Browsing: ತುಮಕೂರು

ತುಮಕೂರು ಸಂವಿಧಾನದಲ್ಲಿ ಸರ್ವ ಜನಾಂಗಕ್ಕೂ ಬದುಕುವ ಹಕ್ಕು ಕಲ್ಪಿಸುವ ಮೊದಲೇ ಕೆಂಪೇಗೌಡರು ಬೆಂಗಳೂರಿನಲ್ಲಿ ಎಲ್ಲಾ ಶ್ರಮಿಕ ಸಮುದಾಯಗಳಿಗೆ ಪ್ರತ್ಯೇಕ ಪೇಟೆಗಳನ್ನು ನಿರ್ಮಿಸಿ, ವ್ಯಾಪಾರ ವಹಿವಾಟು ನಡೆಸಲು ಅನುಕೂಲ…

ತುಮಕೂರು: ತುಮಕೂರು ತಾಲೂಕು, ಅದರಲ್ಲಿಯೂ ಗ್ರಾಮಾಂತರ ಕ್ಷೇತ್ರದಲ್ಲಿ ಅಬಕಾರಿ ಇಲಾಖೆ ಸಂಪೂರ್ಣವಾಗಿ ನಿಷ್ಕಿçಯಗೊಂಡಿದ್ದು, ಗ್ರಾಮಾಂತರ ಪ್ರದೇಶದ ಮನೆ ಮನೆಗಳಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿರುವ ಮದ್ಯಕ್ಕೆ ಕಡಿವಾಣ ಹಾಕದಿದ್ದರೆ,…

ತುಮಕೂರು ಸ್ತನ್ಯಪಾನ ಸಪ್ತಾಹದ ಅಂಗವಾಗಿ ತುಮಕೂರು ನಗರ ನಿರ್ವಾಣಿ ಲೇಔಟ್, ಅಂಬೇಡ್ಕರ್ ನಗರ ಭಾಗದ ಗರ್ಭಿಣಿ ಮಹಿಳೆಯರಿಗೆ ಸ್ತನ್ಯಪಾನದ ಅರಿವು ಹಾಗೂ ಮಹಿಳಾ ಜಾಗೃತಿ ಕಾರ್ಯಕ್ರಮವನ್ನು ಇನ್ನರ್…

ತುಮಕೂರು: ಸರಕಾರಿ ಶಾಲೆಯೊಂದರ ಆವರಣದಲ್ಲಿ ನಡೆಯುತ್ತಿರುವ ಮಾನಸ ಬುದ್ದಿಮಾಂಧ್ಯ ಮಕ್ಕಳ ಶಾಲೆಗೆ ಶಾಶ್ವತ ಸೂರು ಕಲ್ಪಿಸುವ ನಿಟ್ಟಿನಲ್ಲಿ ನಾವೆಲ್ಲರೂ ಶ್ರಮಿಸಬೇಕಿದೆ ಎಂದು ನಿವೃತ್ತ ಐಎಎಸ್ ಅಧಿಕಾರಿ ಡಾ.ಸಿ.ಸೋಮಶೇಖರ್…

ತುಮಕೂರು ವಿದ್ಯಾರ್ಥಿ ಜೀವನದಲ್ಲೇ ದೊಡ್ಡ ಕನಸುಗಳಿರಬೇಕು. ಆ ಕನಸುಗಳನ್ನು ಭವಿಷ್ಯದಲ್ಲಿ ಸಾಧಿಸಲೇಬೇಕೆಂಬ ಹಠ, ಛಲವಿರಬೇಕು. ಆಗ ಮಾತ್ರ ಬದುಕಿನಲ್ಲಿ ಗೆಲುವು ಖಚಿತ ಎಂದು ಕುಲಪತಿ ಪ್ರೊ. ಎಂ.…

ತುಮಕೂರು ರಾಜ್ಯದ ತೋಟಗಾರಿಕಾ ಕ್ಷೇತ್ರಕ್ಕೆ ಎಂ.ಹೆಚ್.ಮರಿಗೌಡರ ಕೊಡುಗೆ ಅಪಾರ. ರಾಜ್ಯದ ೧೯ ಜಿಲ್ಲೆಗಳಲ್ಲಿ ೩೫೭ ಫಾರಂಗಳನ್ನು ತೆಗೆದು ತೋಟಗಾರಿಕೆಗೆ ಉತ್ತೇಜನ ನೀಡಿದ್ದರು ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದ್ದಾರೆ.…

ತುಮಕೂರು ವಿಶ್ವವಿದ್ಯಾನಿಲಯದ ೧೬ನೇ ವಾರ್ಷಿಕ ಘಟಿಕೋತ್ಸವವು ಆ.೭ ರಂದು ಸೋಮವಾರ ಬೆಳಗ್ಗೆ ೧೧-೦೦ ಗಂಟೆಗೆ ವಿಶ್ವವಿದ್ಯಾನಿಲಯದ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿ ಸಭಾಂಗಣದಲ್ಲಿ ಜರುಗಲಿದೆ…

ಹುಳಿಯಾರು ಶಾಲಾ ಮಕ್ಕಳ ಅಪೌಷ್ಠಿಕತೆ ತಡೆಯಲು ಸರ್ಕಾರ ಜಾರಿಗೆ ತಂದಿರುವ ಬಿಸಿಯೂಟವನ್ನು ಬೆಲೆ ಏರಿಕೆಯ ನಡುವೆ ಗುಣಮಟ್ಟದಿಂದ ನೀಡುವುದು ಸದ್ಯಕ್ಕೆ ಶಿಕ್ಷಕರಿಗಿರುವ ಸವಾಲಾಗಿದೆ. ಅಲ್ಲದೆ ೨ ತಿಂಗಳಿAದ…

ತುಮಕೂರು ನಗರದ ರೇವತಿ ನೃತ್ಯ ಕಲಾಮಂದಿರ(ರಿ) ತುಮಕೂರು ಇದರ ೧೪ನೇ ವರ್ಷದ ಆಚಾರ್ಯ ನೃತ್ಯೋತ್ಸವ ಕಾರ್ಯಕ್ರಮ ಆಗಸ್ಟ್ ೦೫ರ ಸಂಜೆ ೪:೩೦ಕ್ಕೆ ಬಾಳನಕಟ್ಟೆಯ ಡಾ.ಗುಬ್ಬಿವೀರಣ್ಣ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದೆ…

ತುಮಕೂರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ “ಕರಾಮುವಿ ಶೈಕ್ಷಣಿಕ ಜಾಗೃತಿ ಪ್ರಚಾರ ಆಂದೋಲನ ವಾಹನಕ್ಕೆ ಸಿದ್ಧಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿ ನಗರದ ಸಿದ್ದಗಂಗಾ ಮಠದಲ್ಲಿ ಚಾಲನೆ…