Browsing: ತುಮಕೂರು

ತುಮಕೂರು ಪ್ರತಿ ಹೋಬಳಿಯ ಮಟ್ಟದಲ್ಲಿ ಜನಸಂಪರ್ಕ ಸಭೆಯನ್ನು ಅಧಿಕಾರಿಗಳು ನಡೆಸಿ ಸಾರ್ವಜನಿಕ ಅಹವಾಲುಗಳನ್ನು ಸ್ವೀಕರಿಸಿ, ಸ್ಥಳದಲ್ಲೇ ಪರಿಹಾರ ಒದಗಿಸಬೇಕೆಂದು ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ ಅವರು ಅಧಿಕಾರಿಗಳಿಗೆ ಸೂಚಿಸಿದರು.…

ತುಮಕೂರು ಇಲ್ಲಿನ ಝೆನ್ ಟೀಮ್ ವತಿಯಿಂದ ಇದೇ ತಿಂಗಳ ೧೯ ರಂದು ಶನಿವಾರ ಸಂಜೆ ೭ ಗಂಟೆಗೆ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಖ್ಯಾತ ನಟ ಪ್ರಕಾಶ್ ರೈ…

ತುಮಕೂರು ಗುಬ್ಬಿ ತಾಲ್ಲೂಕಿನ ಕಾರೇಕುರ್ಚಿ ಮತ್ತು ತಿಪಟೂರು ತಾಲ್ಲೂಕಿನ ದೊಣೆ ಗಂಗಾಕ್ಷೇತ್ರವು ತಿಪಟೂರು ಮತ್ತು ಗುಬ್ಬಿ ತಾಲ್ಲೂಕಿನ ಗಡಿಯಲ್ಲಿರುವ ಶ್ರೀ ಗುರುಸಿದ್ಧರಾಮೇಶ್ವರಸ್ವಾಮಿ ತಪೋವನ ಭಕ್ತಾದಿಗಳ ಪಾಲಿನ ಸುಕ್ಷೆತ್ರವಾಗಿದೆ.…

ಚಿಕ್ಕನಾಯಕನಹಳ್ಳಿ ಸ್ವಾತಂತ್ರ‍್ಯ ದೊರಕುವ ಸಂದರ್ಭದಲ್ಲಿ ಅನೇಕ ಮಹಾನ್ ಹೋರಾಟಗಾರರು, ಯೋಧರು ದೇಶದ ಮಣ್ಣಿಗಾಗಿ ತಮ್ಮನ್ನು ಅರ್ಪಣೆ ಮಾಡಿಕೊಂಡಿದ್ದಾರೆ ಎಂದು ಮಾನ್ಯ ತಹಶಿಲ್ದಾರರಾದ ನಾಗಮಣಿ ವಿ ಅವರು ತಿಳಿಸಿದರು.…

ಪಾವಗಡ ಕೆ.ರಾಮಪುರ ಗ್ರಾಮ ಸಾಕ್ಷರತಾ ಅಂದೋಲನ ಕಾರ್ಯಕ್ರಮದಲ್ಲಿ ರಾಷ್ಟç ಮಟ್ಟದಲ್ಲಿ ಸದ್ದು ಮಾಡಿದ ಶಾಲೆಯಾಗಿದ್ದು, ನಗರ ಪ್ರದೇಶದ ಮಕ್ಕಳಿಗಿಂತ ಹಳ್ಳಿಯ ಮಕ್ಕಳಲ್ಲಿ ಪ್ರೀತಿಯೇ ಹೆಚ್ಚು ಎಂದು ಜಪಾನಂದ…

ತುಮಕೂರು: ಜಿಲ್ಲಾ ತಿರಂಗಯಾತ್ರಾ ಸಮಿತಿ ವತಿಯಿಂದ ಆಗಸ್ಟ್ ೧೫ರ ಸಂಜೆ ನಾಲ್ಕು ಗಂಟೆಗೆ ನಗರದ ಎಸ್.ಐ.ಟಿ. ಕಾಲೇಜು ಮುಂಭಾಗದಿAದ ಗಂಗೋತ್ರಿ ರಸ್ತೆ, ಎಸ್.ಐ.ಟಿ, ಮತ್ತು ಎಸ್.ಎಸ್.ಪುರಂ ಮುಖ್ಯರಸ್ತೆ…

ತುಮಕೂರು: ಸ್ವಾಯತ್ತ ಸಂಸ್ಥೆಯಾಗಿರುವ ಕನ್ನಡ ಸಾಹಿತ್ಯ ಪರಿಷತ್‌ವತಿಯಿಂದ ನಡೆಯುವ ಎಲ್ಲಾ ಕಾರ್ಯಕ್ರಮಗಳಲ್ಲಿ ತನ್ನ ಸ್ವಂತ ಸಂಪನ್ಮೂಲದಿAದ ನಡೆಸಬೇಕೆಂಬ ಉದ್ದೇಶದಿಂದ ಒಂದು ಕೋಟಿ ಸದಸ್ಯರನ್ನು ನೊಂದಾಯಿಸುವ ಗುರಿ ಹೊಂದಲಾಗಿದೆ…

ಪಾವಗಡ ಪಟ್ಟಣದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಇರುವ ಬಸ್ ನಿಲ್ದಾಣ ಇದ್ದರು ಸಹ ಇಲ್ಲದದ್ದಾಗಿದೆ. ಇನ್ನು ಪುರಸಭೆ ಅಧಿಕಾರಿಗಳು ನಿದ್ದೆಗೆ ಜಾರಿದ್ದಾರೆಯೋ ಇಲ್ಲವೇ ಜಾಣ ಕುರುಡು ತಿಳಿಯುತ್ತಿಲ್ಲ. ಇನ್ನಾದರೂ…

ತುಮಕೂರು ಖಾಸಗಿಯವರು ಅಕ್ರಮವಾಗಿ ಒತ್ತುವರಿ ಮಾಡದಂತೆ ಸರ್ಕಾರಿ ಆಸ್ತಿಯನ್ನು ಸಂರಕ್ಷಿಸಿ ನ್ಯಾಯಾಲಯದಲ್ಲಿ ವ್ಯಾಜ್ಯಗಳನ್ನು ನಿರ್ವಹಿಸಲು ಸರ್ಕಾರಿ ಅಧಿಕಾರಿ/ನೌಕರರು ಕಾನೂನು ವಿಷಯದಲ್ಲಿ ಪರಿಣತಿ ಹೊಂದಿರುವುದು ಅತ್ಯಗತ್ಯವೆಂದು ನಿವೃತ್ತ ಪ್ರಧಾನ…

ತುಮಕೂರು ಇಂದು ರಾಜ್ಯದಲ್ಲಿ ಡಿ.ಕೆ ಶಿವಕುಮಾರ್ ಅವರಿಗೆ ಉತ್ತಮ ನಾಯಕತ್ವ ಇದೆ ಶೇಕಡ ೧೦೦ರಷ್ಟು ಮುಖ್ಯಮಂತ್ರಿ ಆಗುವ ಎಲ್ಲಾ ರ‍್ಹತೆ ಡಿ.ಕೆ ಶಿವಕುಮಾರ್ ರವರಲ್ಲಿ ಇದೆ ಇಂದು…