Browsing: ಇತರೆ ಸುದ್ಧಿಗಳು

ತುಮಕೂರು ಧ್ಯಾನಕ್ಕೆ ಏಕಾಗ್ರತೆ ಅತಿಮುಖ್ಯ. ಧ್ಯಾನವೆಂಬುದು ಮನುಷ್ಯನಿಗೆ ಮನಃಶಾಂತಿ ಮತ್ತು ಸಂತೋಷವನ್ನು ನೀಡುತ್ತದೆ. ಧ್ಯಾನಕ್ಕೆ ಕುಳಿತಾಗ ಮನುಷ್ಯನ ದೇಹ ಮತ್ತು ಮನಸ್ಸು ಒಂದೇ ರೀತಿಯಲ್ಲಿ ಇರಬೇಕು ಎಂದು…

ತುಮಕೂರು ಅನಗತ್ಯ ಒತ್ತಡ ನಿಯಂತ್ರಣ, ಆಹಾರ ಕ್ರಮ ಬದಲಾವಣೆ, ನಿಯಮಿತ ವ್ಯಾಯಾಮದಿಂದ ಮಧುಮೇಹ ನಿಯಂತ್ರಣ ಮತ್ತು ತಡೆ ಸಾಧ್ಯ ಎಂದು ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಫಿಜಿಯೋಲಜಿ…

ತುಮಕೂರು ಹದಿನೆಂಟರಿಂದ ಅರವತ್ತು ವರ್ಷದೊಳಗಿರುವವರಿಗೆ ಸೆಪ್ಟೆಂಬರ್ 30, 2022ರವರೆಗೆ ಉಚಿತ ಕೋವಿಡ್ ಮುನ್ನೆಚ್ಚರಿಕೆ ಲಸಿಕೆಯನ್ನು ನೀಡಲಾಗುತ್ತಿದ್ದು, ಸಾರ್ವಜನಿಕರು ಈ ಅವಧಿಯೊಳಗಾಗಿ ತಮ್ಮ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರ/ಕೋವಿಡ್…

ತುಮಕೂರು ಜಿಲ್ಲಾ ಪಂಚಾಯತಿ ವತಿಯಿಂದ ಜಿಲ್ಲೆಯಲ್ಲಿ ಸೆಪ್ಟಂಬರ್ 15 ರಿಂದ ಅಕ್ಟೋಬರ್ 2ರವರೆಗೆ ಹಮ್ಮಿಕೊಂಡಿರುವ “ಸ್ವಚ್ಛತಾ ಹೀ ಸೇವಾ ಆಂದೋಲನ” ಕಾರ್ಯಕ್ರಮದ ರೂಪುರೇμÉಗಳ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು…

ತುಮಕೂರು ಬಿಲ್ಲವ,ನಾಮಧಾರಿ,ಈಡಿಗ ಹೀಗೆ ಹಲವು ಹೆಸರುಗಳಿಂದ ಕರೆಯಲ್ಪಡುವ ಈಡಿಗ ಸಮುದಾಯದಲ್ಲಿ ಸಂಕಷ್ಟಗಳ ನಡುವೆಯೂ ಸಾಧನೆ ಮಾಡಿದ ಅನೇಕ ಸಾಧಕರಿದ್ದಾರೆ. ಹಾಗಾಗಿ ನಮ್ಮದು ಹಿಂದುಳಿದ ಸಮಾಜ ಎಂಬ ಕೀಳಿರಿಮೆಯನ್ನು…

ತುಮಕೂರು ತುಮಕೂರು ಜಿಲ್ಲಾ ಅರ್ಥಶಾಸ್ತ್ರ ಅಧ್ಯಯನ ಕೇಂದ್ರದ ವತಿಯಿಂದ ಶ್ರೀ ಸಿದ್ಧಗಂಗಾ ಕಲಾ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಶ್ರೀ ಶ್ರೀ ಶ್ರೀ ಶಿವಕುಮಾರಸ್ವಾಮಿಗಳ ಸಭಾಂಗಣದಲ್ಲಿ ಪ್ರೊ.…

ತುಮಕೂರು ವಿಶ್ವಕರ್ಮ ಯಜ್ಞ ಮಹೋತ್ಸವ ಸಮಿತಿ, ಚಿನ್ನ ಬೆಳ್ಳಿ ಕೆಲಸಗಾರರ ಸಂಘ ಹಾಗೂ ಜಿಲ್ಲಾ ವಿಶ್ವಕರ್ಮ ಸೇವಾ ಸಮಿತಿ ಆಶ್ರಯದಲ್ಲಿ ವಿಶ್ವಕರ್ಮ ಜಯಂತಿ ಅಂಗವಾಗಿ ಶುಕ್ರವಾರ ಸಂಜೆಯಿಂದ…

ಗುಬ್ಬಿ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರುಗಳು ನಮ್ಮ ಪಕ್ಷದಲ್ಲಿ ಒಡಕಿದೆ ಎಂಬುದನ್ನು ಎಲ್ಲಿಯೂ ಹೇಳಬಾರದು. ಸರಿಪಡಿಸಲು ನಾವಿದ್ದೇವೆ ಎಂದು ಡಾ.ಜಿ.ಪರಮೇಶ್ವರ್‍ರವರು ಕಾರ್ಯಕರ್ತರಿಗೆ ಎಚ್ಚರಿಸಿದರು. ಭಾರತ್ ಜೋಡೋ ಕಾರ್ಯಕ್ರಮಕ್ಕೆ ಬರುತ್ತಿರುವ…

ತುಮಕೂರು ದಕ್ಷಿಣ ಕನ್ನಡ ಮಿತ್ರ ವೃಂದ (ರಿ) ತುಮಕೂರು ಇವರ ವತಿಯಿಂದ ಎಂ.ಜಿ.ರಸ್ತೆಯ ಶ್ರೀಕೃಷ್ಣ ಮಿನಿಹಾಲ್ ನಲ್ಲಿ ಸದಸ್ಯರು ಮಕ್ಕಳಿಂದ ಶ್ರೀ ಕೃಷ್ಣಾ ರಾಧೆ ವೇಷಭೂಷಣ ಸ್ಪರ್ಧೆ,…

ತುಮಕೂರು ಅಖಿಲ ಕರ್ನಾಟಕ ವೀರಶೈವ ಪುರೋಹಿತ ಮಹಾಸಭಾ(ರಿ) ತುಮಕೂರು ಜಿಲ್ಲಾ ಘಟಕದ ಉದ್ಘಾಟನೆ, ಶ್ರೀವೀರಭದ್ರಸ್ವಾಮಿ ಜಯಂತೋತ್ಸವ ಕಾರ್ಯಕ್ರಮ ಸೆಪ್ಟಂಬರ್ 20ರ ಮಂಗಳವಾರ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ…