ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಜೆ.ಸಿ.ಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿ.ಪಾಳ್ಯದ ಶ್ರೀ ಸಿದ್ದರಾಮೇಶ್ವರ ಕಿವುಡು ಮಕ್ಕಳ ವಸತಿಶಾಲೆಯಲ್ಲಿ ಜೇನು ಕೃಷಿ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊ ಳ್ಳಲಾಯಿತು. ಬೆಂಗಳೂರಿನ ಜಿಕೆವಿಕೆ…
ತುಮಕೂರು: ವಿಶ್ವವಿದ್ಯಾನಿಲಯವೆಂದರೆ ಕೇವಲ ಜ್ಞಾನವನ್ನು ವರ್ಗಾಯಿಸುವ ಕೇಂದ್ರವಲ್ಲ. ಅದು ಸುತ್ತಲಿನ ಸಮಾಜ ಹಾಗೂ ರಾಷ್ಟçದ ಭಾವನೆಗಳನ್ನು ಪ್ರತಿಬಿಂಬಿಸಬೇಕು. ಸಮಕಾಲೀನ ಜಗತ್ತಿನ ಅಗತ್ಯಗಳಿಗೆ ಸ್ಪಂದಿಸಬೇಕು ಎಂದು ಕುವೆಂಪು ವಿಶ್ವವಿದ್ಯಾನಿಲಯ…
ತುಮಕೂರು: ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧಿಸುವಿಕೆ, ನಿವಾರಿಸುವಿಕೆ) ೨೦೧೩ರ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸರ್ಕಾರಿ ಕಚೇರಿ ಮತ್ತು ಅಧೀನ ಕಚೇರಿ, ಸಾರ್ವಜನಿಕ…
ತುಮಕೂರು: ಕೇಂದ್ರ ರ‍್ಕಾರದ ಶಿಕ್ಷಣ ಇಲಾಖೆಯಡಿಯಲ್ಲಿ ಆಯಾ ರಾಜ್ಯಗಳಲ್ಲಿ ತಾಂತ್ರಿಕ ಶಿಕ್ಷಣವನ್ನು ಕಲಿಸುವ ಮತ್ತು ಬಲಪಡಿಸುವ ಸಲುವಾಗಿ ‘ರಾಷ್ಟ್ರೀಯ ತಾಂತ್ರಿಕ ಶಿಕ್ಷಣ ಅಭಿವೃದ್ಧಿ ಕಲಿಕೆ’ ಕರ‍್ಯಕ್ರಮದಡಿಯಲ್ಲಿ ಅತಿ…
ತುಮಕೂರು ಮತ್ತು ಬೆಂಗಳೂರು ಮಧ್ಯಭಾಗದಲ್ಲಿ ದೇವರಹೊಸಹಳ್ಳಿ ನೆಡೆದ ಇತಿಹಾಸ ಪ್ರಸಿದ್ಧ , ಭದ್ರಕಾಳಿ ಅಮ್ಮ ಸಮೇತ ಶ್ರೀ ವೀರಭದ್ರಸ್ವಾಮಿಯ ಜಾತ್ರೆ ರಥೋತ್ಸವದಲ್ಲಿ ಸಹಸ್ಥ್ರರು ಭಕ್ತಾದಿಗಳ ಸಮ್ಮಖದಲ್ಲಿ ಅತ್ಯಂತ…
ತುರುವೇಕೆರೆ: ತಾಲ್ಲೂಕಿನ ಸೂಳೇಕೆರೆ ಗ್ರಾಮದ ಇತಿಹಾಸ ಪ್ರಸಿದ್ದ ಭದ್ರಕಾಳಿ ಮತ್ತು ವೀರಭದ್ರಸ್ವಾಮಿಯ ಅಗ್ನಿಕೊಂಡ ಜಾತ್ರಾ ಮಹೋತ್ಸವವು ಸಾವಿ ರಾರು ಭಕ್ತರ ಸಮ್ಮುಖದಲ್ಲಿ ಬುಧವಾರ ಬೆಳ ಗಿನ ಜಾವದಲ್ಲಿ…
ತುಮಕೂರು: ಜಿಲ್ಲೆಯಲ್ಲಿ ೨೦೨೪-೨೫ನ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯು ಇಂದಿನಿAದ ಆರಂಭವಾಗಿದ್ದು, ಮೊದಲ ದಿನದ ಪರೀಕ್ಷೆಯು ಯಾವುದೇ ಲೋಪ ದೋಷಗಳಿಲ್ಲದೆ ತುಮಕೂರು ಶೈಕ್ಷಣಿಕ ಹಾಗ ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ…
ತುಮಕೂರು: ಕಣ್ಣು ದೇಹದ ಬಹು ಮುಖ್ಯ ಅಂಗ,ಅದನ್ನು ಕಾಲ ಕಾಲಕ್ಕೆ ಸರಿಯಾಗಿ ಪರೀಕ್ಷೆ ನಡೆಸಿ ಉತ್ತಮ ಸ್ಥಿತಿಯಲ್ಲಿ ಇಟ್ಟುಕೊಳ್ಳಬೇಕು,ವರ್ಷಕ್ಕೆ ಒಮ್ಮೆಯಾದರೂ ಆರೋ ಗ್ಯವನ್ನು ತಪಾಸಣೆ ಮಾಡಿಸಿಕೊಂಡು ವೈದ್ಯರ…