Browsing: ತುಮಕೂರು

ತುಮಕೂರು: ವರನಟ, ನಟ ಸಾರ್ವಭೌಮ ಡಾ: ರಾಜ್ ಕುಮಾರ್ ಅವರು ತಮ್ಮ ಅಮೋಘ ನಟನೆ, ಗಾಯನದ ಮೂಲಕ ಕನ್ನಡ ಸಾಂಸ್ಕೃತಿಕ ಲೋಕದ ರಾಯಭಾರಿಯಾಗಿದ್ದರೆಂದು ಶಾಸಕ ಜಿ.ಬಿ. ಜ್ಯೋತಿಗಣೇಶ್…

ಗುಬ್ಬಿ: ತಾಲ್ಲುಕಿನ ಚೆಳೂರು ಹೋಬಳಿಯ ಸೊರೆಕಾಯಿಪೇಟೆ ಯ ಸರ್ವೆ ನಂ:೨೦ ಸಾಗುವಳಿ ಮಾಡುತ್ತಿದ್ದ ರೈತ ಮಹಿಳೆ ಮೇಲೆ ಏ. ೨೨ ರಂದು ಅನುಭವದಲ್ಲಿರುವ ಭೂಮಿಗೆ ಬಂದು ಗುಡಿಸಲುಗೆ…

ಶಿರಾ: ವೃದ್ಧರ ಕಣ್ಣುಗಳಿಗೆ ನವ ಚೈತನ್ಯದ ಬೆಳಕು ನೀಡುವುದೇ ನಮ್ಮ ಸಂಕಲ್ಪ, ತಾಲೂಕಿನ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಒಂದು ಗ್ರಾಮದಲ್ಲಿ ಉಚಿತ ಕಣ್ಣಿನ ಶಸ್ತ್ರಚಿಕಿತ್ಸೆ ಶಿಬಿರ…

ಕೊರಟಗೆರೆ: ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು ಎರಡು ವರ್ಷ ಕಳೆದರೂ ಯಾವುದೇ ಅಭಿವೃದ್ದಿ ಕೆಲಸಗಳು ಆಗುತ್ತಿಲ್ಲ,…

ಪಾವಗಡ: ಕಾಶ್ಮೀರದ ಪಹಲ್ಕಾಮ್ ನಲ್ಲಿ ಮೂವರು ಕನ್ನಡಿಗರು ಸೇರಿದಂತೆ ೨೬ ಜನರನ್ನು ಬರ್ಬರವಾಗಿ ಹತ್ಯೆ ಮಾಡಿದ ಪಾಕಿಸ್ತಾನ ಬೆಂಬಲಿತ ಉಗ್ರರು ಅದೇ ರೀತಿ ಬುದ್ಧಿ ಕಲಸ ಬೇಕು…

ತುಮಕೂರು: ನಗರದ ಎಸ್.ಎಸ್.ಪುರಂ ಮುಖ್ಯ ರಸ್ತೆಯಲ್ಲಿರುವ ಅರಳೀಮರದ ಸಮೀಪ ಮಯೂರ ವೇದಿಕೆ ವತಿಯಿಂದ ಪದ್ಮಭೂಷಣ, ವರನಟ ಡಾ. ರಾಜ್‌ಕುಮಾರ್ ರವರ ಜನ್ಮದಿನವನ್ನು ಆಚರಿಸಲಾಯಿತು. ವರನಟ ಡಾ. ರಾಜ್‌ಕುಮಾರ್…

ತುಮಕೂರು: ಕರ್ನಾಟಕ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಏಕಸದಸ್ಯ ವಿಚಾರಣಾ ಆಯೋಗದ ಮಧ್ಯಂತರ ವರದಿಯನ್ವಯ ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿರುವ ಉಪಜಾತಿಗಳ ವೈಜ್ಞಾನಿಕ ವರ್ಗೀಕರಣ…

ತುಮಕೂರು: ವರನಟ ಡಾ.ರಾಜ್‌ಕುಮಾರ್ ಅವರು ಈ ನಾಡಿನ ಹೆಮ್ಮೆ. ನಮ್ಮ ಸಾಂಸ್ಕೃತಿಕ ನಾಯಕ. ಕನ್ನಡ ನಾಡು, ನುಡಿ, ನೆಲ, ಜಲ ರಕ್ಷಣೆಗೆ ಸಂಕಲ್ಪ ಮಾಡುವ ದಿನವಾಗಿ ಅವರ…

ತುಮಕೂರು: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿದ ದಾಳಿ ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ನಗರದಲ್ಲಿ ರಾಷ್ಟçಧ್ವಜ ಪ್ರದರ್ಶಿಸುತ್ತಾ ಶಾಂತಿಯುತ ಮೆರವಣಿಗೆ ನಡೆಸಿದರು.…

ತುಮಕೂರು: ಒಳಮೀಸಲಾತಿಗೆ ಸಂಬAಧಿಸಿದAತೆ ಜಿಲ್ಲೆಯ ಪರಿಶಿಷ್ಟ ಜಾತಿಯ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಮೇ.೦೧ ರಿಂದ ೦೭ರವರೆಗೆ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ಒಳಮೀಲಾತಿ ಹೋರಾಟ ಸಮಿತಿಯಿಂದ ಜನಾಂದೋಲನ…