Browsing: ತುಮಕೂರು

ತುಮಕೂರು ಸ್ವಯಂ ಉದ್ಯೋಗ ಕೈಗೊಳ್ಳುವ ನಿಟ್ಟಿನಲ್ಲಿ ನೀಡುತ್ತಿರುವ ತರಬೇತಿ ಪ್ರಯೋಜನವನ್ನು ಪಡೆಯಬೇಕೆಂದು ಜಿಲ್ಲಾ ಕಾರಾಗೃಹದ ಅಧೀಕ್ಷಕಿ ಎಂ. ಶಾಂತಮ್ಮ ಕಾರಾಗೃಹ ಬಂದಿಗಳಿಗೆ ಕರೆ ನೀಡಿದರು. ಜಿಲ್ಲಾ ಕಾರಾಗೃಹದಲ್ಲಿ…

ಗುಬ್ಬಿ ಪಕ್ಷದಿಂದ ಉಚ್ಛಾಟಿಸಿದಾಗ ಯಾವ ಮುಖಂಡರುಗಳು ಇದರ ಬಗ್ಗೆ ಚಕಾರವೆತ್ತದೆ ಚುನಾವಣಾ ಸಮೀಪಿಸುತ್ತಿರುವಾಗ ಸಂಧಾನ ಪ್ರಕ್ರಿಯೆ ಎಷ್ಟು ಸಮಂಜಸ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ಆಕ್ರೋಶ ವ್ಯಕ್ತಪಡಿಸಿದರು. ತಾಲ್ಲೂಕಿನ…

ತುಮಕೂರು ನಾಲ್ಕು ತಿಂಗಳ ಬಾಕಿ ವೇತನ ತಡೆಹಿಡಿದಿರುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಎಐಟಿಯುಸಿ ನೇತೃತ್ವದಲ್ಲಿ ಬಿಸಿಯೂಟ ನೌಕರರ ಜಿಲ್ಲಾ ಪಂಚಾಯತ್ ಎದುರು ಪ್ರತಿಭಟನೆ ನಡೆಸಿದರು.…

ಚಿಕ್ಕನಾಯಕನಹಳ್ಳಿ ಸಮಾಜವನ್ನು ಹಾಗೂ ದೇಶವನ್ನು ಒಡೆಯುವ ವಿಚ್ಛಿದ್ರಕಾರಿ ಶಕ್ತಿಗಳ ವಿರುದ್ಧ ಬಗ್ಗು ಬಡಿಯುವ ನಿಟ್ಟಿನಲ್ಲಿ ಸಾರ್ವಜನಿಕರು, ಪೆÇಲೀಸ್ ಸಿಬ್ಬಂದಿಗಳಿಗೆ, ಎಲ್ಲಾ ಸಹಕಾರ ನೀಡಬೇಕು, ಎಂದು, ಗೃಹ ಸಚಿವರೂ…

ಕೊರಟಗೆರೆ ನವೆಂಬರ್ ತಿಂಗಳಲ್ಲಿ ಬಗರ್‍ಹುಕುಂ ರೈತರಿಗೆ ಸಾಗುವಳಿ ಚೀಟಿ ಮತ್ತು ಹಕ್ಕು ಪತ್ರವನ್ನು ಅಂದೋಲನದ ಮುಖಾಂತರ ವಿತರಣೆ ಮಾಡಲಾಗುವುದು ಎಂದು ಶಾಸಕ ಡಾ.ಜಿ.ಪರಮೇಶ್ವರ ತಿಳಿಸಿದರು. ಅವರು ಪಟ್ಟಣದ…

ತುಮಕೂರು ನಗರ ವಿಧಾನಸಭಾ ಕ್ಷೇತ್ರದಲ್ಲಿ ಎರಡು ಬಾರಿ ಕಡಿಮೆ ಅಂತರದಲ್ಲಿ ಸೋತಿದ್ದರೂ ಜನಸೇವೆ ಮಾಡೋದನ್ನ ಮರೆಯಲಿಲ್ಲ ಎಂದು ಜೆಡಿಎಸ್ ಅಭ್ಯರ್ಥಿ ಎನ್.ಗೋವಿಂದರಾಜು ಹೇಳಿದ್ದಾರೆ. ಕಾಂಗ್ರೆಸ್ ಮಾಜಿ ಶಾಸಕ…

ತುಮಕೂರು ಕನ್ನಡ ಭಾಷೆಯನ್ನು ನಾವೆಲ್ಲರೂ ಬಳಸುವ ಮೂಲಕ ಬೆಳೆಸೋಣ ಎಂದು ಜಿಲ್ಲಾ ವಕೀಲರ ಸಂಘದ ಹಿರಿಯ ವಕೀಲೆ ಸಿ.ಆರ್.ಭಾಗ್ಯಮ್ಮ ಕರೆ ನೀಡಿದರು. ಕಾರಾಗೃಹದಲ್ಲಿ 67ನೇ ಕನ್ನಡ ರಾಜ್ಯೋತ್ಸವ…

ಗುಬ್ಬಿ ಅಂಬೇಡ್ಕರ್ ಆಶಯಕ್ಕೆ ತಣ್ಣಿರೆರಚುವ ಕೆಲಸ ಕೆಲ ವ್ಯಕ್ತಿಗಳಿಂದ ಸಮಾಜಕ್ಕೆ ಡಿ.ಎಸ್.ಎಸ್ ಬಗ್ಗೆ ಗೌರವ ಹಾಳಾಗುತ್ತಿದೆ. ಇದನ್ನು ತಪ್ಪಿಸಲು ಮುಂದಿನ ದಿನಗಳಲ್ಲಿ ಹೋರಾಟ ನಡೆಸಬೇಕಾಗುತ್ತದೆ ಎಂದು ಡಿ.ಎಸ್.ಎಸ್…

ತುಮಕೂರು ತುಮಕೂರು ವಿಶ್ವವಿದ್ಯಾನಿಲಯ ಕಲಾ ಕಾಲೇಜಿನಲ್ಲಿ ಹಾಲಪ್ಪ ಪ್ರತಿಷ್ಠಾನದ ವತಿಯಿಂದ ತುಮಕೂರು ವಿವಿ ಪತ್ರಿಕೋಧ್ಯಮ ವಿಭಾಗದಲ್ಲಿ ಚಿನ್ನದ ಪದಕ ಪಡೆದ ಇಬ್ಬರು ವಿದ್ಯಾರ್ಥಿಗಳನ್ನು ಸೋಮವಾರ ಸನ್ಮಾನಿಸಿ ಗೌರವಿಸಲಾಯಿತು.…

ತುಮಕೂರು ನಗರದ ಅಗಳಕೋಟೆಯ ಶ್ರೀ ಸಿದ್ಧಾರ್ಥ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಆಸ್ಪತ್ರೆಯಲ್ಲಿ, ವೈದ್ಯಕೀಯ ವಿದ್ಯಾರ್ಥಿಗಳ ಕಲಿಕೆಗಾಗಿ ‘ಸ್ಕಿಲ್ಸ್ ಅಂಡ್ ಸಿಮುಲೇಷನ್’ ಪ್ರಯೋಗಾಲಯ ಆರಂಭಗೊಂಡಿದೆ. ಆಧುನಿಕ ವೈದ್ಯಕೀಯ ತಂತ್ರಜ್ಞಾನ…