Browsing: ಇತರೆ ಸುದ್ಧಿಗಳು

ತುಮಕೂರು ಒಂದು ಕಾಲದಲ್ಲಿ ರಾಜಾಧಿರಾಜರಾಗಿ ಮೆರೆದ ಕ್ಷತ್ರಿಯ ಸಮಾಜ ಇಂದು ಮೀಸಲಾತಿಗಾಗಿ ಬೇಡುವಂತಹ ಸ್ಥಿತಿಗೆ ಬಂದಿದ್ದರೆ, ಅದಕ್ಕೆ ಸ್ವಾತಂತ್ರ ನಂತರದಲ್ಲಿ ನಮ್ಮ ಸಮಾಜದ ಇತಿಹಾಸ, ಪರಂಪರೆಯನ್ನು ಮರೆತಿದ್ದೇ…

ತುಮಕೂರು ಶಿಕ್ಷಣದ ಜತೆಗೆ ಕ್ರೀಡೆಯನ್ನು ನಾನಾ ಮಜಲುಗಳಲ್ಲಿ ಜೋಡಣೆ ಮಾಡಿದರೆ ಮಾತ್ರ ಕ್ರೀಡೆ ಬೆಳೆಯಲು ಮತ್ತು ಜಾಗತಿಕ ಮಟ್ಟದ ಸವಾಲುಗಳನ್ನು ಎದುರಿಸಲು ಸಾಧ್ಯ. ಸರ್ಕಾರ ಪರಿಣಾಮಕಾರಿಯಾದ ‘ಕ್ರೀಡಾನೀತಿ’…

ತುಮಕೂರು ಕುಂಚಿಟಿಗ ಜನಾಂಗವನ್ನು ಕೇಂದ್ರ ಸರ್ಕಾರದ ಓಬಿಸಿ ಪಟ್ಟಿಗೆ ಸೇರಿಸಲು ಗ್ರಾಮಾಂತರ ಮತ್ತು ಹೋಬಳಿ ಮಟ್ಟದಲ್ಲಿ ಹೋರಾಟ ಅನಿವಾರ್ಯ ಎಂದು ಎಲೆ ರಾಂಪುರದ ಕುಂಚಿಟಿಗ ಮಠದ ಪೀಠಾಧ್ಯಕ್ಷ…

ತುಮಕೂರು ಜಿಲ್ಲೆಯ ಶಿರಾ ನಗರದಲ್ಲಿ ಸೆಪ್ಟಂಬರ್ 6 ಮತ್ತು 7 ರಂದು ನಡೆದ ಸಿಪಿಐ 13ನೇ ಜಿಲ್ಲಾ ಸಮ್ಮೇಳನದಲ್ಲಿ ಜಿಲ್ಲೆ, ರಾಜ್ಯ ಹಾಗೂ ರಾಷ್ಟ್ರದ ವಿವಿಧ ಸಮಸ್ಯೆಗಳ…

ತುಮಕೂರು ಜನರು ನಮಗೆ ಗೌರವ ಕೊಡುತ್ತಾರೆ ಎಂದರೆ, ಅವರು ನಮ್ಮಿಂದ ಕೆಲವನ್ನು ನಿರೀಕ್ಷಿಸುತ್ತಾರೆ.ಹಾಗಾಗಿ ಪುರೋಹಿತರಾಗಿರುವ ನಾವುಗಳು, ಜನರ ನಿರೀಕ್ಷೆಗೆ ತಕ್ಕಂತೆ, ಆಚಾರ, ವಿಚಾರ, ಉಡುಗೆ, ತೊಡುಗೆಗಳನ್ನು ಹೊಂದುವುದು…

ತುಮಕೂರು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯ ನೂರಾರು ಕೋಟಿ ಹಣವನ್ನು ವಸತಿ ಸಚಿವ ಶ್ರೀ ಸೋಮಣ್ಣ ಹಾಗೂ ಕಾರ್ಮಿಕ ಸಚಿವ ಶ್ರೀ…

ತುಮಕೂರು ಗ್ರಾಮಾಂತರದ ಮೈದಾಳ ಗ್ರಾಮದಲ್ಲಿ ಪೆÇೀಷಣ್ ಮಾಸಾಚರಣೆ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಮತಿ ಕಮಲಮ್ಮರವರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಶಿಧರ್, ಕ್ಷೇತ್ರ…

ತುಮಕೂರು ಧ್ಯಾನಕ್ಕೆ ಏಕಾಗ್ರತೆ ಅತಿಮುಖ್ಯ. ಧ್ಯಾನವೆಂಬುದು ಮನುಷ್ಯನಿಗೆ ಮನಃಶಾಂತಿ ಮತ್ತು ಸಂತೋಷವನ್ನು ನೀಡುತ್ತದೆ. ಧ್ಯಾನಕ್ಕೆ ಕುಳಿತಾಗ ಮನುಷ್ಯನ ದೇಹ ಮತ್ತು ಮನಸ್ಸು ಒಂದೇ ರೀತಿಯಲ್ಲಿ ಇರಬೇಕು ಎಂದು…

ತುಮಕೂರು ಅನಗತ್ಯ ಒತ್ತಡ ನಿಯಂತ್ರಣ, ಆಹಾರ ಕ್ರಮ ಬದಲಾವಣೆ, ನಿಯಮಿತ ವ್ಯಾಯಾಮದಿಂದ ಮಧುಮೇಹ ನಿಯಂತ್ರಣ ಮತ್ತು ತಡೆ ಸಾಧ್ಯ ಎಂದು ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಫಿಜಿಯೋಲಜಿ…

ತುಮಕೂರು ಹದಿನೆಂಟರಿಂದ ಅರವತ್ತು ವರ್ಷದೊಳಗಿರುವವರಿಗೆ ಸೆಪ್ಟೆಂಬರ್ 30, 2022ರವರೆಗೆ ಉಚಿತ ಕೋವಿಡ್ ಮುನ್ನೆಚ್ಚರಿಕೆ ಲಸಿಕೆಯನ್ನು ನೀಡಲಾಗುತ್ತಿದ್ದು, ಸಾರ್ವಜನಿಕರು ಈ ಅವಧಿಯೊಳಗಾಗಿ ತಮ್ಮ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರ/ಕೋವಿಡ್…