Browsing: ಇತರೆ ಸುದ್ಧಿಗಳು

ತುಮಕೂರು: ಪ್ರಜಾಪ್ರಭುತ್ವ ಇಂದು ಅತ್ಯಂತ ಬಿಕ್ಕಟ್ಟು ಎದುರಿಸುತ್ತಿದ್ದು, ಸಾಹಿತಿಗಳು ತಮ್ಮ ಜವಾಬ್ದಾರಿ ಮರೆತು ಮೌನಕ್ಕೆ ಶರಣಾಗಿ, ಅವರು ಏನೇ ಬರೆದರೂ ಅದು ಬೂಸಾ ಸಾಹಿತ್ಯವಾಗಲಿದೆ ಎಂದು ಹಿರಿಯ…

ಹುಳಿಯಾರು: ಹುಳಿಯಾರಿನಿಂದ ಕೆಂಕೆರೆಗೆ ಹೋಗುವ ರಾಷ್ಟಿçÃಯ ಹೆದ್ದಾರಿಯ ಇಕ್ಕೆಲಗಳಲ್ಲಿ ಹಾಕಿರುವ ಮಣ್ಣನ್ನು ಬದಲಾಯಿಸುವಂತೆ ಒತ್ತಾಯಿಸಿ ಕೆಲಸ ನಿರ್ವಹಿಸುತ್ತಿದ್ದ ಮಣ್ಣು, ಜಲ್ಲಿ ಲಾರಿಗಳನ್ನು ತಡೆದು ಪ್ರತಿಭಟನೆ ಮಾಡಿದ ಘಟನೆ…

ತುರುವೇಕೆರೆ: ವಿದ್ಯಾರ್ಥಿನಿಯನ್ನು ಹಿಂಬಾಲಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಫಾರೀಕ್ ಪಾಷ (೩೦), ಮೊಹಮದ್ ಸಾಹಿಲ್ (೨೦) ಬಂಧಿತ ಆರೋಪಿಗಳಾಗಿದ್ದು,…

ತುಮಕೂರು   ಕಲೆ, ಸಾಹಿತ್ಯ, ಶಿಕ್ಷಣಗಳ ಜೊತೆಗೆ ವೈವಿಧ್ಯಮಯ ಸಂಗೀತ, ನೃತ್ಯ, ಜಾನಪದ, ಯಕ್ಷಗಾನ ಹಾಗೂ ರಂಗಭೂಮಿಯ ಸಂಗಮ ಹಾಗೂ ಶೈಕ್ಷಣಿಕವಾಗಿ ಕಲೆ ಸಾಹಿತ್ಯ ಸಂಸ್ಕೃತಿಗಳ ಶ್ರೀಮಂತಿಕೆಯಿAದ…

ತುಮಕೂರು ಜಿಲ್ಲೆಯಲ್ಲಿ ಇಂದಿನಿAದ ಯುವನಿಧಿ ಯೋಜನೆಗೆ ಚಾಲನೆ ನೀಡಿದ್ದು, ಯೋಜನೆಯಡಿ ನೋಂದಾಯಿಸಿಕೊAಡ ಪದವಿ ಹಾಗೂ ಡಿಪ್ಲೋಮಾ ಪೂರ್ಣಗೊಳಿಸಿರುವ ಅರ್ಹ ಫಲಾನುಭವಿಗಳ ಖಾತೆಗೆ ಡಿಬಿಟಿ ಮೂಲಕ ನಿರುದ್ಯೋಗ ಭತ್ಯೆ…

ತುಮಕೂರು ಹಬ್ಬದ ಸಂಭ್ರಮದಲ್ಲಿದ್ದ ಯುವಕರ ನಡುವೆ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳದಲ್ಲೀ ಯುವಕನೊಬ್ಬನ ಕೊಲೆ ಮಾಡಿರುವ ಘಟನೆ ವರದಿಯಾಗಿದೆ. ತುಮಕೂರು ತಾಲೂಕಿನ ಗ್ರಾಮಾಂತರ ವ್ಯಾಪ್ತಿಯ ಬೆತ್ತಲೂರು ಗ್ರಾಮದಲ್ಲಿ…

ತುಮಕೂರು ನಾಯಿಗಳಿಗೆ ರೇಬೀಸ್ ಲಸಿಕೆ ನೀಡುವಿಕೆ ಹಾಗೂ ಸಂತಾನಹರಣ ಶಸ್ತ್ರಚಿಕಿತ್ಸೆ ಕಾರ್ಯಗಳನ್ನು ಅಧಿಕಾರಿಗಳು ಪರಿಣಾಮಕಾರಿಯಾಗಿ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಿ ಜಿಲ್ಲೆಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವAತೆ ಜಿಲ್ಲಾ…

ಬೆಳಗಾವಿ ವನ್ಯ ಜೀವಿಗಳಿಗೆ ಸಂಬAಧ ಪಟ್ಟ ವಸ್ತುಗಳು ಮನೆಯಲ್ಲಿದ್ದರೆ ಯಾರೂ ಭಯಪಡವು ಅಗತ್ಯವಿಲ್ಲ ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆಯಲ್ಲಿದೆ – ಬಿ.ಸುರೇಶಗೌಡ ರಾಜ್ಯದಲ್ಲಿ ಅನೇಕರು ಪೂರ್ವಜರ…

ತುಮಕೂರು ನಗರ ದಸರಾ ಸಮಿತಿವತಿಯಿಂದ ೩೩ನೇ ದಸರಾ ಉತ್ಸವದ ಅಂಗವಾಗಿ ಅಕ್ಟೋಬರ್ ೨೧ ರಿಂದ ೨೪ರವರೆಗೆ ವಿವಿಧ ಸಾಂಸ್ಕೃತಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ದಸರಾ…

ತುಮಕೂರು ಪಾಲಿಕೆ ವ್ಯಾಪ್ತಿಯಲ್ಲಿ ೪೦೦ ಸ್ವಸಹಾಯ ಗುಂಪಿನ ಸದಸ್ಯರು ಹಾಗೂ ನಗರಸಭಾ ಸದಸ್ಯರನ್ನು ತೊಡಗಿಸಿಕೊಂಡು ಹೆಚ್ಚಾಗಿ ಕಸ ಬಿದ್ದಿರುವ ೧೦೦ಕ್ಕೂ ಹೆಚ್ಚು ಬ್ಲಾಕ್ ಸ್ಪಾಟ್‌ಗಳನ್ನು ಗುರುತಿಸಿ ಸ್ವಚ್ಛಗೊಳಿಸಲಾಗಿದೆ…