Month: February 28, 7:25 pm

 ತುಮಕೂರು :        ಗ್ರಾಮದ ಸಮಗ್ರ ಅಭಿವೃದ್ಧಿಯೇ ಆದರ್ಶ ಗ್ರಾಮ ಯೋಜನೆಯ ಉದ್ದೇಶವಾಗಿದೆ ಎಂದು ಸಂಸದ ಜಿ.ಎಸ್. ಬಸವರಾಜು ತಿಳಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು…

ತುಮಕೂರು :       ಸುಮಾರು ಐವತ್ತೆಂಟು ವರ್ಷಗಳ ಹಿಂದೆ ಶ್ರೀ ಸಿದ್ದಗಂಗಾ ಮಠದಲ್ಲಿ ಪ್ರಾರಂಭವಾದ ಕೃಷಿನ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ಇಂದು ರಾಜ್ಯದಲ್ಲಿಯೇ…

ತುಮಕೂರು :       ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ಪರೀಕ್ಷೆಗಳ ತಯಾರಿ ಹಾಗೂ ಮಾರ್ಗದರ್ಶನ ಕುರಿತಂತೆ ಮತ್ತು ಪೋಷಕರಿಗೆ ಪರೀಕ್ಷೆ ಕುರಿತ ಅನುಮಾನಗಳನ್ನು ಬಗೆಹರಿಸಲು…

ತುಮಕೂರು :       ಕೆಂಪುಕೋಟೆ ಮೇಲೆ ತ್ರಿವರ್ಣ ಧ್ವಜ ತೆಗೆದು ಕೇಸರಿ ಬಾವುಟ ಹಾರಿಸುವುದಾಗಿ ಹೇಳಿ ನೀಡಿರುವ ಸಚಿವ ಕೆ.ಎಸ್. ಈಶ್ವರಪ್ಪನವರನ್ನು ಸಂಪುಟದಿಂದ ವಜಾ…

ಮಧುಗಿರಿ :       ‘ಚಿರತೆಗಳು ಸರ್ ಚಿರತೆಗಳು, ಅರಣ್ಯ ಇಲಾಖಾಧಿಕಾರಿಗಳು ಎಲ್ಲಿ ಸರ್’’ ಎಂದು ಪಟ್ಟಣದ ಪುರಸಭೆ ವ್ಯಾಪ್ತಿಯ ಸೀಮೆಯಾದ ಬಾವಿ ಸಮೀಪ ವಾಸಿಸುತ್ತಿರುವ…

   ತುಮಕೂರು :       ಹಿಜಾಬ್ ಧರಿಸಿ ಕಾಲೇಜಿಗೆ ಬರಲು ಅವಕಾಶವಿಲ್ಲ, ಇದು ಸಂವಿಧಾನಕ್ಕೆ ವಿರೋಧ ಎಂದು ಪ್ರತಿಭಟಿಸಿ ಉಪನ್ಯಾಸಕಿಯೊಬ್ಬರು ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ.…

ತುಮಕೂರು :         ಹೈಕೋರ್ಟ್ ಸೂಚನೆ ಮೇರೆಗೆ ಇಂದಿನಿಂದ ರಾಜ್ಯಾದ್ಯಂತ ಬಿಗಿ ಪೆÇಲೀಸ್ ಬಂದೋಬಸ್ತ್‍ನಲ್ಲಿ ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳನ್ನು ಆರಂಭಿಸಲಾಗಿರುವ…

 ತುಮಕೂರು :       ಹಿಜಾಬ್ ವಸ್ತ್ರ ವಿಷಯವಾಗಿ ಜಿಲ್ಲೆಯಲ್ಲಿ ರಜೆ ಘೋಷಿಸಲಾಗಿದ್ದ ಪಾಲಿಟೆಕ್ನಿಕ್/ ಡಿಪ್ಲೋಮಾ, ಇಂಜಿನಿಯರಿಂಗ್ ಕಾಲೇಜು ಸೇರಿದಂತೆ ಪದವಿ ಪೂರ್ವ ಕಾಲೇಜು ಹಾಗೂ…

ತುಮಕೂರು :       ಜಿಲ್ಲೆಯ ಗುಬ್ಬಿ, ಕೊರಟಗೆರೆ ಮತ್ತು ಚಿಕ್ಕನಾಯಕನಹಳ್ಳಿಯಲ್ಲಿ ರಾಜ್ಯ ರಸ್ತೆ ಸಾರಿಗೆ ಬಸ್ ಘಟಕ ಪ್ರಾರಂಭಿಸಬೇಕು, ವಿದ್ಯಾರ್ಥಿಗಳಿಗಾಗುತ್ತಿರುವ ತೊಂದರೆಯನ್ನು ನಿವಾರಿಸಬೇಕು ಮತ್ತು…

ತುಮಕೂರು :        ನಗರದ ಪ್ರಮುಖ ವಾಣಿಜ್ಯ ಕೇಂದ್ರವಾದ ಮಂಡಿಪೇಟೆ ವೃತ್ತದಲ್ಲಿ ಒಳಚರಂಡಿಯ ಪೈಪ್‍ಲೈನ್ ಒಡೆದು ಹೋಗಿರುವ ಪರಿಣಾಮ ಭೂಕುಸಿತ ಉಂಟಾಗಿರುವ ಘಟನೆ ನಡೆದಿದೆ.…