Browsing: ಇತರೆ ಸುದ್ಧಿಗಳು

ತುಮಕೂರು ಆಭಾ ಕಾರ್ಡ್ ಹೊಂದಿರುವ ಯಾವುದೇ ವ್ಯಕ್ತಿ ದೇಶದ ಯಾವುದೇ ಸರ್ಕಾರಿ/ಅನುಮೋದಿತ ಖಾಸಗಿ ಆಸ್ಪತ್ರೆಗಳಲ್ಲಿ 5 ಲಕ್ಷದವರೆಗೆ ಉಚಿತ ಚಿಕಿತ್ಸೆಯನ್ನು ಪಡೆಯಬಹುದಾಗಿದ್ದು, ನಾಗರೀಕರು ಆಯುμÁ್ಮನ್ ಭಾರತ್ ಹೆಲ್ತ್…

ತುಮಕೂರು ಕನ್ನಡ ರಾಜ್ಯೋತ್ಸವ ದಿನದಂದು ಕನ್ನಡಾಂಬೆ ತಾಯಿ ಭುವನೇಶ್ವರಿ ದೇವಿ ಪ್ರತಿಮೆಯನ್ನು ಬೆಳ್ಳಿ ರಥದಲ್ಲಿರಿಸಿ ವಿವಿಧ ಕಲಾ ತಂಡಗಳೊಂದಿಗೆ ಅದ್ದೂರಿ ಮೆರವಣಿಗೆ ಮಾಡಬೇಕೆಂದು ಉಪವಿಭಾಗಾಧಿಕಾರಿ ವಿ. ಅಜಯ್…

ತುಮಕೂರು ರಾಜಧಾನಿಗೆ ಅತಿ ಹತ್ತಿರದಲ್ಲಿರುವ ತುಮಕೂರು ನಗರದ ಸಮಗ್ರ ಅಭಿವೃದ್ಧಿ ದೃಷ್ಟಿಯಲ್ಲಿ ಜೆಡಿಎಸ್ ಪಕ್ಷದ ಪಂಚರತ್ನ ಯೋಜನೆಯಲ್ಲಿ ನಗರದ ಜನತೆಗೆ ಉಚಿತವಾಗಿ ಕುಡಿಯುವ ನೀರು,200 ಯುನಿಟ್ ವರೆಗೆ…

ತುಮಕೂರು ತುಮಕೂರು ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಯೋಗಾನಂದ ಸಿ. ಅವರು ವರ್ಗಾವಣೆಗೊಂಡಿರುವ ಆಯುಕ್ತೆ ರೇಣುಕಾ ಅವರಿಂದ ಸೋಮವಾರ ಅಧಿಕಾರ ಸ್ವೀಕರಿಸಿದರು. ಅಧಿಕಾರ ಸ್ವೀಕರಿಸಿದ ನಂತರ ಮಾತನಾಡಿದ…

ತುಮಕೂರು ಕನ್ನಡ ರಾಜ್ಯೋತ್ಸವ ದಿನದಂದು ಕನ್ನಡಾಂಬೆ ತಾಯಿ ಭುವನೇಶ್ವರಿ ದೇವಿ ಪ್ರತಿಮೆಯನ್ನು ಬೆಳ್ಳಿ ರಥದಲ್ಲಿರಿಸಿ ವಿವಿಧ ಕಲಾ ತಂಡಗಳೊಂದಿಗೆ ಅದ್ದೂರಿ ಮೆರವಣಿಗೆ ಮಾಡಬೇಕೆಂದು ಉಪವಿಭಾಗಾಧಿಕಾರಿ ವಿ. ಅಜಯ್…

ತುಮಕೂರು ಹಿಂದಿನ ದಿನಗಳಲ್ಲಿನ ಓದಿಗೂ ಮತ್ತು ಇಂದಿನ ಓದಿಗೂ ವ್ಯತ್ಯಾಸ ಬಹಳ ಇದೆ. ಇಂದು ವೈವಿಧ್ಯಮಯ ಅವಕಾಶಗಳ ಆಗರವೇ ವಿದ್ಯಾರ್ಥಿಗಳ ಮುಂದಿದೆ. ಭಾರತ ಇಂದು 5ನೇ ದೊಡ್ಡ…

ತುಮಕೂರು ಬಿಜೆಪಿಯ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಲ್ಪಸಂಖ್ಯಾತರ ಅಭಿವೃದ್ಧಿಗೆ ಭಾರಿ ಪ್ರಮಾಣದಲ್ಲಿ ಕೊಡುಗೆ ನೀಡಿ ಸೂಕ್ತ ಸ್ಥಾನಮಾನ ನೀಡಿ ಗೌರವ ನೀಡುತ್ತಿದೆ. ಬಿಜೆಪಿ ಬಗ್ಗೆ ಅಲ್ಪಸಂಖ್ಯಾತರು…

ಮಧುಗಿರಿ ತಾಲೂಕಿಗೆ ಆಗಮಿಸುತ್ತಿರುವ ಕೆಂಪೇಗೌಡ ರಥಯಾತ್ರೆಗೆ ಜನತೆ ಪಕ್ಷಾತೀತವಾಗಿ ಬೆಂಬಲ ನೀಡಬೇಕು ಎಂದು ಪೀಣ್ಯ ದಾಸರಹಳ್ಳಿ ಜೆಡಿಎಸ್ ಕಾರ್ಯಾಧ್ಯಕ್ಷ ಮುನೇಗೌಡ ಮನವಿ ಮಾಡಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ…

ತುಮಕೂರು ನವೆಂಬರ್ 13 ರಂದು ತುಮಕೂರು ನಗರದ ಮಹಾವೀರ ಕಲ್ಯಾಣ ಮಂಟಪದಲ್ಲಿ ನಡೆಯಲಿರುವ ನೇಕಾರರ ಒಕ್ಕೂಟದ ರಾಜ್ಯ ಸಮಾವೇಶದ ಹಿನ್ನೇಲೆಯಲ್ಲಿ ಶನಿವಾರ ನೇಕಾರರ ಒಕ್ಕೂಟದ ರಾಜ್ಯಾಧ್ಯಕ್ಷ ಬಿ.ಎಸ್.ಸೋಮಶೇಕರ್…

ತುಮಕೂರು ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮ. ಶ್ರೀ ವೀರಭದ್ರ ಸ್ವಾಮಿ ಗ್ರಾಮಾಂತರ ಪ್ರೌಢಶಾಲೆ. ಹರಳೂರು.ತುಮಕೂರು ತಾಲ್ಲೂಕು.ತುಮಕೂರು ಗ್ರಾಮಾಂತರ ಜಿಲ್ಲೆ. ಈ ಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮ…