Month: January 11, 5:54 pm

ತುಮಕೂರು:       ಸಿದ್ದಗಂಗಾ ಶ್ರೀಗಳಿಗೆ ಉಸಿರಾಟದ ಸಮಸ್ಯೆ ಇದ್ದು, ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ ಎಂದು ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ಎಂ ಮಂಜುನಾಥ್ ತಿಳಿಸಿದ್ದಾರೆ.…

 ತುಮಕೂರು:       ಯುವ ಮಹಿಳೆಯರು ಶಿಕ್ಷಣ,ಸುರಕ್ಷತೆ,ಆರೋಗ್ಯ ಮತ್ತು ಉದ್ಯೋಗಕ್ಕೆ ಸಂಬಂಧಿಸಿದಂತೆ ಒಂದು ಉತ್ತಮ ವೇದಿಕೆ ಒದಗಿಸುವ ನಿಟ್ಟಿನಲ್ಲಿ ಆರಂಭವಾಗಿರುವ ಮಹಿಳಾ ಕಾಂಗ್ರೆಸ್‍ನ ಯುವ ಘಟಕ…

 ತುಮಕೂರು:       ಅರಣ್ಯ ಬೆಳೆಸುವ ಮೂಲಕ ಪರಿಸರವನ್ನು ಉಳಿಸಬೇಕು ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ರಾಮಲಿಂಗೇಗೌಡ ವಿದ್ಯಾರ್ಥಿಗಳಿಗೆ ಕರೆ ನೀಡಿದರು.      …

ಗುಬ್ಬಿ :       ಸಾಮಾಜಿಕ ನ್ಯಾಯಕ್ಕೆ ವಚನಗಳ ಮೂಲಕ ಬದ್ದತೆ ತೋರಿದ ಶರಣ ಸಿದ್ದರಾಮೇಶ್ವರರ ಜಯಂತೋತ್ಸವ ಅದ್ದೂರಿಗಾಗಿ ಪೂರ್ವ ಸಿದ್ದತೆಯನ್ನು ಸ್ವಯಂ ಸೇವಕರಾಗಿ ನೂರಾರು…

ಗುಬ್ಬಿ :       ಶಿಕ್ಷಕ ವರ್ಗದಲ್ಲಿ ಕಾಣುವ ಸೃಜನಶೀಲತೆ ವಿದ್ಯಾರ್ಥಿ ವೃಂದದಲ್ಲಿ ಕಾಣಬಹುದಾಗಿದೆ. ಈ ನಿಟ್ಟಿನಲ್ಲಿ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಶಿಕ್ಷಕರ ನಡವಳಿಕೆ ಮುಖ್ಯವಾಗಿದೆ…

ತುರುವೇಕೆರೆ:       ಪಟ್ಟಣದ ಅಭಿವೃದ್ದಿ ದೃಷ್ಟಿಯಿಂದ ಪಟ್ಟಣ ಪಂಚಾಯ್ತಿ ವ್ಯಾಪ್ಯಿಯಿಂದ ಪುರ ಸಭೆ ವ್ಯಾಪ್ತಿಗೇರಿಸಲು ಚಿಂತನೆ ಮಾಡಲಾಗುತ್ತಿದೆ ಎಂದು ಶಾಸಕ ಮಸಾಲ ಜಯರಾಮ್ ತಿಳಿಸಿದರು.…

ತುಮಕೂರು:       ಇತ್ತೀಚೆಗೆ ನಾಪತ್ತೆಯಾಗಿದ್ದ ತುಮಕೂರು ವಿಶ್ವವಿದ್ಯಾಲಯದ ವಿಜ್ಞಾನ ಕಾಲೇಜಿನ ಪ್ರಾಧ್ಯಾಪಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.       ಈಶ್ವರ್ (57))…

 ತುಮಕೂರು:     ಮಹಿಳೆಯರು ಕೇವಲ ಮನೆಕೆಲಸಕ್ಕೆ ಸೀಮಿತವಾಗಿರದೆ ಹೊರಗಿನ ಪ್ರಪಂಚದಲ್ಲಿ ಹೇಗೆ ಜೀವನವನ್ನು ಎದುರಿಸಬೇಕು. ಮತ್ತು ಮಹಿಳೆಯರಿಗೆ ತಾವು ಬೆಳೆಯಲು ತಾವೇ ಮನಸ್ಸು ಮಾಡಬೇಕು ಎಂದು ಜಿಲ್ಲಾ…

 ತುಮಕೂರು :       ಜಿಲ್ಲೆಯು ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಹಿಂದುಳಿದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶಿವಾನಂದ ಪಾಟೀಲ್ ಅವರು…

ನವದೆಹಲಿ:       ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ತ್ರಿಭಾಷಾ ಸೂತ್ರದ ಅನ್ವಯ ಎಂಟನೇ ತರಗತಿವರೆಗೆ ಹಿಂದಿ ಭಾಷೆ ಕಲಿಕೆ ಕಡ್ಡಾಯ ಆಗಲಿದೆ. ಹೊಸ ಶಿಕ್ಷಣ…