ಹುಳಿಯಾರು: ಹುಳಿಯಾರು ಆರ್ಯವೈಶ್ಯ ಮಂಡಳಿಯ ನೂತನ ಕಾರ್ಯಕಾರಿ ಮಂಡಳಿಯ ಆಯ್ಕೆ ಯನ್ನು ಶುಕ್ರವಾರ ಅವಿರೋಧವಾಗಿ ಮಾಡ ಲಾಗಿದ್ದು ಅಧ್ಯಕ್ಷರಾಗಿ ಟಿ.ಆರ್.ನಾಗೇಶ್ ಆಯ್ಕೆ ಯಾಗಿದ್ದಾರೆ. ಉಪಾಧ್ಯಕ್ಷರಾಗಿ ಡಿ.ಎಸ್.ಮೋಹನ್ ಕುಮಾರ್,…
ಹುಳಿಯಾರು: ಮಹಿಳೆಯರು ಸ್ವಸಹಾಯ ಸಂಘಗಳನ್ನು ರಚಿಸಿಕೊಂಡು ತಮ್ಮ ತಮ್ಮಲ್ಲಿ ಉಳಿತಾಯ ಮಾಡಿ ರಾಷ್ಟಿçÃಕೃತ ಬ್ಯಾಂಕಿನಲ್ಲಿಟ್ಟು ತಮ್ಮ ಉಳಿತಾಯ ಹಣದ ಅನುಗುಣವಾಗಿ ೨೦ ಲಕ್ಷ ರೂಗಳವರೆಗೆ ಆಧಾರ ರಹಿತ…
ತುಮಕೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಎಐಸಿಸಿ ಹಾಗೂ ಕೆಪಿಸಿಸಿಯ ವರಿಷ್ಠರುಗಳ ಆದೇಶದಂತೆ ಕೆಪಿಸಿಸಿ ಆಸ್ತಿ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರನ್ನೊಳಗೊಂಡ ಸಭೆ ನಡೆಯಿತು. ಸ್ವಂತ ಕಚೇರಿಗಳ ಸಮಿತಿಯ…
ಹುಳಿಯಾರು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ರಾಜ್ಯದ ೨೦ ಸಾವಿರ ಅಸಹಾಯಕರಿಗೆ ಪ್ರತಿ ತಿಂಗಳು ೧ ಸಾವಿರ ಮಾಸಾಶನವನ್ನು ಕಳೆದ ೩೦ ವರ್ಷಗಳಿಂದ ವಿತರಿಸುತ್ತಿದೆ. ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ೧೯೬…
ಹುಳಿಯಾರು: ಹುಳಿಯಾರು ಹೋಬಳಿ ಲಿಂಗಪ್ಪನಪಾಳ್ಯದಲ್ಲಿ ಶ್ರೀ ಸಂಗಮೇಶ್ವರ ಜಾನಪದ ಕರಪಾಲ ಮೇಳ ತಂಡದವರಿAದ ಗರ್ಭಿಣಿಯರಿಗೆ ಅರಿವು ಮೂಡಿಸಲಾಯಿತು ಜಿಲ್ಲಾ ಆರೋಗ್ಯ ಕುಟುಂಬ ಇಲಾಖೆ ವತಿಯಿಂದ ಆಯೋಜಿಸಿದ್ದ ಈ…
ತುರುವೇಕೆರೆ: ೨೦೨೪-೨೫ ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯು ತಾಲ್ಲೂಕಿನ ೮ ಪರೀಕ್ಷಾ ಕೇಂದ್ರಗಳಲ್ಲಿ ಶುಕ್ರವಾರ ಸುಗಮವಾಗಿ ನಡೆದು; ವಿದ್ಯಾರ್ಥಿಗಳು ಪರೀಕ್ಷೆ ಬರೆದು ನಗುಮೊಗದಿಂದ ಹೊರ ಬರುತ್ತಿದ್ದದು ಕಂದು…