Month: February 06, 6:19 pm

ತುಮಕೂರು :      ನಗರ ಪೊಲೀಸ್ ಠಾಣೆ ವ್ಯಾಪ್ತಿ ಬಾರ್ಲೈನ್ ರಸ್ತೆಯ ಶಿಲ್ಪಬಾರ್ ಬಳಿ ಫೆಬ್ರುವರಿ 1ರಂದು ಅಸ್ವಸ್ಥನಾಗಿ ಬಿದ್ದಿದ್ದ ಸುಮಾರು 40 ವರ್ಷದ ಅಪರಿಚಿತ…

ತುಮಕೂರು :       ಸರ್ಕಾರಿ ನೌಕರರು ಕೆಲಸದ ಒತ್ತಡದಿಂದ ಹೊರಬರಲು ಕ್ರೀಡೆಗಳಲ್ಲಿ ಭಾಗವಹಿಸಬೇಕು ಎಂದು ಸಣ್ಣ ನೀರಾವರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ.ಮಾಧುಸ್ವಾಮಿ…

ಹುಳಿಯಾರು:      ಮಾನ್ಯ ಸುಪ್ರೀಂ ಕೋರ್ಟ್ ತೀರ್ಪಿನಂತೆ ಮತ್ತು ಸಿರಾ ಉಪ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ಮಾದಿಗರಿಗೆ ನೀಡಿದ ಭರವಸೆಯಂತೆ ಕೂಡಲೇ ಕರ್ನಾಟಕದಲ್ಲಿ ಸದಾಶಿವ ವರದಿ…

ತುಮಕೂರು :       ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ಕೇಂದ್ರ ಸಂಘ(ರಿ)ದವತಿಯಿಂದ…

 ತುಮಕೂರು :        ತುಮಕೂರು ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ನಿವೇಶನ ಕೊರತೆಯಿಂದ ನಿರ್ಮಾಣವಾಗದಿರುವ ಅಂಗನವಾಡಿ ಕೇಂದ್ರಗಳ ಪಟ್ಟಿ ತಯಾರಿಸಿ ಎಂದು ಉಪವಿಭಾಗಾಧಿಕಾರಿ ಅಜಯ್…

ತುಮಕೂರು :       ತಾಲೂಕಿನ ಅರಕೆರೆ ಗ್ರಾಮಪಂಚಾಯಿತಿ ಅಧ್ಯಕ್ಷರಾಗಿ ವನಜಾಕ್ಷಮ್ಮ, ಉಪಾಧ್ಯಕ್ಷರಾಗಿ ಪ್ರೇಮಕುಮಾರಿ ಅವರುಗಳು ಆಯ್ಕೆಯಾಗಿದ್ದಾರೆ.       ತುಮಕೂರು ನಗರಕ್ಕೆ ಹೊಂದಿಕೊಂಡಂತೆ ಇರುವ…

 ತುಮಕೂರು :       ಜಿಲ್ಲೆಯಲ್ಲಿ ಅಂಗನವಾಡಿ ಕೇಂದ್ರಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕೆಂದು ಜಿಲ್ಲಾಧಿಕಾರಿ ಡಾ||ಕೆ.ರಾಕೇಶ್‍ಕುಮಾರ್ ಸೂಚನೆ ನೀಡಿದ್ದಾರೆ.       ಇತ್ತೀಚಿಗೆ ಜರುಗಿದ ಮಹಿಳಾ…

ಗುಬ್ಬಿ:      ಸುಟ್ಟುಹೋದ ವಿದ್ಯುತ್ ಪರಿವರ್ತಕವನ್ನು ಬದಲಿಸಿಕೊಡುವಲ್ಲಿ ವಿಳಂಬ ಅನುಸರಿಸಿದ ಗುಬ್ಬಿ ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬ್ಯಾಡಿಗೆರೆ ಗ್ರಾಮಸ್ಥರು ಕುಡಿಯುವ ನೀರಿಗೆ ಪರದಾಡುವಂತಾಗಿದೆ. ಈ ಬಗ್ಗೆ…

 ತುಮಕೂರು :       ಜಿಲ್ಲಾ ಪಂಚಾಯತ್ ಅನುದಾನದಲ್ಲಿ ವಿವಿಧ ಇಲಾಖೆಗಳು ಕೈಗೊಂಡು ಪೂರ್ಣಗೊಳಿಸಿರುವ ಯೋಜನಾ ಕಾಮಗಾರಿಗಳಿಗೆ ಸಂಬಂಧಿಸಿದ ಬಿಲ್ಲುಗಳ ಪಾವತಿಗಾಗಿ ಕೂಡಲೇ ಸಲ್ಲಿಸಬೇಕೆಂದು ಜಿಲ್ಲಾ…

ತುಮಕೂರು :      ಲಿಕ್ಕರ್ ಮಾರಾಟ ಮಾಡುವವರಿಗೆ ಅಬಕಾರಿ, ಪೆÇಲೀಸ್ ಇಲಾಖೆಯಿಂದ ಕಿರುಕುಳ ಹೆಚ್ಚಿರುವುದಲ್ಲದೆ ಭ್ರಷ್ಟಾಚಾರ ಮಿತಿ ಮೀರಿದೆ ಎಂದು ತುಮಕೂರು ಜಿಲ್ಲಾ ಮದ್ಯ ಮಾರಾಟಗಾರ…