅಧ್ಯಕ್ಷರ ನೇಮಕ ಮಾಡ…

ಹುಳಿಯಾರು: ಹುಳಿಯಾರು ಹೋಬ ಳಿಯ ಬರಕನಾಳು ಗ್ರಾಮ ಪಂಚಾಯತಿಯ ಬಾಲದೇವರಹಟ್ಟಿಯ ಜನಪದ ಹಾಡು ಗಾರ್ತಿ ಕರಿಯಮ್ಮ ಅವರಿಗೆ ಸಾಧಕ ಮಹಿಳೆ ಪ್ರಶಸ್ತಿ ಲಭಿಸಿದೆ. ಕರ್ನಾಟಕ ಲೇಕಕಿಯರ ಸಂಘ,…

ಚಿಕ್ಕನಾಯಕನಹಳ್ಳಿ: ಆಕಸ್ಮಿಕ ಬೆಂಕಿ ಅವಘಡದಿಂದ ೧೬ ಗುಡಿಸ ಲುಗಳು ಸುಟ್ಟ ಸ್ಥಳಕ್ಕೆ ಶಾಸಕ ಸಿ.ಬಿ. ಸುರೇಶ್ ಬಾಬು ಭೇಟಿ ನೀಡಿ ತಾತ್ಕಾಲಿಕ ಆಶ್ರಯಕ್ಕೆ ವ್ಯವಸ್ಥೆ ಮಾಡಲಾಯಿತು. ತಾಲ್ಲೂಕಿನ…

ಹುಳಿಯಾರು: ಮೊಬಿಲಿಟಿ ಇಂಡಿಯಾ ಸಂಸ್ಥೆಯು ಸಿರಾ ಮತ್ತು ತುರುವೇಕೆರೆ ತಾಲೂಕುಗಳ ವ್ಯಾಪ್ತಿಯಲ್ಲಿ ಬರುವ ಆಯ್ದ ಶಾಲೆಗಳಲ್ಲಿ ವಿಕಲಚೇತನ ಮತ್ತು ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಸಮನ್ವಯಗೊಳಿಸುವ ಉದ್ದೇಶದಿಂದ ಶಾಲಾವಧಿಯ…

ತುಮಕೂರು: ಕೃಷಿ ಇಲಾಖೆಯ ಅನುಮತಿ ಪಡೆಯದೆ ಕಳಪೆ ದರ್ಜೆಯ ಹರಳು ರೂಪದ ಎನ್‌ಪಿಕೆ ಮಿಶ್ರಣ ರಸಗೊಬ್ಬರವನ್ನು ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ ಕೃಷಿ ಜಾರಿ ದಳದ ಅಧಿಕಾರಿಗಳು…

ತುಮಕೂರು: ನಗರದಲ್ಲಿ ಸುಸಜ್ಜಿತ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ನಿರ್ಮಾಣವಾಗಿದೆ. ಆದರೆ ನಿಲ್ದಾಣದ ಎದುರು ಅಶೋಕ ರಸ್ತೆಯ ಸಂಚಾರ ವ್ಯವಸ್ಥೆ ಸುಗಮವಾಗಿಲ್ಲ, ಸುರಕ್ಷಿತವಾಗಿಯೂ ಇಲ್ಲ. ರಸ್ತೆಯಲ್ಲಿ ಆಟೋಗಳು, ಖಾಸಗಿ…

ತುಮಕೂರು: ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಜಿಲ್ಲಾ ದಿನಪತ್ರಿಕೆಗಳ ಹಂಚಿಕೆದಾರರ ಸಂಘದ ಆಶ್ರಯದಲ್ಲಿ ಗುರುವಾರ ನಗರದ ಜಿಲ್ಲಾ ಗ್ರಂಥಾಲಯ ಸಭಾಂಗಣದಲ್ಲಿ 69ನೇ ಕನ್ನಡ ರಾಜ್ಯೋತ್ಸವ ಹಾಗೂ…

ತಿಪಟೂರು: ನೆಮ್ಮದಿಯ ಜೀವನ ನಡೆಸಲು ಎಲ್ಲರಿಗೂ ಕಾನೂನು ಅಗತ್ಯ ಎಂದು ತಿಪಟೂರಿನ ಕೆಎಲ್ಎ ಕಾನೂನು ಕಾಲೇಜಿನ ಪ್ರಾಧ್ಯಾಪಕರಾದ ಎಚ್.ಎನ್. ಪ್ರಸನ್ನ ಅವರು ಹೇಳಿದರು. ತಿಪಟೂರಿನ ಸರ್ಕಾರಿ ಪ್ರಥಮ…