Month: June 30, 6:58 pm

 ತುಮಕೂರು  :      ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಜಿಲ್ಲಾ ಪಂಚಾಯತಿ ಹಾಗೂ ತಾಲ್ಲೂಕು ಪಂಚಾಯತಿ ಕ್ಚೇತ್ರಗಳ…

ತುಮಕೂರು: ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಸಮರ್ಪಕ ಅನುμÁ್ಠನ, ಅನುದಾನದ ಸದ್ಬಳಕೆ, ಕೃಷಿ ಮತ್ತು ತೋಟಗಾರಿಕೆ ಚಟುವಟಿಕೆಗೆ ಉತ್ತೇಜನ, ಪರಿಶಿಷ್ಟ ಜಾತಿ- ಪಂಗಡದವರಿಗೆ ಆದ್ಯತೆ, ಶಾಲಾ…

ತುಮಕೂರು: ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದಲ್ಲಿ ಕೈಗೊಂಡಿರುವ ಕಾಮಗಾ ರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅಧಿಕಾ ರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ…

ತುಮಕೂರು :      45 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರವನ್ನು ಕಿತ್ತುಕೊಂಡು ದ್ವಿಚಕ್ರ ವಾಹನದಲ್ಲಿ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.    ರವಿಕುಮಾರ್ ಬಂಧಿತ…

ಶಿರಾ :         ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಅತ್ತೆಯನ್ನು ಸೊಸೆಯೇ ಪೆಟ್ರೋಲ್ ಸುರಿದು ಕೊಲೆ ಮಾಡಿರುವ ದುರ್ಘಟನೆ ತಾಲ್ಲೂಕಿನ ಗೌಡನಗೆರೆಯ ಉಜ್ಜನಕುಂಟೆ ಗ್ರಾಮದಲ್ಲಿ…

ಹುಳಿಯಾರು: ಪಟ್ಟಣದ ಪ್ರಖ್ಯಾತ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಓದಿದ ಪಠ್ಯ, ಬರೆಯುವ ಪರೀಕ್ಷೆ, ಪಡೆಯುವ ಪದವಿಯನ್ನೇ ಹಳ್ಳಿ ವಿದ್ಯಾರ್ಥಿಗಳೂ ಪಡೆಯುತ್ತಾರೆ. ಆದರೂ ಹಳ್ಳಿ ವಿದ್ಯಾರ್ಥಿಗಳಲ್ಲಿ ಕೀಳರಿಮೆ ಇದೆ.…

 ತುಮಕೂರು :       ಕೇಂದ್ರ ಸರ್ಕಾರದ ನಗರಾಭಿವೃದ್ಧಿ ಇಲಾಖೆ ವತಿಯಿಂದ ರಾಷ್ಟ್ರಮಟ್ಟದಲ್ಲಿ ಸ್ಮಾಟ್ರ್ಸಿಟಿ ಯೋಜನೆಗಳ 6ನೇ ವಾರ್ಷಿಕೋತ್ಸವ ನಿಮಿತ್ತ ನಡೆದ ಸ್ವರ್ಧೆಗಳಲ್ಲಿ ತುಮಕೂರು ಸ್ಮಾರ್ಟ್…

ಹುಳಿಯಾರು:       ಕೊರೊನಾದಿಂದ ಪತಿ-ಪತ್ನಿ ಇಬ್ಬರೂ ಒಂದೇ ದಿನ ಸಾವನ್ನಪ್ಪಿದ ಘಟನೆ ಹುಳಿಯಾರು ಹೋಬಳಿ ಕುರಿಹಟ್ಟಿಯಲ್ಲಿ ನಡೆದಿದೆ.        ಕುರಿಹಟ್ಟಿ ಗೊಲ್ಲರಹಟ್ಟಿ…

ಹುಳಿಯಾರು :       ಹುಳಿಯಾರು ಪಟ್ಟಣ ಪಂಚಾಯ್ತಿಗೆ ಸರ್ಕಾರದಿಂದ ಐವರು ನಾಮನಿರ್ದೇಶಿತ ಸದಸ್ಯರ ನೇಮಕಕ್ಕೆ ಸಿದ್ಧತೆ ನಡೆದಿದೆ. ಈ ಐವರೂ ಸಹ ಜಿಲ್ಲಾ ಉಸ್ತುವಾರಿ…

ತುಮಕೂರು :        ನಗರದಲ್ಲಿ ಪಾಲಿಕೆ, ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಸ್ಮಾರ್ಟ್‍ಸಿಟಿ ವತಿಯಿಂದ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ವಿಳಂಬ ಮಾಡದೆ ಕಾಲಮಿತಿಯೊಳಗೆ ಪೂರ್ಣಗೊಳಿಸಿ,…