Month: December 15, 4:31 pm

ಮೈಸೂರು:        ಕಂಬಿ ಬೇಲಿ ದಾಟಲು ಯತ್ನಿಸಿ ಒಂಟಿ ಸಲಗವೊಂದು ಜೀವನ್ಮರಣ ಹೋರಾಟ ನಡೆಸಿ ಮೃತಪಟ್ಟಿದೆ. ನಾಗರಹೊಳೆ ವ್ಯಾಪ್ತಿಯ ವೀರನಹೊಸಳ್ಳಿ ಬಳಿ ದಾರುಣ ಘಟನೆ…

ತುರುವೇಕೆರೆ:       ಪ್ರತಿಯೊಬ್ಬ ಮನುಷ್ಯನೂ ಈ ಸಮಾಜದ ಪ್ರತ್ಯಕ್ಷ ಅಥವಾ ಪರೋಕ್ಷ ಕೊಡುಗೆಗಳಿಂದಲೇ ಅಭಿವೃದ್ಧಿ ಹೊಂದಿರುತ್ತಾನೆ. ಸಮಾಜದಿಂದ ಪಡೆದದ್ದನ್ನು ವಾಪಸ್ ಸಮಾಜಕ್ಕೆ ಕೊಡುವ ಬಾಧ್ಯತೆ…

ತುಮಕೂರು:       ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯ ಗೂಳೂರಿನಲ್ಲಿ ತಲೆದೋರಿದ್ದ ನೀರಿನ ಸಮಸ್ಯೆ ಬಗ್ಗೆ ಗೂಳೂರಿನ ಗ್ರಾಮಸ್ತರು ಹಾಗು ಗಣಪತಿ ದೇವಾಲಯಕ್ಕೆ ಭೇಟಿ ನೀಡುತ್ತಿದ್ದ ಭಕ್ತಾಧಿಗಳು…

ತುರುವೇಕೆರೆ:       ಮಕ್ಕಳಲ್ಲಿ ಲೆಕ್ಕಾಚಾರ, ವ್ಯಾಪಾರ ವಹಿವಾಟು, ಸ್ವಾವಲಂಭನೆ ಬದುಕು ರೂಪಿಸುವ ಸಲುವಾಗಿ ಇಂತಹ ವಿನೂತನ ಮಕ್ಕಳ ಸಂತೆಯನ್ನು ಪ್ರೋತ್ಸಾಹಿಸಲಾಗಿದೆ ಎಂದು ವಿಶ್ವವಿಜಯ ವಿಧ್ಯಾಶಾಲೆಯ…

ಚಾಮರಾಜನಗರ:       ಹನೂರು ತಾಲೂಕಿನ ಸೂಲವಾಡಿ ಬಿಚ್ಚುಕತ್ತಿ ಮಾರಮ್ಮನ ದೇಗುಲದ ಪ್ರಸಾದ ಸೇವಿಸಿ 7 ಮಂದಿ ಮೃತಪಟ್ಟಿರುವ ಘಟನೆಗೆ ವಿಷ ಪ್ರಾಶನವೇ ಕಾರಣ ಎನ್ನಲಾಗಿದೆ.  …

 ತುಮಕೂರು:       ಟ್ರಾಯ್‍ನ ಹೊಸ ದರ ನಿಗದಿಪಡಿಸಿರುವ ನೀತಿಯನ್ನು ಖಂಡಿಸಿ ಜಿಲ್ಲಾ ಕೇಬಲ್ ಟಿವಿ ಆಪರೇಟರ್ಸ್ ಅಸೋಸಿಯೇಷನ್ ವತಿಯಿಂದ ನಗರಲ್ಲಿ ಪ್ರತಿಭಟನೆ ನಡೆಸಲಾಯಿತು.  …

 ತುಮಕೂರು:       ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಅಮಾನಿಕೆರೆ ಮುಂಜಾನೆ ಗೆಳೆಯರ ಬಳಗ(ರಿ) ಇವರ ಸಹಯೋಗದಲ್ಲಿ ನಗರದ ಅಮಾನಿಕೆರೆ ದ್ವಾರದ ಬಳಿ ಡಿಸೆಂಬರ್ 16ರಂದು…

 ತುಮಕೂರು:       ಐತಿಹಾಸಿಕ ಗೂಳೂರು ಶ್ರೀ ಮಹಾಗಣಪತಿಯ ವಿಸರ್ಜನಾ ಮಹೋತ್ಸವ ಡಿ.15ಮತ್ತು16ರಂದು ನಡೆಯಲಿದೆ ಎಂದು ದೇವಾಲಯ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಹಾಗೂ ಜಿಲ್ಲಾ ಪಂಚಾಯತಿ…

ಚನ್ನೈ:       ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಇಂದು ಚೆನ್ನೈನ ರೇಲಾ ಇನ್ಸ್ಟಿಟ್ಯೂಟ್ ಆಂಡ್ ಮೆಡಿಕಲ್ ಸೆಂಟರ್‍ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶ್ರೀ ಶ್ರೀ…

ತುಮಕೂರು:       ನಗರದ 15ನೇ ವಾರ್ಡಿನ ಪಾಲಿಕೆ ಸದಸ್ಯರಾದ ಶ್ರೀಮತಿ ಗಿರಿಜಾ ಧನಿಯಾಕುಮಾರ್ ಅವರ ಅಧ್ಯಕ್ಷತೆ ಯಲ್ಲಿ ಇಂದು ಪಾಲಿಕೆಯ ಅಧಿಕಾರಿಗಳು ಮತ್ತು ನಾಗರಿಕರ…