Month: June 09, 6:51 pm

ತುಮಕೂರು:       ಕೊರೋನಾ ಲಾಕ್‍ಡೌನ್‍ನಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಕಟ್ಟಡ ನಿರ್ಮಾಣ ಕೆಲಸದಲ್ಲಿ ತೊಡಗಿರುವ ಹೊರ ರಾಜ್ಯದ ಸುಮಾರು 250 ಮಂದಿ ಕೂಲಿ ಕಾರ್ಮಿಕರಿಗೆ…

ತುಮಕೂರು:       ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾಗಿ ಕಾರ್ಯ ನಿರ್ವಹಿಸುತ್ತಿದ್ದ ಡಾ.ಕೋನ ವಂಶಿಕೃಷ್ಣರವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.  …

ಕೊರಟಗೆರೆ :        ಕಾಟೇನಹಳ್ಳಿ ಕೆರೆ ಅಂಗಳದಲ್ಲಿ ಪ್ರತಿನಿತ್ಯ ನಡೆಯುತ್ತಿದ್ದ ಅಕ್ರಮ ಜೂಜು ಅಡ್ಡೆಯ ಮೇಲೆ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಪಿಎಸೈ…

ತುಮಕೂರು :       ಕೋವಿಡ್-19 ಮೂರನೇ ಅಲೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ತಿಳಿಸಿದರು.    …

ಹುಳಿಯಾರು:       ಶೆಟ್ಟಿಕೆರೆ ಗ್ರಾಮದಲ್ಲಿ ಸಾಕಷ್ಟು ಸಿಸ್ಟನ್‍ಗಳಿದ್ದು ಅದನ್ನು ಕಳೆದ ಮೂರು ವರ್ಷಗಳ ಹಿಂದಿನಿಂದಲೂ ಬಳಸದೆ ಅದರ ಮೇಲೆ ಗಿಡ ಗಂಟೆಗಲು ಬೆಳೆದು ನಿಂತಿವೆ.…

ತುಮಕೂರು :        ನಗರದ 15ನೇ ವಾರ್ಡಿನ ಸರಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿರುವ ಆಲದ ಮರದ ಪಾರ್ಕ್ ಅನ್ನು ವಾರ್ಡಿನ ಕಾರ್ಪೋರೆಟರ್ ಗಿರಿಜಾ ಧನಿಯಕುಮಾರ್…

 ತುಮಕೂರು  :       ಕೋವಿಡ್ ಎರಡನೇ ಅಲೆ ಇಡೀ ರಾಜ್ಯವನ್ನೆ ಬಾಧಿಸುತ್ತಿರುವ ಹಿನ್ನೆಲೆಯಲ್ಲಿ ಜಾರಿಯಲ್ಲಿರುವ ಲಾಕ್‍ಡೌನ್‍ನಿಂದ ಅಸಂಘಟಿತ ವಲಯದ ಅನೇಕ ಕಾರ್ಮಿಕರು ಸಂಕಷ್ಟ ಪರಿಸ್ಥಿತಿಯಲ್ಲಿದ್ದಾರೆ.…

ತುಮಕೂರು:       ಸರ್ಕಾರದ ಮಾರ್ಗ ಸೂಚಿ ಯನ್ವಯ ಜಿಲ್ಲಾಸ್ಪತ್ರೆ ಸೇರಿದಂತೆ ಖಾಸಗಿ ಆಸ್ಪತ್ರೆಗಳಲ್ಲಿಯೂ ಒuಛಿoಡಿ ಒಥಿಛಿosisಗೆ ಸಂಬಂಧಿಸಿದಂತೆ ಚಿಕಿತ್ಸೆ ಮತ್ತು ಶಸ್ತ್ರಚಿಕಿತ್ಸೆ ನಡೆಸಲು ಅಗತ್ಯ…

ತುಮಕೂರು:      ಸರ್ಕಾರವು ಗುಡಿಸಲು ಮುಕ್ತ ಮಾಡುವ ಉದ್ದೇಶದಿಂದ ರಾಜ್ಯದಲ್ಲಿ ಸುಮಾರು ಹತ್ತು ಲಕ್ಷಗಳ ಮನೆಗಳನ್ನು ನಿರ್ಮಿಸುವ ಮಹತ್ತರ ಗುರಿ ಹೊಂದಿದೆ ಎಂದು ವಸತಿ ಸಚಿವ…