Browsing: ತುಮಕೂರು

ತುಮಕೂರು: ಎಲ್ಲ ಸಮುದಾಯದ ಯುವಕರು ಸಮಾಜದ ಮುಖ್ಯವಾಹಿನಿಗೆ ಬರಲು ಕ್ರೀಡೆಗಳು ಅತ್ಯವಶ್ಯ ಎಂದು ಶಾಸಕ ಜಿ.ಬಿ. ಜ್ಯೋತಿಗಣೇಶ್ ಅಭಿಪ್ರಾಯ ವ್ಯಕ್ತಪಡಿಸಿದರು. ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ…

ತುಮಕೂರು: ಮುಸ್ಲಿಂ ಬಾಂಧವರ ಪವಿತ್ರ ಹಬ್ಬಗಳಲ್ಲಿ ಒಂದಾದ ತ್ಯಾಗ, ಬಲಿದಾನ ಸ್ಮರಿಸುವ ಬಕ್ರೀದ್ ಹಬ್ಬವನ್ನು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸಡಗರ ಸಂಭ್ರಮದಿAದ ಆಚರಿಸಲಾಯಿತು. ಜಿಲ್ಲೆಯ ಕುಣಿಗಲ್, ತಿಪಟೂರು,…

ತುಮಕೂರು: ಪದವಿ ಮುಗಿಸಿ, ಉದ್ಯೋಗ ಪಡೆಯುವ, ಸ್ವಯಂ ಉದ್ಯೋಗ ಮಾಡುವ ಕನಸ್ಸುಕಾಣುತ್ತಿರುವ ಯುವಜನತೆ ಮತ್ತು ಉದ್ದಿಮೆದಾರರೊಂದಿಗೆ ನೇರ ಸಂಪರ್ಕ ಏರ್ಪಡಿಸುವ ನಿಟ್ಟಿನಲ್ಲಿ ಹಾಲಪ್ಪ ಪ್ರತಿಷ್ಠಾನ ಪ್ರತಿ ತಿಂಗಳಿಗೊAದು…

ಗುಬ್ಬಿ: ದನದ ಕೊಟ್ಟಿಗೆ ಗೊಬ್ಬರ ಬಳಸಿ ರಾಗಿ ಬೆಳೆದು ಯಶಸ್ವಿಯಾದ ಮಾಜಿ ಶಾಸಕ ಮಸಾಲೆ ಜಯರಾಮ್. ಸಾವಯುವ ಗೊಬ್ಬರವನ್ನು ಬಳಸಿ ರಾಗಿ.ಭತ್ತ. ಹಾಗೂ ಬಾಳೆ ತೆಂಗಿನ ಗಿಡಗಳು…

ತುಮಕೂರು: ಜಾತಿ, ಮತ, ಪಂಗಡ ಬಿಟ್ಟು ಎಲ್ಲಾ ಜನರು ಒಂದೇ ಎಂಬ ಸಂದೇಶವನ್ನು ಬಿತ್ತಿದವರು ಡಾ.ಶ್ರೀಶಿವಕುಮಾರಸ್ವಾಮೀಜಿ ಎಂದು ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಜಿ.ಸಿದ್ದರಾಮಯ್ಯ ತಿಳಿಸಿದ್ದಾರೆ. ಸಿದ್ದಗಂಗಾ…

ತುಮಕೂರು: ಒಬ್ಬ ವ್ಯಕ್ತಿಯ ದೃಷ್ಟಿಕೋನ, ಜೀವನದ ಬಗ್ಗೆ ಇರುವ ಆಳವಾದ ಅರಿವು, ಅನಿಸಿಕೆ, ಲೋಕದೃಷ್ಟಿ ಮುಂತಾದವುಗಳ ಮೊತ್ತ ಜೀವನದರ್ಶನವಾಗಿದೆ. ಜೀವ ಜಗತ್ತಿನಲ್ಲಿ ಮನುಷ್ಯನ ಪಾತ್ರ, ಸುಖ…

ತುಮಕೂರು: ನಿಯಮವನ್ನು ಉಲ್ಲಂಘಿಸಿ ಪರ ವಾನಗಿ ಇಲ್ಲದೆ ದೋಷಪೂರಿತ ದಾಖ ಲೆಗಳನ್ನು ಹೊಂದಿರುವ ಹಿನ್ನೆಲೆಯಲ್ಲಿ ಕಾರ್ಖಾನೆಗೆ ಬಳಸುವ ೭,೭೮,೮೦೦ ರೂ. ಮೌಲ್ಯದ ೩೦ ಟನ್ ಟೆಕ್ನಿಕಲ್ ಯೂರಿಯಾ…

ತುಮಕೂರು: ಪತ್ರಿಕೋದ್ಯಮ ಕ್ಷೇತ್ರದಲ್ಲಿ ಭಾಷೆಯ ಮೇಲೆ ಹಿಡಿತ ಮತ್ತು ತಾಂತ್ರಿಕ ಕೌಶಲ್ಯ ಇದ್ದರೆ ಹೆಚ್ಚು ಉದ್ಯೋಗಾವಕಾಶಗಳು ದೊರೆಯುತ್ತವೆ. ವಿದ್ಯಾರ್ಥಿಗಳು ಓದುವುದರ ಜೊತೆಗೆ ತಾಂತ್ರಿಕ ಕೌಶಲ್ಯಗಳನ್ನು ಕಲಿಯಬೇಕು ಎಂದು…

ಕುಣಿಗಲ್: ನನ್ನ ಮಗನ ಸಾವಿಗೆ ಕ್ರಿಕೆಟ್ ಮ್ಯಾಚ್ ನಡೆಸಿದವರೆ ಕಾರಣ ಎಂದು ಮೃತ ಮನೋಜ್‌ನ ತಾಯಿ ಲಕ್ಷ್ಮಮ್ಮ ಆರೋಪಿಸಿದ್ದಾರೆ. ಯಾರನ್ನು ಮಗ ಅಂತ ಕರೆಯಲಿ ಎಂದು ಮನೋಜ್…

ತುಮಕೂರು: ನಗರದ ಅರ್ಬನ್ ರೆರ್ಸಾಟ್‌ನಲ್ಲಿ ತುಮಕೂರು ಜಿಲ್ಲಾ ಯುವ ಕಾಂಗ್ರೆಸ್‌ನ ಕಾರ್ಯಕಾರಿಣಿ ಸಭೆಯನ್ನು ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ನಿಖಿಲ್ ರಾಜಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಸಭೆಯ ಅಧ್ಯಕ್ಷತೆ…