Month: June 18, 7:04 pm

ತುಮಕೂರು :       ಕೋವಿಡ್ ಮೊದಲನೇ ಲಸಿಕೆ ಪಡೆದು 84 ದಿನ ಪೂರೈಸಿ ಎರಡನೇ ಡೋಸ್ ಲಸಿಕೆ ಪಡೆಯಲು ಬಾಕಿ ಉಳಿದಿರುವ ಸಾರ್ವಜನಿಕರು ಸೇರಿದಂತೆ…

 ಕೊರಟಗೆರೆ:       ತೋಟಗಾರಿಕೆ ಕ್ಷೇತ್ರ, ಅರಣ್ಯ ಪ್ರದೇಶ, ಸರಕಾರಿ ಗೋಮಾಳ ಮತ್ತು ಸರಕಾರಿ ಕೆರೆಕಟ್ಟೆ ರಾತ್ರೋರಾತ್ರಿ ನೆಲಸಮ. ಕೊರಟಗೆರೆ ಕ್ಷೇತ್ರದ ಗಡಿಭಾಗದ ಸರಕಾರಿ ಜಮೀನುಗಳಿಗೆ…

ತುಮಕೂರು:       ಮುಂದಿನ ಒಂದು ವಾರದಲ್ಲಿ ನಿರೀಕ್ಷೆಯಂತೆ ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿಯೂ ಕೊರೋನಾ ಸೋಂಕು ನಿಯಂತ್ರಣಕ್ಕೆ ಬಂದರೆ ಲಾಕ್‍ಡೌನ್ ತೆರವುಗೊಳಿಸುವ ಬಗ್ಗೆ ಚಿಂತನೆ ನಡೆಸಲಾಗುವುದು…

ತುಮಕೂರು:      ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನುಸಾರ ಪದವಿ ಕೋರ್ಸ್‍ಗಳನ್ನು ನಾಲ್ಕು ವರ್ಷದ ಅವಧಿಗೆ ವಿಸ್ತರಿಸಿರುವ ಹಿನ್ನೆಲೆಯಲ್ಲಿ ಭಾಷಾ ಬೋಧನೆಯನ್ನು ಕೂಡ ನಾಲ್ಕು ವರ್ಷಗಳವರೆಗೆ ಬೋಧಿಸಲು…

ತುಮಕೂರು:       ಕೋರೋನ ಸಂಕಷ್ಟದಿಂದ ರೈತರು ಬೆಳೆದ ಬೆಳೆಯನ್ನು ಮಾರುಕಟ್ಟೆಗೆ ತರಲಾಗದೆ ಆಗಿರುವ ನಷ್ಟವನ್ನು ಅಂದಾಜು ಮಾಡಲು ಸರಕಾರ ಕೂಡಲೇ ಒಂದು ಸಮಿತಿ ರಚಿಸಬೇಕು,…

ತುಮಕೂರು :      ಕೋವಿಡ್ ಮೂರನೇ ಅಲೆಯಿಂದ ಮಕ್ಕಳನ್ನು ರಕ್ಷಿಸಲು ಮತ್ತು ಚಿಕಿತ್ಸೆ ನೀಡಲು ಸಕಲ ರೀತಿಯಲ್ಲಿಯೂ ಸಜ್ಜಾಗುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ…

  ಮಧುಗಿರಿ :       ತುಮುಲ್ ವತಿಯಿಂದ ತಾಲೂಕಿನ ರೈತರಿಗೆ ಸಬ್ಸಿಡಿ ದರದಲ್ಲಿ ಮೇವಿನ ಬೀಜ ವಿತರಿಸಲಾಗುತ್ತಿದ್ದು, ಹಾಲು ಉತ್ಪಾದಕ ಸದಸ್ಯರು ಇದರ ಸದುಪಯೋಗ…

ತುಮಕೂರು :        ಜಿಲ್ಲೆಯ ರೈತರು ತಮ್ಮ ಜಮೀನುಗಳಲ್ಲಿ ಬದುಗಳನ್ನು ನಿರ್ಮಿಸಿಕೊಳ್ಳುವ ಮೂಲಕ ಮಣ್ಣು ಮತ್ತು ನೀರಿನ ಸಂರಕ್ಷಣೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ…

ಹುಳಿಯಾರು:      ರಸ್ತೆ ಅಪಘಾತದಲ್ಲಿ ಮೃತರಾದ ರಾಷ್ಟ್ರಪ್ರಶಸ್ತಿ ಪುರಸ್ಕøತ ಸಿನಿಮಾ ನಟ ಸಂಚಾರಿ ವಿಜಯ್ ಅವರ ಪಾರ್ಥಿವ ಶರೀರವು ಹುಟ್ಟೂರಿಗೆ ಹುಳಿಯಾರು ಮಾರ್ಗವಾಗಿ ತೆರಳಿತು. ಹುಳಿಯಾರಿನಲ್ಲಿ…