Browsing: ತುಮಕೂರು

ತುಮಕೂರು ಎಲ್ಲರೂ ಭಾರತದ ಸಂವಿಧಾನದ ತತ್ವಗಳನ್ನು ತಮ್ಮ ಜೀವನ ಮತ್ತು ಕರ್ತವ್ಯಗಳಲ್ಲಿ ಅಳವಡಿಸಿಕೊಂಡು ಪೀಠಿಕೆಗೆ ಬದ್ಧರಾಗುವ ಉದ್ದೇಶದಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಸೆಪ್ಟೆಂಬರ್ ೧೫ರಂದು ಬೆಳಗ್ಗೆ…

ಕೊರಟಗೆರೆ ಧಾನ್ ಫೌಂಡೇಷನ್ ಹಾಗೂ ಕಸ್ತೂರಿಬಾ ಆಸ್ಪತ್ರೆ ಸಹಯೋಗದಲ್ಲಿ ಪಟ್ಟಣದ ಶ್ರೀ ಗುಂಡ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಉಚಿತ ಆರೋಗ್ಯ ಶಿಬಿರವನ್ನು ಆಯೋಜನೆ ಮಾಡಲಾಗಿತ್ತು. ಸುರಕ್ಷಾ ಚಾರಿಟೇಬಲ್…

ತುಮಕೂರು ನಮ್ಮ ಕನ್ನಡ ಭಾಷೆಯ ಸಾಹಿತ್ಯವನ್ನು, ಕಾವ್ಯಗಳನ್ನು ಜಗತ್ತಿನ ಇತರೆ ಭಾಷೆಗಳೊಂದಿಗೆ ತೌಲನಿಕ ಅಧ್ಯಯನಕ್ಕೆ ಒಳಪಡಿಸಿದಾಗ ಮಾತ್ರ ಹಲವಾರು ವಿಷಯಗಳಲ್ಲಿ ಸಾಮ್ಯತೆ ಕಾಣಲು ಸಾಧ್ಯ ಎಂದು ಹಿರಿಯ…

ತುಮಕೂರು ಪ್ರಸ್ತುತ ದೇಶದಲ್ಲಿರುವ ಮೀಸಲಾತಿ ವ್ಯವಸ್ಥೆಯಿಂದ ಹೆಚ್ಚು ನರಳುತ್ತಿರುವ ಸಮುದಾಯವೆಂದರೆ ಒಕ್ಕಲಿಗರು.ಹಾಗಾಗಿ ಜನಸಂಖ್ಯಾವಾರು ಮೀಸಲಾತಿ ಹೆಚ್ಚಳವಾಗಬೇಕೆಂಬ ಹೋರಾಟ ತೀವ್ರಗೊಳ್ಳಬೇಕಾಗಿದೆ ಎಂದು ಅರೆ ಶಂಕರ ಮಠದ ಶ್ರೀಸಿದ್ದರಾಮಚೈತನ್ಯ ಮಹಾಸ್ವಾಮೀಜಿಗಳು…

ತುಮಕೂರು ಭೂಮಿ ಮೇಲೆ ಮನುಷ್ಯ ಸೇರಿದಂತೆ ಎಲ್ಲ ಜೀವಿಗಳು ಸಮೃದ್ದಿಯಾಗಿ ಜೀವಿಸಲು ಗಾಳಿ ನೀರು ಆಹಾರ ಮೂಲಭೂತವಾಗಿ ಬೇಕು. ಇದೆಲ್ಲವನ್ನು ನಮಗೆ ನೀಡುವ ಪರಿಸರದ ಸಂರಕ್ಷಣೆ ಅತ್ಯಗತ್ಯವಾಗಿದೆ…

ತುಮಕೂರು- ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ೪ ತಿಂಗಳಾಗಿದೆ. ಆದರೆ ಬಿಜೆಪಿಯವರಿಗೆ ಇನ್ನೂ ವಿಧಾನಸಭೆ ಮತ್ತು ವಿಧಾನ ಪರಿಷತ್‌ಗೆ ವಿಪಕ್ಷ ನಾಯಕರನ್ನು ಆಯ್ಕೆ ಮಾಡಲು ಸಾಧ್ಯವಾಗಿಲ್ಲ…

ತುಮಕೂರು ಇಲ್ಲಿನ ಜಿಲ್ಲಾ ಪಂಚಾಯತ್ ಆವರಣದಲ್ಲಿ ೫೭ನೇ ಅಂತಾರಾಷ್ಟಿçÃಯ ಸಾಕ್ಷರತಾ ದಿನವನ್ನು ಆಚರಿಸಲಾಯಿತು. ಜಿಲ್ಲಾ ಪಂಚಾಯತ್, ಜಿಲ್ಲಾ ಲೋಕಶಿಕ್ಷಣ ಇಲಾಖೆ ಹಾಗೂ ಡಯಟ್ ವತಿಯಿಂದ ಹಮ್ಮಿಕೊಂಡಿದ್ದ ಅಂತಾರಾಷ್ಟಿçÃಯ…

ತುಮಕೂರು: ಸಮರ್ಪಕ ವಿದ್ಯುತ್ ಪೂರೈಕೆ ಮಾಡದ, ಸಂಕಷ್ಟದ ನಡುವೆಯೂ ತಮಿಳುನಾಡಿಗೆ ಕಾವೇರಿ ನೀರು ಹರಿಸುತಿರುವ ರಾಜ್ಯ ಸರಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಬಿಜೆಪಿ ಜಿಲ್ಲಾ ರೈತಮೋರ್ಚಾ ವತಿಯಿಂದ…

ಕೊರಟಗೆರೆ : ನಮ್ಮ ರಾಜ್ಯದಲ್ಲಿ ಸರ್ಕಾರ ಮಹಿಳಾ ಸಬಲೀಕರಣಕ್ಕೆ ಗೃಹಲಕ್ಷ್ಮೀ ಯೋಜನೆ ಸಹಕಾರಿಯಾಗಲಿದೆ ಎಂದು ತಹಶಿಲ್ದಾರ್ ಮುನಿಶಾಮಿರೆಡ್ಡಿ ತಿಳಿಸಿದರು. ತಾಲ್ಲೂಕಿನ ಹೊಳವನಹಳ್ಳಿ ಗ್ರಾಮದ ಸಮುದಾಯದ ಭವನದಲ್ಲಿ ಬುಧವಾರ…

ಶಿರಾ ಶಿರಾ ತಾಲೂಕಿನಾದ್ಯಂತ ಒಟ್ಟು ೬೮,೫೧೨ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ನೊಂದಣಿ ಮಾಡಿಸಿಕೊಂಡಿರುತ್ತಾರೆ. ತುಮಕೂರು ಜಿಲ್ಲೆಯಲ್ಲೇ ಅತಿ ಹೆಚ್ಚು ನೊಂದಣಿ ಮಾಡಿಕೊಂಡಿರುವ ಹೆಗ್ಗಳಿಕೆ ನಮ್ಮ ಶಿರಾ ತಾಲೂಕಿಗೆ…