Browsing: ತುಮಕೂರು

ತುಮಕೂರು 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ದೇಶೆದೆಲ್ಲೆಡೆ ವಿಜೃಂಭಣೆಯಿಂದ ಆಚರಿಸುತ್ತಿದ್ದು, ಇದರ ಭಾಗವಾಗಿ ತುಮಕೂರು ನಗರದಲ್ಲೂ ಸಹ ಆ.15 ರಂದು ಮಧ್ಯಾಹ್ನ 3 ಗಂಟೆಗೆ ಸ್ವಾತಂತ್ರ್ಯೋತ್ಸವದ “ತಿರಂಗ…

ತುಮಕೂರು: ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿಯಿಂದ ನಗರದ ಅಮಾನಿಕೆರೆ ಕೋಡಿಹಳ್ಳದ 30 ಬಡಕುಟುಂಬಗಳಿಗೆ ಪುನರ್‍ವಸತಿ ಕಲ್ಪಿಸಲು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ತುಮಕೂರು ಮಹಾನಗರ ಪಾಲಿಕೆಯ ವಾರ್ಡ್…

ತುಮಕೂರು: ಕೇಂದ್ರ ಸರಕಾರ ಧ್ವಜ ಸಂಹಿತೆಗೆ ತಿದ್ದುಪಡಿ ತರುವ ಮೂಲಕ ನೈಲಾನ್ ಮತ್ತು ಪಾಲಿಸ್ಟರ್ ವಸ್ತುಗಳಿಂದ ತಯಾರಿಸಿದ ರಾಷ್ಟ್ರದ್ವಜ ಬಳಕೆಗೆ ಅವಕಾಶ ಮಾಡಿಕೊಡುವ ಮೂಲಕ, ನೇಕಾರರ ಹೊಟ್ಟೆಯ…

ತುಮಕೂರು: ನಗರದ ಶೇಷಾದ್ರಿಪುರಂ ಪದವಿ ಕಾಲೇಜಿನ ವಿವೇಕಾನಂದ ಅಧ್ಯಯನ ಕೇಂದ್ರ ಮತ್ತು ಆಂತರಿಕ ಗುಣಮಟ್ಟದ ಭದ್ರತಾ ಘಟಕವು ರಾಮಕೃಷ್ಣ-ವಿವೇಕಾನಂದ ಆಶ್ರಮದ ಸಂಯುಕ್ತಾಶ್ರಯದಲ್ಲಿ ಆ. 16 ಮತ್ತು 17…

ತುಮಕೂರು: ಸತತ ಮಳೆಯಿಂದ ಜಿಲ್ಲೆಯ ವಿವಿಧ ಕೆರೆ ಕಟ್ಟೆಗಳು, ಅಣೆಕಟ್ಟೆಗಳು ತುಂಬಿರುವ ಹಿನ್ನೆಲೆಯಲ್ಲಿ ಇಂದು ರಾಜ್ಯ ಜಲಸಂಪನ್ಮೂಲ ಸಚಿವ ಗೋವಿಂದ ಎಂ.ಕಾರಜೋಳ ಅವರು ಜಿಲ್ಲೆಯ ಕುಣಿಗಲ್ ತಾಲೂಕಿನ…

ತುಮಕೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸೂಚನೆಯಂತೆ, 75ನೇ ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಆಗಸ್ಟ್ 13 ರಿಂದ 15, 2022ರವರೆಗೆ “ಹರ್ ಘರ್ ತಿರಂಗಾ”…

ತುಮಕೂರು: ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಟಿ.ಎ. ವೀರಭದ್ರಯ್ಯ ಮತ್ತು ಎಫ್.ಡಿ.ಎ ಹರೀಶ್ ಇಬ್ಬರೂ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಹಣವನ್ನು ದುರುಪಯೋಗ ಮಾಡಿಕೊಂಡಿದ್ದು, ಇವರಿಬ್ಬರ ಮೇಲೆ ಕಾನೂನು ರೀತಿ…

ತುರುವೇಕೆರೆ: ಶರಣ ಕುಳುವ ನುಲಿಯ ಜಯಂತಿಯನ್ನ ಮುಂದೂಡುವಂತೆ ಒತ್ತಾಯಿಸಿ ತಹಶೀಲ್ದಾರ್ ಅವರಿಗೆ ಕುಳುವ ಸಮಾಜ ಮನವಿ ಸಲ್ಲಿಸಿತು. ಪಟ್ಟಣದ ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಶಾಂತಿಯುವಾಗಿ ತಾಲ್ಲೂಕು…

ತುಮಕೂರು: ಕಳೆದ ಎರಡರ ದಶಕಗಳಿಂದ ಬಿಹಾರ ರಾಜ್ಯದಲ್ಲಿ ಭ್ರಷ್ಟಾಚಾರ ಮುಕ್ತ ಆಡಳಿತ ನೀಡುತ್ತಿರುವ ನಿತೀಶ್ ಕುಮಾರ್ ಅವರು ಬಿಜೆಪಿ ಸಖ್ಯ ತೊರೆದಿರುವುದಕ್ಕೆ ರಾಜ್ಯ ಜೆಡಿಯು ಬೆಂಬಲ ನೀಡಲಿದೆ…

ತುಮಕೂರು: ತುಮಕೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸುಮಾರು 48 ವರ್ಷದ ರಮೇಶ್ ಎಂಬ ವ್ಯಕ್ತಿಯು ಕಾಣೆಯಾಗಿದ್ದಾನೆ ಎಂದು ಪತ್ನಿ ಪುಟ್ಟಮ್ಮ ಆಗಸ್ಟ್ 4 ರಂದು ಠಾಣೆಗೆ…