Month: June 16, 6:35 pm

ಮಧುಗಿರಿ:       ಪರಿಶಿಷ್ಟ ಜಾತಿಯ ವ್ಯಕ್ತಿ ತಮ್ಮ ಜಮೀನಿನಲ್ಲಿ ಬೋರ್‍ವೆಲ್ ಕೊರೆಸಿದಕ್ಕೆ ಖ್ಯಾತೆ ತೆಗೆದ ಪಕ್ಕದ ಜಮೀನಿನ ಸವರ್ಣಿಯನೊಬ್ಬ ಹಲ್ಲೆ ನಡೆಸಿರುವ ಘಟನೆ ಮದುಗಿರಿ…

ತುಮಕೂರು  :       ಜಿಲ್ಲೆಯಲ್ಲಿ ಜೂನ್ 18 ರಂದು ನಡೆಯಲಿರುವ ದ್ವಿತೀಯ ಪಿಯುಸಿಯ ಇಂಗ್ಲೀಷ್ ವಿಷಯ ಪರೀಕ್ಷೆಗೆ 14078 ವಿದ್ಯಾರ್ಥಿನಿಯರು ಹಾಗೂ 10922 ವಿದ್ಯಾರ್ಥಿಗಳು…

ಗುಬ್ಬಿ :      ತಾಲ್ಲೂಕಿನ ಸೋಮಲಾಪುರದ ರೈತರು ಭೂಮಿಯನ್ನು ಕಳೆದುಕೊಂಡು ನೀರನ್ನು ಕಾಣದೇ ಹತಾಶರಾಗಿ ವಿಷ ಸೇವಿಸುವ ಹಂತಕ್ಕೆ ತಲುಪಿದ್ದು ವಿಷಾದನೀಯ.      …

ತುಮಕೂರು:      ಜೂ.25 ರಿಂದ ಜಿಲ್ಲೆಯಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಕೆಪಿಸಿಸಿ ವಕ್ತಾರರಾದ ಮುರಳೀಧರ…

ಚಿಕ್ಕನಾಯಕನಹಳ್ಳಿ:       ಇಂಜಿನ್‍ಲ್ಲಿ ಶಾರ್ಟ್ ಸಕ್ರ್ಯಟ್ ನಿಂದಾಗಿ ಒಮ್ನಿಕಾರೊಂದು ಮಾರ್ಗಮಧ್ಯದಲ್ಲಿ ಹೊತ್ತಿ ಉರಿದ ಘಟನೆ ಶೆಟ್ಟಿಕೆರೆ ಬಳಿ ನಡೆದಿದೆ.       ಚಿಕ್ಕನಾಯಕನಹಳ್ಳಿ…

ತುಮಕೂರು :        ಸರ್ಕಾರದ ಆದೇಶದಂತೆ ಕೋವಿಡ್-19 ಲಾಕ್‍ಡೌನ್ ಸಮಸ್ಯೆಯಿಂದ ಸಂಕಷ್ಟಕ್ಕೊಳಗಾಗಿರುವ ಮುಸುಕಿನ ಜೋಳ ಬೆಳೆದ ರೈತರಿಗೆ ಬೆಳೆ ಪರಿಹಾರವಾಗಿ 5ಸಾವಿರ ರೂ.ಗಳ ಆರ್ಥಿಕ…

ತುಮಕೂರು:       ಜಿಲ್ಲಾ ವಕ್ಫ್ ಸಮಿತಿಗೆ ನಿರ್ವಹಣಾ ಸಮಿತಿಯನ್ನು ರಾಜ್ಯ ವಕ್ಫ್ ಸಮಿತಿ ಏಕಪಕ್ಷೀಯವಾಗಿ ನೇಮಿಸಿರುವುದಕ್ಕೆ ಜಿಲ್ಲಾ ವಕ್ಫ್ ಸಮಿತಿ ಸದಸ್ಯರು ವಿರೋಧ ವ್ಯಕ್ತಪಡಿಸಿ,…

ತುಮಕೂರು:       ಕೊರೊನಾ ಮಹಾಮಾರಿಯಿಂದ ಪಾರಾಗುವ ಸಲುವಾಗಿ ನಗರದ ಸಿದ್ದಗಂಗಾ ಮಠಕ್ಕೆ ಭೇಟಿ ನೀಡುವ ಭಕ್ತರಿಗಾಗಿ ಸ್ಯಾನಿಟೈಜೇಶನ್, ಕಲ್ಪಶುದ್ಧಿ ಸ್ಯಾನಿಟರಿ ಘಟಕ (ಗೇಟ್ ವೇ)ವನ್ನು…

ಮದುವೆ ಮಾಡುತ್ತಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಜನ್ಮ ನೀಡಿದ ತಂದೆಯನ್ನೇ ಕೊಲೆಗೈದ ಘಟನೆ ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿ ನಡೆದಿದೆ. ಇಂದು ಮೃತ ವ್ಯಕ್ತಿ ಸಣ್ಣಯ್ಯ ‌ {65) ವರ್ಷ…