Browsing: ತುಮಕೂರು

ಹುಳಿಯಾರು:  ಪಟ್ಟಣ ಪಂಚಾಯ್ತಿಯ ವಾಣಿಜ್ಯ ಮಳಿಗೆಗಳ ಬಾಡಿಗೆ ಸಂಗ್ರಹ ಪುಸ್ತಕ ನಾಪತ್ತೆಯಾಗಿದೆ. ಯಾವ ಮಳಿಗೆಯವರು ಎಷ್ಟು ಬಾಡಿಗೆ ಕಟ್ಟಿದ್ದಾರೆ, ಎಷ್ಟು ಬಾಕಿ ಉಳಿದಿದೆ ಎನ್ನುವ ಯಾವ ನಿಖರ…

ತುಮಕೂರು:  ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ ಅವರ ಅಭಿಮಾನಿಗಳು, ಹಿತೈಷಿಗಳು, ಸಹಕಾರ ಕ್ಷೇತ್ರದ ಜನರು ಕೆ.ಎನ್.ಆರ್‌ಅವರಿಗೆ ೭೫ ವರ್ಷ ತುಂಬಿದ ಹಿನ್ನೆಲೆಯಲ್ಲಿ ಮೇ.೧೩ ರಂದು ಆಯೋಜಿಸಿದ್ದ ಅಮೃತ ಮಹೋತ್ಸವ…

ತುರುವೇಕೆರೆ:  ಜಲ ಜೀವನ್ ಮಿಷನ್ ಆಡಿಯಲ್ಲಿ ತಾಲೂ ಕಿನ ದಬ್ಬೇಘಟ್ಟ ಹೋಬಳಿ ತಂಡಗ ಹಾಗೂ ಸೋಪ್ಪನಹಳ್ಳಿ ಗ್ರಾಮಗಳಲ್ಲಿ ಮನೆಮನೆ ಗಂಗಾ ಯೋಜನೆ ಕಾಮಗಾರಿಗಳಿಗೆ ಶಾಸಕ ಎಂ.ಟಿ.ಕೃಷ್ಣಪ್ಪನವರು ಬುಧುವಾರ…

ತುಮಕೂರು: ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಕಲ್ಪಿಸುವುದಕ್ಕಾಗಿ ರಾಜ್ಯದಲ್ಲಿ ನಡೆದಿರುವ ಸಮೀಕ್ಷೆಯಲ್ಲಿ ಮನೆಗೆ ಬರುವ ಸಮೀಕ್ಷೆ ಅಧಿಕಾರಿಗಳಿಗೆ ಜಿಲ್ಲೆಯ ಲಂಬಾಣಿ ಸಮುದಾಯದವರು ತಪ್ಪದೇ ಬಂಜಾರ(ಲAಬಾಣಿ) ಎಂದು ನಮೂದಿಸಬೇಕು ಎಂದು…

ತುಮಕೂರು: ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ೧೩೨ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ…

ತುಮಕೂರು: ಗುರುವಾರ ಬೆಳಗ್ಗೆ ೧೧:೦೦ ಗಂಟೆಯ ಸಮಯದಲ್ಲಿ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ಪುರುಷೋತ್ತಮ ಎಂ.ಎಲ್,( ಅಪರಾಧ) ಕೆ.ಎಸ್.ಪಿ.ಎಸ್ ರವರು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಸಿ. ಗೋಪಾಲ್…

ತುಮಕೂರು: ಹಾಂಗ್ ಕಾಂಗ್ ವಿಶ್ವವಿದ್ಯಾಲಯ ಹಾಗೂ ಸ್ಥಳೀಯ ಹಾಂಗ್ ಕಾಂಗ್ ಕನ್ನಡ ಸಂಘದ ಸಂಯುಕ್ತ ಆಶ್ರಯದಲ್ಲಿ ಹಾಂಗ್ ಕಾಂಗ್‌ನಲ್ಲಿ ಆಯೋಜಿಸಲಾಗಿದ್ದ ‘ಮಲ್ಟಿ-ಕಲ್ಚರಲ್ ಅಂಡ್ ಗ್ಲೋಬಲ್ ಡೈವರ್ಸಿಟಿ ಪ್ರಾಜೆಕ್ಟ್’…

ತುಮಕೂರು: ನಗರದ ಸಮೀಪದ ಅಗಳಕೋಟೆಯಲ್ಲಿರುವ ಶ್ರೀ ಸಿದ್ದಾ ರ್ಥ ದಂತ ವೈದ್ಯಕೀಯ ಆಸ್ಪತ್ರೆ ಮತ್ತು ಕಾಲೇಜಿನ ಕೃತಕ ದಂತ ಚಿಕಿತ್ಸಾ ವಿಭಾಗದ ವೈದ್ಯರ ತಂಡ ವಿಶ್ವ ಬಾಯಿ…

ಚಿಕ್ಕನಾಯಕನಹಳ್ಳಿ: ಟೀಕಿಸುವವರು ಟೀಕಿಸಲಿ ಜನರಿಗೆ ಮಾತ್ರ ಮನೆ ಮಗ ಮನೆ ಬಾಗಿಲಿಗೆ ಕಾರ್ಯಕ್ರಮ ವಿಶ್ವಾಸ ಮೂಡಿಸಿದೆ ಜನರ ಬಳಿಯೇ ತಾಲ್ಲೂಕು ಆಡಳಿತಾಧಿಕಾರಿಗಳು ಹೋಗಿ ಸಮಸ್ಯೆಗಳನ್ನು ಆಲಿಸಿ ಪರಿಹಾರ…

ಚಿಕ್ಕನಾಯಕನಹಳ್ಳಿ: ದಿನೇ ದಿನೇ ಹೆಚ್ಚುತ್ತಿರುವಂತಹ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ನಿರಂತರವಾಗಿ ಶಿಸ್ತುಬದ್ದವಾಗಿ ಅಧ್ಯಯನ ನಡೆಸಿ ಅರ್ಥೈಹಿಸಿಕೊಂಡು ಪರೀಕ್ಷೆಗಳನ್ನು ಹೆದರಿಸಿದರೆ ಖಂಡಿತವಾಗಿಯೂ ಸಾಧನೆ ಮಾಡಲು ಸಾದ್ಯ ಎಂದು ಶಾಸಕ…