ತುಮಕೂರು:ಮೇಲ್ನೋಟಕ್ಕೆ ಒಂದು ಸಮಾಜವನ್ನು ನೋಡಿದಾಗ ಹೆಣ್ಣು, ಗಂಡಿನ ನಡುವೆ ಎಲ್ಲವೂ ಸರಿಯಿದೆ ಎಂಬ ಭಾವನೆ ಮೂಡುವುದು ಸಹಜ.ಆದರೆ ವಾಸ್ತವದಲ್ಲಿ ಇದು ಬೇರೆಯದ್ದೇ ಆಗಿದೆ.ವಿಶ್ವಸಂಸ್ಥೆಯ ಒಂದು ವರದಿಯ ಪ್ರಕಾರ,…
ಚಿಕ್ಕನಾಯಕನಹಳ್ಳಿ: ಹಳ್ಳಿಗೊಂದು ವಚನದೀಪ ಕಾರ್ಯಕ್ರಮದಡಿ ಇಂದು ಪಟ್ಟಣದ ಶ್ರೀಗುರುಸಿದ್ದರಾಮೇಶ್ವರ ದೇಗುಲದ ಶ್ರಿಕರಿಸಿದ್ದೇಶ್ವರ ಮಠದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇಂದು ಸಂಜೆ ೭-೩೦ಕ್ಕೆ ಡಾ. ಶ್ರೀ ಶಿವಕುಮಾರಸ್ವಾಮಿಗಳ ಪುಣ್ಯಸ್ಮರಣೆ ಅಂಗವಾಗಿ…
ತುಮಕೂರು: ರಂಗಭೂಮಿಗೆ ಸರಕಾರದ ವತಿಯಿಂದ ಅನುದಾನದ ಕೊರತೆ, ಪ್ರೋತ್ಸಾಹದ ಕೊರತೆ ಎದ್ದು ಕಾಣುತ್ತಿದೆ. ಹಾಗಾಗಿ ರಂಗಭೂ ಮಿಯಲ್ಲಿ ತೊಡಗಿಕೊಂಡಿರುವ ನಾವುಗಳೇ ಇದರ ಉಳಿವಿಗಾಗಿ ಎಲ್ಲ ರೀತಿಯ ಪ್ರಯತ್ನಗಳನ್ನು…
ಶಿರಾ: ತಿಗಳ ಸಮುದಾಯದ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಉನ್ನತ ಶಿಕ್ಷಣ ಪಡೆದಾಗ ಮಾತ್ರ, ಸಮುದಾಯ ಸಮಾಜದ ಮುಖ್ಯ ವಾಹಿನಿಗೆ ಬರಲು ಸಾಧ್ಯ. ಶಿರಾ ನಗರದಲ್ಲಿ ತಿಗಳ ಸಮುದಾಯದ ಅಭಿವೃದ್ಧಿಗೆ…
ತುಮಕೂರು: ಪ್ರಸ್ತುತ ದಿನದಲ್ಲಿ ನೀರನ್ನು ಅತಿಯಾದ ಬಳಕೆ ಮಾಡಿದರೆ ಮುಂದಿನ ಪೀಳಿಗೆ ನೀರನ ಅಭಾವ ಉಂಟಾಗಬಹುದು. ಆದುದರಿಂದ ನಮ್ಮ ದಿನಬಳಕೆಯಲ್ಲಿ ಮಿತವಾದ ನೀರಿನ ಬಳಕೆ ಮಾಡಿದಲ್ಲಿ, ಹಾಗೂ…
ತುಮಕೂರು: ಯುಜಿಸಿ ನಿರ್ದೇಶನದಂತೆ ಮೈಸೂರಿನ ಕರಾಮುವಿ ೨೦೨೪-೨೫ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿ ಪ್ರವೇಶಾತಿಗೆ ೨೦೨೫ರ ಮಾರ್ಚ್ ೩೧ ಅಂತಿಮ ದಿನಾಂಕವಾಗಿರುವುದರಿAದ, ಆಸಕ್ತರು ಕರಾಮುವಿಯಲ್ಲಿ ಪ್ರವೇಶಾತಿ ಪಡೆಯಲು…
ತುಮಕೂರು: ೨೧ ನೇ ಶತಮಾನದಲ್ಲಿದ್ದರೂ ನಮ್ಮ ದೇಶವು ಇನ್ನೂ ಸಂಪೂರ್ಣವಾಗಿ ಅಭಿವೃದ್ಧಿ ಹೊಂದಿಲ್ಲ. ಏಕೆಂದರೆ ಭಾರತದ ಕೆಲವು ಭಾಗಗಳಲ್ಲಿ ಈಗಲೂ ಮಹಿಳೆಯರಿಗೆ ದೇವಾಲಯ ಪ್ರವೇಶ ನಿರಾಕರಿಸಲಾಗಿದೆ ಎಂದು…
ತುಮಕೂರು: ಸಂವಿಧಾನ ಬದಲಾವಣೆ ಮಾಡುವುದಾಗಿ ಹೇಳಿಕೆ ನೀಡಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಜಿಲ್ಲಾ ಜೆಡಿಎಸ್ ಮುಖಂಡರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಭಾರತ…