Browsing: ಇತರೆ ಸುದ್ಧಿಗಳು

ತುಮಕೂರು: ನಗರದ ಬಿಜಿಎಸ್ ವೃತ್ತದ ನಾಗರಕಟ್ಟೆ ಗಣಪತಿ ದೇವಸ್ಥಾನದ ಆವರಣದಲ್ಲಿ ಪ್ರತಿಷ್ಠಾಪಿಸಿರುವ ಹಿಂದೂ ಮಹಾಗಣಪತಿಯ ವಿಸರ್ಜನಾ ಮಹೋತ್ಸವದ ಶೋಭಾಯಾತ್ರೆ ಅಕ್ಟೋಬರ್ ೩ರಂದು ಶನಿವಾರ ಅದ್ದೂರಿಯಾಗಿ ನಡೆಯಲಿದೆ. ೧೮…

ತುಮಕೂರು: ನಗರದ ಸೋಮೆಕಟ್ಟೆ ಮಠದ ಆವರಣದಲ್ಲಿ ಪ್ರತಿಷ್ಠಾಪಿಸಿರುವ ವಿಶ್ವ ಹಿಂದೂ ಪರಿಷದ್ ಹಾಗೂ ಭಜರಂಗ ದಳದ ೯ನೇ ವರ್ಷದ ಹಿಂದೂ ಮಹಾ ಗಣಪತಿಯ ವಿಸರ್ಜನಾ ಮಹೋತ್ಸವ ಈ…

ಚಿಕ್ಕನಾಯಕನಹಳ್ಳಿ: ಸ್ವಾತಂತ್ರ÷್ಯ ಬಂದು ಏಳು ದಶಕಗಳು ಕಳೆದರೂ ವಿದ್ಯುತ್ ಬೆಳಕನ್ನು ಕಾಣದೆ ಬದುಕುತ್ತಿದ್ದ ಅಲೆಮಾರಿ ದಕ್ಕಲಿಗ ಸಮುದಾಯದ ೯ ಬಡ ಕುಟುಂಬಗಳ ಮನೆಗಳಿಗೆ ಇದೀಗ ವಿದ್ಯುತ್ ಬೆಳಕು…

ತುಮಕೂರು: ಭಾರತ ಚುನಾವಣಾ ಆಯೋಗವು ಕರ್ನಾಟಕ ವಿಧಾನ ಪರಿಷತ್ತಿನ ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ದೈವಾರ್ಷಿಕ ಚುನಾವಣೆಯನ್ನು ಅಕ್ಟೋಬರ್ ೨೩ರಂದು ನಡೆಸಲು ಘೋಷಿಸಿದ್ದು, ಚುನಾವಣೆಗೆ ಸಂಬAಧಿಸಿದAತೆ ಸೆಪ್ಟೆಂಬರ್…

ತುಮಕೂರು: ಸಾರ್ವಜನಿಕರಿಗೆ ನಿರಂತರ ಕುಡಿಯುವ ನೀರಿನ ಸೌಲಭ್ಯ ಒದಗಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚಿಸಿದರು. ಅವರಿಂದು ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಶೆಟ್ಟಿಕೆರೆ ಹೋಬಳಿ ಗೋಡೆಕೆರೆ ಗ್ರಾಮ ಪಂಚಾಯಿತಿ…

ತುಮಕೂರು: ಕುಡಿಯುವ ನೀರಿನ ಸಮಸ್ಯೆ ಎದುರಾಗಿರುವ ಪ್ರದೇಶಗಳಲ್ಲಿ ಪರ್ಯಾಯ ನೀರಿನ ಮೂಲಗಳನ್ನು ಗುರುತಿಸಿ, ಅಗತ್ಯವಿರುವ ಕಡೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸಲು ಕ್ರಮ ಕೈಗೊಳ್ಳಬೇಕು ಎಂದು…

ತುಮಕೂರು: ಮಧುಗಿರಿ ತಾಲ್ಲೂಕಿನ ಕಸಾಪುರ ಗ್ರಾಮದ ದಲಿತ ಯುವಕ ಸಿಂಹಾದ್ರಿ ಅವರ ಹತ್ಯೆಯನ್ನು ಖಂಡಿಸಿರುವ ಜಿಲ್ಲಾ ಒಳಮೀಸಲಾತಿ ಹೋರಾಟ ಸಮಿತಿ ಹಾಗೂ ವಿವಿಧ ಸಂಘಟನೆಗಳ ಮುಖಂಡರು, ಪ್ರಕರಣದ…

ಹುಳಿಯಾರು: ಹುಳಿಯಾರು ಪಟ್ಟಣ ಪಂಚಾಯ್ತಿ ಕಸ ವಿಲೇವಾರಿ ಘಟಕಕ್ಕೆ ಸಮೀಪದ ಹೊಸಹಳ್ಳಿ ಕೈಮರ ಬಳಿ ಕೆರೆಸೂರಗೊಂಡನಹಳ್ಳಿ ಸರ್ವೆ ನಂಬರ್ ೩೨ ರಲ್ಲಿ ೫.೧೦ ಎಕರೆ ಭೂಮಿ ಮಂಜೂರು…

ತುಮಕೂರು: ಮಧುಗಿರಿ ತಾಲ್ಲೂಕು ಕಸಾಪುರ ಗ್ರಾಮದ ಪರಿಶಿಷ್ಟ ಜಾತಿಯ ಯುವಕ ಸಿಂಹಾದ್ರಿ ಹತ್ಯೆ ಖಂಡಿಸಿ ಜಿಲ್ಲಾ ಬಿಜೆಪಿ ಪರಿಶಿಷ್ಟ ಜಾತಿ ಮೋರ್ಚಾ ನೇತೃತ್ವದಲ್ಲಿ ಮುಖಂಡರು ಬುಧವಾರ ನಗರದ…

ತುಮಕೂರು ಅತಿ ಕಡಿಮೆ ವೇತನಕ್ಕೆ ದುಡಿಯುತ್ತಿರುವ ಸ್ಥಳೀಯ ಸಂಸ್ಥೆಗಳ ನೀರು ಸರಬರಾಜು ನೌಕರರನ್ನು ನೇರ ಪಾವತಿಗೆ ಒಳಪಡಿಸಬೇಕು. ಪೌರಕಾರ್ಮಿಕರ ರೀತಿ ನೇರ ನೇಮಕಾತಿ ಮಾಡಬೇಕು,ಸೇವಾ ಅವಧಿಯಲ್ಲಿ ಮೃತರಾದರೆ…