Browsing: ತುಮಕೂರು

ತುರುವೇಕೆರೆ: ಬೆಲೆ ಏರಿಕೆ ಖಂಡಿಸಿ ರಾಜ್ಯ ಕಾಂಗ್ರೇಸ್ ಸರ್ಕಾರದ ವಿರುದ್ದವಾಗಿ ಎನ್.ಡಿ.ಎ ಮೈತ್ರಿಕೂಟದಿಂದ ಏ.೨೧ ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ತಿಳಿಸಿದರು. ಪಟ್ಟಣದ…

ತುಮಕೂರು: ರಾಜ್ಯಾದ್ಯಂತ ವಿಪ್ರ ಸಮುದಾಯ ಅನುಭವಿಸು ತ್ತಿರುವ ಹಲವು ರೀತಿಯ ಸಂಕಷ್ಟಗಳ ನಿವಾರಣೆಗೆ ಪ್ರಾಮಾಣಿಕವಾಗಿ ಪ್ರಯತ್ನಿಸುವುದರ ಜೊತೆಗೆ ಅವರ ಧ್ವನಿಯಾಗಿ ಕಾರ್ಯನಿರ್ವಹಿಸುವೆನೆಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ…

ತುರುವೇಕೆರೆ: ಬಡವರ ಹೆಸರಿನಲ್ಲಿ ಬಹು ವರ್ಷ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ಬಡವರ ಶೋಷಣೆ ಮಾಡಿದೆ ಎಂದು ಬಿಜೆಪಿ ಘಟಕದ ತಾಲೂಕು ಅಧ್ಯಕ್ಷ ಮೃತ್ಯಂಜಯ ಆಪಾದಿಸಿದರು. ಪಟ್ಟಣದ…

ತುಮಕೂರು: ಆಸ್ಪತ್ರೆಗಳಲ್ಲಿ ರೋಗಿಗಳ ಆರೋಗ್ಯ ಸೇವೆಯು ಸೇವಾಮನೋಭಾವವುಳ್ಳ ಕೆಲಸ. ಸೇವೆಯನ್ನು ಆತ್ಮಸಂತೃಪ್ತಿಯಿAದ ನಿಭಾಯಿಸಬೇಕು. ದಾದಿ ಯರು ರೋಗಿಯನ್ನು ತಾಯಿ ಮನಸ್ಸಿನಿಂದ ನೋಡಿ ಸೇವೆಯನ್ನು ನೀಡಬೇಕು ಎಂದು ಶ್ರೀ…

ತುಮಕೂರು: ಜಿಲ್ಲೆಯ ತುಮಕೂರು, ಶಿರಾ ಹಾಗೂ ತಿಪಟೂರು ತಾಲ್ಲೂಕಿನಲ್ಲಿ ಏಪ್ರಿಲ್ ೧೬ ಹಾಗೂ ೧೭ರಂದು ಸಾಮಾನ್ಯ ಪ್ರವೇಶ ಪರೀಕ್ಷೆ(ಏಅಇಖಿ) ನಡೆಯಲಿದ್ದು, ಪರೀಕ್ಷೆಯನ್ನು ಲೋಪದೋಷವಿಲ್ಲದಂತೆ ನಡೆಸುವ ಹಿನ್ನೆಲೆಯಲ್ಲಿ ನಿಯೋಜಿತ…

ತುಮಕೂರು: ನಗರದ ಹಿರೇಮಠದ ಡಾ.ಶಿವಾನಂದ ಶಿವಾಚಾರ್ಯ ಸ್ವಾಮೀಜಿಗಳ ೬೪ನೇ ಜನ್ಮ ವರ್ಧಂತಿಯನ್ನು ಭಕ್ತರು ಶನಿವಾರ ಭಕ್ತಿ, ಸಡಗರದಿಂದ ಆಚರಿಸಿದರು. ಈ ಹಿನ್ನೆಲೆಯಲ್ಲಿ ಹಿರೇಮಠದಲ್ಲಿ ಹಬ್ಬದ ಸಂಭ್ರಮ ಏರ್ಪಟ್ಟಿತ್ತು.…

ತುಮಕೂರು: ರಂಜಾನ್ ಹಬ್ಬದ ಪ್ರಯುಕ್ತ ನಗರದ ಸದಾಶಿವ ನಗರದಲ್ಲಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಇಲಾಹಿ ಸಿಕಂದರ್ ಅವರು ತಮ್ಮ ಸಿಕಂದರ್ ಫೌಂಡೇಶನ್‌ನಿAದ ಶುಕ್ರವಾರ ಸಾವಿರಾರು…

ತುಮಕೂರು : ಯುಗಾದಿ ಹಬ್ಬಕ್ಕೆ ಬೆಲೆ ಏರಿಕೆಯ ಬರೆಯನ್ನು ಹಾಕಿರುವ ರ‍್ಕಾರಕ್ಕೆ ಬಡವರ ಬಗ್ಗೆ ಯಾವುದೇ ಕಾಳಜಿಯಿಲ್ಲ. ಪಂಚ ಗ್ಯಾರಂಟಿ ಯೋಜನೆಗಳ ಹೊರೆಯನ್ನು ರಾಜ್ಯದ ಜನರು ನೇರವಾಗಿ…

ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ರೈತರ ಪಾಲಿನ ಏಕೈಕ ಜೀವಜಲದ ಮೂಲವಾದ ಹೇಮಾವತಿ ನಾಲೆಯ ಬಹುತೇಕಕಡೆ ಹೂಳುತುಂಬಿ ಮುಂಬರುವ ದಿನದಲ್ಲಿ ನೀರೇಹರಿಯದ ಸ್ಥಿತಿ ನಿರ್ಮಾಣವಾಗಿದೆ. ತಾಲ್ಲೂಕಿನ ರೈತರ ಪಾಲಿಗೆ ಏಕೈಕ…

ತುರುವೇಕೆರೆ: ಜಲ ಜೀವನ್ ಮಿಷನ್ ಆಡಿಯಲ್ಲಿ ತಾಲೂಕಿನಲ್ಲಿ ಹಲವು ಗ್ರಾಮಗಳಲ್ಲಿ ಮನೆಮನೆ ಗಂಗಾ ಯೋಜನೆ ಕಾಮಗಾರಿಗಳಿಗೆ ಶಾಸಕ ಎಂ.ಟಿ.ಕೃಷ್ಣಪ್ಪನವರು ಭೂಮಿ ಪೂಜೆ ನೆರವೇರಿಸಿದರು. ತಾಲೂಕಿನ ಕಸಬಾದ ಮುನಿಯೂರು…