Month: February 15, 6:27 pm

ಕೊರಟಗೆರೆ :           ಗ್ರಾಹಕರಿಂದ ತೆರಿಗೆ ಪಡೆಯದೇ ವಹಿವಾಟು ಮಾಡ್ತಾರಂತೆ.. ಅದಕ್ಕಾಗಿ ಸರಕಾರಕ್ಕೆಚಿನ್ನದಅಂಗಡಿ ಮಾಲೀಕರುತೆರಿಗೆಕಟ್ಟಲ್ವಂತೆ.. ಜ್ಯೂಯಲರ್ಸ್, ಬ್ಯಾಂಕರ್ಸ್ ಹಾಗೂ ಗೋಲ್ಡ್ ಲೋನ್‍ಅಂಗಡಿಯ ಮಾಲೀಕರು…

 ತುಮಕೂರು :       ಹಿಜಾಬ್ ವಸ್ತ್ರ ವಿಷಯಕ್ಕೆ ಸಂಬಂಧಿಸಿದಂತೆ ವಿಚಾರಣೆಯು ಉಚ್ಚ ನ್ಯಾಯಾಲಯದಲ್ಲಿ ಇರುವುದರಿಂದ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ…

ತುಮಕೂರು :        ಜಿಲ್ಲೆಯಲ್ಲಿ ಕಾರ್ಯಾರಂಭ ಮಾಡಿರುವ ಗ್ರಾಮ-ಒನ್ ಕೇಂದ್ರಗಳಲ್ಲಿ ಮೊದಲಾದ್ಯತೆಯ ಮೇರೆಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ (ಂಃಂಖಏ) ಯೋಜನೆಯಡಿ ಆರೋಗ್ಯ ಕಾರ್ಡ್‍ಗಳನ್ನು…

ಕೊರಟಗೆರೆ :         ರಾಜ್ಯದಲ್ಲಿ ಹಿಜಾಬ್ ವಿಚಾರವಾಗಿ ನಡೆಯುತ್ತಿರುವ ವಿದ್ಯಮಾನಗಳು ಅತ್ಯಂತ ಖಂಡನೀಯ ವಾಗಿದೆ ಇದರ ಹಿಂದೆ ರಾಜಕೀಯ ಹುನ್ನಾರವಿದ್ದು ಸರ್ಕಾರವು ಕೂಡಲೇ…

ತುಮಕೂರು :       ಪರಿಶಿಷ್ಟ ಜಾತಿ, ಪಂಗಡದವರ ಶ್ರೇಯೋಭಿವೃದ್ಧಿಗಾಗಿ ಸರ್ಕಾರ ಜಾರಿಗೆ ತಂದಿರುವ ಹಲವಾರು ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವುದು ಅಧಿಕಾರಿಗಳ ಜವಾಬ್ದಾರಿ ಎಂದು…

ತುಮಕೂರು :          ಹೆಣ್ಣು ಮಕ್ಕಳ ರಕ್ಷಣೆಗೆ ಕಾನೂನು-ಕಟ್ಟಳೆಗಳಿದ್ದರೂ ಸಹ ಸಮಾಜದಲ್ಲಿ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯಗಳು ನಡೆಯುತ್ತಲೇ ಇವೆ. ಹೆಣ್ಣು ಮಕ್ಕಳು…

 ತುಮಕೂರು :       ಜಿಲ್ಲೆಯಲ್ಲಿ ತುಮಕೂರು-ರಾಯದುರ್ಗ ರೈಲ್ವೇ ಯೋಜನೆಗೆ ಸಂಬಂಧಿಸಿದಂತೆ ಹೊಸದಾಗಿ ಹೆಚ್ಚುವರಿಯಾಗಿ ಬೇಡಿಕೆ ಇಟ್ಟಿರುವ 400 ಎಕರೆ ಜಮೀನಿನ ಭೂಸ್ವಾಧೀನಕ್ಕಾಗಿ ಅಗತ್ಯವಿರುವ 50…

ಕೊರಟಗೆರೆ:        ಗುಲಾಮಗಿರಿ ಚಿತ್ರಿಕರಕ್ಕಾಗಿ ಕೊರಟಗೆರೆ ಸುತ್ತಮುತ್ತಲಿನ ಸ್ಥಳವನ್ನು ಆಯ್ಕೆ ಮಾಡುವ ಪ್ರಯುಕ್ತ ಪಟ್ಟಣದ ಸರ್ಕಾರಿ ಪ್ರಾಥಮಿಕ ಪಾಠಶಾಲೆಯಲ್ಲಿ ನ್ಯಾಯಲಯದ ಕೆಲವು ಸನ್ನಿವೇಶಗಳನ್ನು ಚಿತ್ರಿಕರೀಸಲು…

ತುಮಕೂರು :       ಬೇಸಿಗೆ ಬರುತ್ತಿರುವುದರಿಂದ ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ಕೆಲಸ ನಿರ್ವಹಿಸಬೇಕು, ಕುಡಿಯುವ ನೀರಿನ ಘಟಕಕ್ಕೆ ವಿದ್ಯುತ್ ಸಂಪರ್ಕ ಕಡಿತಗೊಳಿಸದಂತೆ…