Browsing: ತುಮಕೂರು

ತುಮಕೂರು ಅನುಭಾವ ಹಾಗೂ ರಸಾನುಭವ ಎರಡು ಪ್ರೇಕ್ಷರಲ್ಲಿ ಮೂಡಿಸಲು ಸಾಧ್ಯವಿರುವುದು ರಂಗಭೂಮಿಗೆ ಮಾತ್ರ ಎಂದು ಕಸಾಪ ಜಿಲ್ಲಾಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ ಅಭಿಪ್ರಾಯಪಟ್ಟರು. ನವೆಂಬರ್ 25ರ ಶುಕ್ರವಾರ ಸಂಜೆ ನಗರದ…

ತುಮಕೂರು ವಿದ್ಯಾರ್ಥಿ ತನ್ನ ವಿದ್ಯಾಭ್ಯಾಸದ ಸಂದರ್ಭದಲ್ಲಿಯೇ ತನ್ನ ಮುಂದಿನ ಭವಿಷ್ಯದ ಬಗ್ಗೆ ಕನಸನ್ನು ಕಂಡಾಗ ಅಂತಹ ವಿದ್ಯಾರ್ಥಿ ಯಶಸ್ಸನ್ನುಗಳಿಸುತ್ತಾನೆ. ಉತ್ತಮ ಫಲಿತಾಂಶ ಪಡೆದವರು ಉದ್ಯೋಗವನ್ನು ಸುಲಭವಾಗಿ ಪಡೆಯಲು…

ತುಮಕೂರು ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ-2023ರ ಹಿನ್ನೆಲೆಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕೇಂದ್ರ ತಂಡ ಇಂದು ತುಮಕೂರು ಜಿಲ್ಲೆಗೆ ಆಗಮಿಸಿ ಪರಿಶೀಲನೆ ನಡೆಸಿತು.…

ಕೊರಟಗೆರೆ ತಾಲ್ಲೂಕಿನ ಹೊಳವನಹಳ್ಳಿ ಹೋಬಳಿ ಅಕ್ಕಾಜಿಹಳ್ಳಿ ಗ್ರಾಮದ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ನುಸಿಳಿ ಬೇಲಿ ಹಾಕಿಕೊಂಡಿರುವ ಬೆಂಗಳೂರಿನ ಮೂಲದವರಿಗೆ ಯಾವುದೇ ಕಾರಣಕ್ಕೂ ಜಮೀನು ಮಂಜೂರು ಮಾಡುವುದಿಲ್ಲ, ಅದನ್ನು…

ತುಮಕೂರು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಪಂಚರತ್ನ ರಥಯಾತ್ರೆಯು ಡಿ. 1 ರಂದು ತುಮಕೂರು ಜಿಲ್ಲೆಗೆ ಆಗಮಿಸಲಿದೆ ಎಂದು ಜೆಡಿಎಸ್ ಜಿಲ್ಲಾ ಅಧ್ಯಕ್ಷ ಆರ್.ಸಿ. ಆಂಜನಪ್ಪ ಮತ್ತು…

ಕೊರಟಗೆರೆ ಪಟ್ಟಣದಲ್ಲಿ ನ.27ರಂದು ಅಖಿಲ ಕರ್ನಾಟಕ ಡಾ.ಜಿ.ಪರಮೇಶ್ವರ್ ಯುವ ಸೈನ್ಯ ವತಿಯಿಂದ ಗಾಯಕಿ ಡಾ.ಶಮಿತಾ ಮಲ್ಮಾಡ್ ರವರ ಸಂಗೀತ ರಸ ಸಂಜೆ ಕಾರ್ಯಕ್ರದಲ್ಲಿ ನಾಡಿಗೆ ನಾಯಕ ಡಾ.ಜಿ.ಪರಮೇಶ್ವರ್…

ತುಮಕೂರು ಸರ್ಕಾರಿ ಅನುದಾನಿತ ವಸತಿ ಶಾಲೆಯ ಮಕ್ಕಳ ಮೇಲೆ ಆಡಳಿತ ಮಂಡಳಿಯ ಕಾರ್ಯದರ್ಶಿ ಪುತ್ರ ಬೆಲ್ಟ್ ಮತ್ತು ದೊಣ್ಣೆಯಿಂದ ಹಲ್ಲೆ ನಡೆಸಿರುವ ಘಟನೆ ತಾಲ್ಲೂಕಿನ ಮಲ್ಲಸಂದ್ರದಲ್ಲಿ ತಡವಾಗಿ…

ತುಮಕೂರು ಸರ್ಕಾರಗಳು ರೈತರಿಗಾಗಿ ರೂಪಿಸುವ ಅನೇಕ ಯೋಜನೆಗಳು ಜನಪರವಾಗಿದ್ದು ಅನೇಕ ನಿಗಮ ಮಂಡಳಿಗಳ ವಿವಿಧ ಯೋಜನೆಗಳು ಫಲಾನುಭಾವಿಗಳಿಗೆ ಫಲಪ್ರದವಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಗಂಗಾ ಕಲ್ಯಾಣ ಯೋಜನೆಯು ಅರ್ಹತೆಯುಳ್ಳ…

ಕುಣಿಗಲ್ ಎಡೆಯೂರು ಕ್ಷೇತ್ರದಲ್ಲಿರುವ ಶ್ರೀ ಮದ್ರಂಭಾಪುರಿ ಖಾಸಾ ಶಾಖಾ ಮಠದ ಆವರಣದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಸಮುದಾಯ ಭವನಕ್ಕೆ ಭೂಮಿ ಪೂಜೆ ನೆರವೇರಿಸಿದ ನಂತರ ಜರುಗಿದ ಧರ್ಮ…

ತುಮಕೂರು ನನ್ನ ಕೊಲೆಗೆ ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್, ಬೊಮ್ಮನಹಳ್ಳಿ ಬಾಬು, ಹೀರೇಹಳ್ಳಿ ಮಹೇಶ್ ಸೇರಿ ಮತ್ತೊಬ್ಬ ಅನಾಮಧೇಯ ವ್ಯಕ್ತಿ ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿ ಮಾಜಿ ಶಾಸಕ…