Browsing: ತುಮಕೂರು

ತುಮಕೂರು ಮತ್ತು ಬೆಂಗಳೂರು ಮಧ್ಯಭಾಗದಲ್ಲಿ ದೇವರಹೊಸಹಳ್ಳಿ ನೆಡೆದ ಇತಿಹಾಸ ಪ್ರಸಿದ್ಧ , ಭದ್ರಕಾಳಿ ಅಮ್ಮ ಸಮೇತ ಶ್ರೀ ವೀರಭದ್ರಸ್ವಾಮಿಯ ಜಾತ್ರೆ ರಥೋತ್ಸವದಲ್ಲಿ ಸಹಸ್ಥ್ರರು ಭಕ್ತಾದಿಗಳ ಸಮ್ಮಖದಲ್ಲಿ ಅತ್ಯಂತ…

ತುರುವೇಕೆರೆ: ತಾಲ್ಲೂಕಿನ ಸೂಳೇಕೆರೆ ಗ್ರಾಮದ ಇತಿಹಾಸ ಪ್ರಸಿದ್ದ ಭದ್ರಕಾಳಿ ಮತ್ತು ವೀರಭದ್ರಸ್ವಾಮಿಯ ಅಗ್ನಿಕೊಂಡ ಜಾತ್ರಾ ಮಹೋತ್ಸವವು ಸಾವಿ ರಾರು ಭಕ್ತರ ಸಮ್ಮುಖದಲ್ಲಿ ಬುಧವಾರ ಬೆಳ ಗಿನ ಜಾವದಲ್ಲಿ…

ತುಮಕೂರು: ಜಿಲ್ಲೆಯಲ್ಲಿ ೨೦೨೪-೨೫ನ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯು ಇಂದಿನಿAದ ಆರಂಭವಾಗಿದ್ದು, ಮೊದಲ ದಿನದ ಪರೀಕ್ಷೆಯು ಯಾವುದೇ ಲೋಪ ದೋಷಗಳಿಲ್ಲದೆ ತುಮಕೂರು ಶೈಕ್ಷಣಿಕ ಹಾಗ ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ…

ತುಮಕೂರು: ಕಣ್ಣು ದೇಹದ ಬಹು ಮುಖ್ಯ ಅಂಗ,ಅದನ್ನು ಕಾಲ ಕಾಲಕ್ಕೆ ಸರಿಯಾಗಿ ಪರೀಕ್ಷೆ ನಡೆಸಿ ಉತ್ತಮ ಸ್ಥಿತಿಯಲ್ಲಿ ಇಟ್ಟುಕೊಳ್ಳಬೇಕು,ವರ್ಷಕ್ಕೆ ಒಮ್ಮೆಯಾದರೂ ಆರೋ ಗ್ಯವನ್ನು ತಪಾಸಣೆ ಮಾಡಿಸಿಕೊಂಡು ವೈದ್ಯರ…

ತುಮಕೂರು: ಜಿಲ್ಲೆಯ ಶಿರಾ ನಗರದ ಕಲ್ಲುಕೋಟೆಯ ಸ್ಲಂ ಬೋರ್ಡ್ ಹಾಗೂ ಆಶ್ರಯ ಬಡಾವಣೆಗೆ ಜಿಲ್ಲಾಧಿಕಾರಿ ಶುಭಕಲ್ಯಾಣ್ ಅವರು ಗುರುವಾರ ಸಂಜೆ ಭೇಟಿ ನೀಡಿ ಪರಿಶೀಲಿಸಿದರು. ನಂತರ ಮಾತನಾಡಿದ…

ಪಾವಗಡ: ಶುಕ್ರವಾರ ನಗರದ ಸ್ವಾಮಿ ವಿವೇಕಾನಂದ ಸಂಘಟಿತ ಗ್ರಾಮಾಂತರ ಆರೋಗ್ಯ ಕೇಂದ್ರದ ಆವರಣದಲ್ಲಿ ನಿಕ್ಷಯ ಮಿತ್ರ ಯೋಜನೆಯಡಿಯಲ್ಲಿ ಪಾವಗಡ ತಾಲ್ಲೂಕಿನಲ್ಲಿ ಹಾಲಿ ಚಿಕಿತ್ಸೆ ಪಡೆಯುತ್ತಿರುವ ಕ್ಷಯರೋಗಿಗಳಿಗೆ ಶ್ರೀ…

ತುಮಕೂರು: ಮಾದಕ ದ್ರವ್ಯ ವ್ಯಸನಕ್ಕೆ ವಿದ್ಯಾರ್ಥಿಗಳೇ ಹೆಚ್ಚು ದಾಸರಾಗುತ್ತಿರುವುದು ಸಮಾಜಕ್ಕೆ ಮಾರಕವಾಗಿ ಪರಿಣಮಿಸುತ್ತಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಆತಂಕ ವ್ಯಕ್ತಪಡಿಸಿದರು. ನಗರದ ಜಿಲ್ಲಾ ಬಾಲಭವನದಲ್ಲಿ ರಾಜ್ಯ…

ತುಮಕೂರು: ಗ್ರಾಮೀಣ ಕ್ರಿಯಾತ್ಮಕ ರಂಗ ಕೇಂದ್ರ(ರಿ) ತುಮಕೂರು ಇವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಕರೆದು ಆಡಿಸುವುದರ ಜೊತೆ, ಕಲಿಸಿ, ಕಲಿತು ಆಡೋಣ ಎಂಬ ಧ್ಯೇಯ…

ತುಮಕೂರುಃ ಆಧಾರ್ ಕಾರ್ಡ್ನೊಂದಿಗೆ ಎಪಿಕ್(ಇPIಅ) ಸಂಖ್ಯೆಯನ್ನು ಕೂಡಲೇ ಜೋಡಣೆ(ಐiಟಿಞ) ಮಾಡಲು ಕ್ರಮ ವಹಿಸಲಾಗುವುದು ಎಂದು ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ತಿಳಿಸಿದ್ದಾರೆ.ಮಂಗಳವಾರ…

ತುಮಕೂರು: ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ಮಟ್ಟದಲ್ಲಿ ಮಾರ್ಚ್ ೨೮ರಂದು ಶ್ರೀ ಅಗ್ನಿಬನ್ನಿರಾಯ ಜಯಂತಿ ಹಾಗೂ ಏಪ್ರಿಲ್ ೨ರಂದು ಶ್ರೀ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಈ…